Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿಯವರಿಂದ ಮಹಾರಾಷ್ಟ್ರದ ಜನತೆಗೆ ಆ ರಾಜ್ಯ ಉದಯ ದಿನದ ಶುಭಾಶಯಗಳು


ಮಹಾರಾಷ್ಟ್ರ ರಾಜ್ಯದ ಉದಯ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆ ರಾಜ್ಯದ ಜನತೆಗೆ ಶುಭ ಕೋರಿದ್ದಾರೆ.

‘ರಾಜ್ಯ ಸಂಸ್ಥಾಪನಾ ದಿನ’ದ ಸಂದರ್ಭದಲ್ಲಿ ಮಹಾರಾಷ್ಟ್ರದ ಜನತೆಗೆ ನನ್ನ ಶುಭಾಶಯಗಳು. ನಾನು ಮಹಾರಾಷ್ಟ್ರ ನಿರಂತರವಾಗಿ ಅಭಿವೃದ್ಧಿ ಮತ್ತು ಯಶಸ್ಸುಗಳಿಸಲಿ ಎಂದು ಪ್ರಾರ್ಥಿಸುತ್ತೇನೆ. ನಮ್ಮ ರಾಷ್ಟ್ರದ ಅಭಿವೃದ್ಧಿಯ ಪಯಣಕ್ಕೆ ನೆರವು ನೀಡುವ ಮೂಲಕ ರಾಜ್ಯ ಇನ್ನಷ್ಟು ಎತ್ತರಕ್ಕೇರಲಿ ಎಂದು ಆಶಿಸುತ್ತೇನೆಂದು ಪ್ರಧಾನಮಂತ್ರಿ ಹೇಳಿದ್ದಾರೆ.

*********