ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಛತ್ತೀಸ್ಗಡದಲ್ಲಿ ಪ್ರಧಾನಮಂತ್ರಿ (ಸೆಪ್ಟೆಂಬರ್ 22, 2018)
ಸೆಪ್ಟೆಂಬರ್ 22, 2018 ಛತ್ತೀಸ್ ಗಡ್ ನ ಜಂಜ್ಗಿರ್ – ಚಂಪಾದಲ್ಲಿ ಸಾಂಪ್ರದಾಯಿಕ ಕೈಮಗ್ಗ ಮತ್ತು ಕೃಷಿ ಕುರಿತಾದ ವಸ್ತುಪ್ರದರ್ಶನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ನೀಡಿದರು.
ಸೆಪ್ಟೆಂಬರ್ 22, 2018 ಛತ್ತೀಸ್ ಗಡ್ ನ ಜಂಜ್ಗಿರ್ – ಚಂಪಾದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಂಪ್ರದಾಯಿಕ ಕೈಮಗ್ಗ ಮತ್ತು ಕೃಷಿ ಕುರಿತಾದ ವಸ್ತುಪ್ರದರ್ಶನಕ್ಕೆ ಭೇಟಿ ನೀಡಿದರು.
ಸೆಪ್ಟೆಂಬರ್ 22, 2018 ಛತ್ತೀಸ್ ಗಡ್ ನ ಜಂಜ್ಗಿರ್ – ಚಂಪಾದಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಮತ್ತು ಪೆಂಡ್ರಾ-ಅನುಪ್ಪುರ್ 3ನೇ ರೈಲ್ವೇ ಹಳಿಗಳಿಗೆ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿವಿಧ ಕಲ್ಯಾಣ ಯೋಜನೆಗಳ ಆಯ್ದ ಫಲಾನುಭವಿಗಳಿಗೆ ಪ್ರಮಾಣಪತ್ರ ಮುಂತಾದವುಗಳನ್ನು ವಿತರಿಸಿದರು.
ಸೆಪ್ಟೆಂಬರ್ 22, 2018 ಛತ್ತೀಸ್ ಗಡ್ ನ ಜಂಜ್ಗಿರ್ – ಚಂಪಾದಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಮತ್ತು ಪೆಂಡ್ರಾ-ಅನುಪ್ಪುರ್ 3ನೇ ರೈಲ್ವೇ ಹಳಿಗಳಿಗೆ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿವಿಧ ಕಲ್ಯಾಣ ಯೋಜನೆಗಳ ಆಯ್ದ ಫಲಾನುಭವಿಗಳಿಗೆ ಪ್ರಮಾಣಪತ್ರ ಮುಂತಾದಗಳನ್ನು ವಿತರಿಸಿದರು.
ಸೆಪ್ಟೆಂಬರ್ 22, 2018 ಛತ್ತೀಸ್ ಗಡ್ ನ ಜಂಜ್ಗಿರ್ – ಚಂಪಾದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಮತ್ತು ಪೆಂಡ್ರಾ-ಅನುಪ್ಪುರ್ 3ನೇ ರೈಲ್ವೇ ಹಳಿಗಳಿಗೆ ಶಂಕುಸ್ಥಾಪನೆ ಮಾಡಿದರು. ಕೇಂದ್ರ ರಸ್ತೆ ಸಾರಿಗೆ & ಹೆದ್ದಾರಿಗಳು, ನೌಕಾಯಾನ ಮತ್ತು ಜಲ ಸಂಪನ್ಮೂಲಗಳು, ನದಿ ಅಭಿವೃದ್ಧಿ & ಗಂಗಾ ಪುನಶ್ಚೇತನ ಸಚಿವ ಶ್ರೀ ನಿತಿನ್ ಗಡ್ಕರಿ, ಛತ್ತೀಸ್ ಗಡ್ ಮುಖ್ಯಮಂತ್ರಿ ಡಾ. ರಮಣ್ ಸಿಂಗ್ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು.

ಸೆಪ್ಟೆಂಬರ್ 22, 2018 ಛತ್ತೀಸ್ ಗಡ್ ನ ಜಂಜ್ಗಿರ್ – ಚಂಪಾದಲ್ಲಿ ಕಿಸಾನ್ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
ಸೆಪ್ಟೆಂಬರ್ 22, 2018 ಛತ್ತೀಸ್ ಗಡ್ ನ ಜಂಜ್ಗಿರ್ – ಚಂಪಾದಲ್ಲಿ ಕಿಸಾನ್ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
ಸೆಪ್ಟೆಂಬರ್ 22, 2018 ಛತ್ತೀಸ್ ಗಡ್ ನಿಂದ ತೆರಳುತ್ತಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಛತ್ತೀಸ್ ಗಡ್ ಮುಖ್ಯಮಂತ್ರಿ ಡಾ. ರಮಣ್ ಸಿಂಗ್ ಅವರು ಬೀಳ್ಕೊಟ್ಟರು.