ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಐಐಟಿ ಬಾಂಬೆಯ 56 ನೇ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ (ಆಗಸ್ಟ್ 11, 2018)
ಆಗಸ್ಟ್ 11, 2018ರಂದು ಮುಂಬಯಿಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್ ಅವರು ಸ್ವಾಗತಿಸಿದರು.
ಆಗಸ್ಟ್ 11, 2018ರಂದು ಮುಂಬಯಿಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರು ಸ್ವಾಗತಿಸಿದರು.
ಆಗಸ್ಟ್ 11, 2018ರಂದು ಮುಂಬಯಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲೊಜಿ, ಬೊಂಬೇಯ 56ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್ , ಕೇಂದ್ರ ಮಾನವಸಂಪನ್ಮೂಲ ಅಭಿವೃದ್ಧಿ ಸಚಿವ ಶ್ರೀ ಪ್ರಕಾಶ್ ಜಾವಡೇಕರ್, ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಆಗಸ್ಟ್ 11, 2018ರಂದು ಮುಂಬಯಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲೊಜಿ, ಬೊಂಬೇಯ 56ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್ , ಕೇಂದ್ರ ಮಾನವಸಂಪನ್ಮೂಲ ಅಭಿವೃದ್ಧಿ ಸಚಿವ ಶ್ರೀ ಪ್ರಕಾಶ್ ಜಾವಡೇಕರ್, ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.

ಆಗಸ್ಟ್ 11, 2018ರಂದು ಮುಂಬಯಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲೊಜಿ, ಬೊಂಬೇಯ 56ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘಟಿಕೋತ್ಸವ ಭಾಷಣ ಮಾಡಿದರು.
ಆಗಸ್ಟ್ 11, 2018ರಂದು ಮುಂಬಯಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲೊಜಿ, ಬೊಂಬೇಯ 56ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘಟಿಕೋತ್ಸವ ಭಾಷಣ ಮಾಡಿದರು.
ಆಗಸ್ಟ್ 11, 2018ರಂದು ಮುಂಬಯಿಯ ಐ.ಐ.ಟಿ. ಬೊಂಬೇಯಲ್ಲಿ ಇಂಧನ ವಿಜ್ಙಾನ & ಎಂಜಿನೀಯರಿಂಗ್ ಮತ್ತು ಪರಿಸರ ವಿಜ್ಙಾನ ಮತ್ತು ಎಂಜಿನೀಯರಿಂಗ್ ಕೇಂದ್ರಗಳ ವಿಭಾಗದ ನೂತನ ಕಟ್ಟಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್ , ಕೇಂದ್ರ ಮಾನವಸಂಪನ್ಮೂಲ ಅಭಿವೃದ್ಧಿ ಸಚಿವ ಶ್ರೀ ಪ್ರಕಾಶ್ ಜಾವಡೇಕರ್, ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು.
ಆಗಸ್ಟ್ 11, 2018ರಂದು ಮುಂಬಯಿಯ ಐ.ಐ.ಟಿ. ಬೊಂಬೇಯಲ್ಲಿ ವಸ್ತುಪ್ರದರ್ಶನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿನೀಡಿದರು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಆಗಸ್ಟ್ 11, 2018ರಂದು ಮುಂಬಯಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲೊಜಿ, ಬೊಂಬೇಯ ವಸ್ತುಪ್ರದರ್ಶನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿನೀಡಿದರು.
ಆಗಸ್ಟ್ 11, 2018ರಂದು ಮುಂಬಯಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲೊಜಿ, ಬೊಂಬೇಯ ವಸ್ತುಪ್ರದರ್ಶನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿನೀಡಿದರು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಆಗಸ್ಟ್ 11, 2018ರಂದು ಮುಂಬಯಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲೊಜಿ, ಬೊಂಬೇಯ 56ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಆಗಸ್ಟ್ 11, 2018ರಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲೊಜಿ, ಬೊಂಬೇಯ 56ನೇ ವಾರ್ಷಿಕ ಘಟಿಕೋತ್ಸವದಲ್ಲಿ ಭಾಗವಹಿಸಿ ಮುಂಬಯಿಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೆರಳುತ್ತಿದ್ದಾರೆ. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.