Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜನತೆಗೆ ಈದ್ ಸಂದರ್ಭದಲ್ಲಿ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈದ್ ಹಬ್ಬದ ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ಸಲ್ಲಿಸಿದ್ದಾರೆ.

“ಈದ್ ಮುಬಾರಕ್! ಈ ದಿನವು ನಮ್ಮ ಸಮಾಜದಲ್ಲಿ ಏಕತೆ ಮತ್ತು ಸೌಹಾರ್ದತೆಯ ಬಾಂಧವ್ಯವನ್ನು ಆಳಗೊಳಿಸಲಿ”, ಎಂದು ಪ್ರಧಾನಿ ತಿಳಿಸಿದ್ದಾರೆ.

***