ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಜಾರ್ಖಂಡ್ ನಲ್ಲಿ ಪ್ರಧಾನಮಂತ್ರಿ (ಸೆಪ್ಟೆಂಬರ್ 23, 2018)
ಸೆಪ್ಟೆಂಬರ್ 23, 2018 ರಂದು ಝಾರ್ಖಂಡ್ ನ ರಾಂಚಿಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಝಾರ್ಖಂಡ್ ನ ರಾಜ್ಯಪಾಲೆ ಶ್ರೀಮತಿ ದ್ರೌಪದಿ ಮುರ್ಮು ಮತ್ತು ಝಾರ್ಖಂಡ್ ನ ಮುಖ್ಯಮಂತ್ರಿ ಶ್ರೀ ರಘುಬರ್ ದಾಸ್ ಅವರು ಸ್ವಾಗತಿಸಿದರು.
ಸೆಪ್ಟೆಂಬರ್ 23, 2018 ರಂದು ಝಾರ್ಖಂಡ್ ನ ರಾಂಚಿಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಝಾರ್ಖಂಡ್ ನ ರಾಜ್ಯಪಾಲೆ ಶ್ರೀಮತಿ ದ್ರೌಪದಿ ಮುರ್ಮು ಮತ್ತು ಝಾರ್ಖಂಡ್ ನ ಮುಖ್ಯಮಂತ್ರಿ ಶ್ರೀ ರಘುಬರ್ ದಾಸ್ ಅವರು ಸ್ವಾಗತಿಸಿದರು.
The Prime Minister, Shri Narendra Modi visiting an exhibition on Ayushman Bharat, at Ranchi, in Jharkhand on September 23, 2018.
The Prime Minister, Shri Narendra Modi visiting an exhibition on Ayushman Bharat, at Ranchi, in Jharkhand on September 23, 2018.
The Prime Minister, Shri Narendra Modi visiting an exhibition on Ayushman Bharat, at Ranchi, in Jharkhand on September 23, 2018.
ಸೆಪ್ಟೆಂಬರ್ 23, 2018 ರಂದು ಝಾರ್ಖಂಡ್ ನ ರಾಂಚಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ( ಪಿ. ಎಮ್. ಜೆ. ಐ. ವೈ) ಯನ್ನು ಉದ್ಘಾಟಿಸಿದರು . ರಾಜ್ಯಪಾಲೆ ಶ್ರೀಮತಿ ದ್ರೌಪದಿ ಮುರ್ಮು, ಕೇಂದ್ರ ಆರೋಗ್ಯ & ಕುಟುಂಬ ಕಲ್ಯಾಣ ಸಚಿವ ಶ್ರೀ ಜೆ.ಪಿ ನಡ್ಡಾ , ಝಾರ್ಖಂಡ್ ನ ಮುಖ್ಯಮಂತ್ರಿ ಶ್ರೀ ರಘುಬರ್ ದಾಸ್, ಕೇಂದ್ರ ವಿಮಾನಯಾನ ಖಾತೆಯ ರಾಜ್ಯ ಸಚಿವ ಶ್ರೀ ಜಯಂತ್ ಸಿಂನ್ಹಾ , ಕೇಂದ್ರ ಬುಡಕಟ್ಟು ವ್ಯವಹಾರಗಳ ಖಾತೆಯ ರಾಜ್ಯ ಸಚಿವ ಶ್ರೀ ಸುದರ್ಶನ್ ಭಗತ್ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು.
ಸೆಪ್ಟೆಂಬರ್ 23, 2018 ರಂದು ಝಾರ್ಖಂಡ್ ನ ರಾಂಚಿಯಲ್ಲಿ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ( ಪಿ. ಎಮ್. ಜೆ. ಐ. ವೈ) ಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು . ರಾಜ್ಯಪಾಲೆ ಶ್ರೀಮತಿ ದ್ರೌಪದಿ ಮುರ್ಮು, ಕೇಂದ್ರ ಆರೋಗ್ಯ & ಕುಟುಂಬ ಕಲ್ಯಾಣ ಸಚಿವ ಶ್ರೀ ಜೆ.ಪಿ ನಡ್ಡಾ , ಝಾರ್ಖಂಡ್ ನ ಮುಖ್ಯಮಂತ್ರಿ ಶ್ರೀ ರಘುಬರ್ ದಾಸ್, ಕೇಂದ್ರ ವಿಮಾನಯಾನ ಖಾತೆಯ ರಾಜ್ಯ ಸಚಿವ ಶ್ರೀ ಜಯಂತ್ ಸಿನ್ಹಾ , ಕೇಂದ್ರ ಬುಡಕಟ್ಟು ವ್ಯವಹಾರಗಳ ಖಾತೆಯ ರಾಜ್ಯ ಸಚಿವ ಶ್ರೀ ಸುದರ್ಶನ್ ಭಗತ್ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು.
ಸೆಪ್ಟೆಂಬರ್ 23, 2018 ರಂದು ಝಾರ್ಖಂಡ್ ನ ರಾಂಚಿಯಲ್ಲಿ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ( ಪಿ. ಎಮ್. ಜೆ. ಐ. ವೈ) ಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು .
ಸೆಪ್ಟೆಂಬರ್ 23, 2018 ರಂದು ಝಾರ್ಖಂಡ್ ನ ರಾಂಚಿಯಲ್ಲಿ ಪ್ರ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ( ಪಿ.ಎಮ್. ಜೆ.ಐ.ವೈ) ಯ ಉದ್ಘಾಟನಾ ಸಮಾರಂಭದಲ್ಲಿ ಸಭಿಕರನ್ನುದ್ಧೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು
ಸೆಪ್ಟೆಂಬರ್ 23, 2018 ರಂದು ಝಾರ್ಖಂಡ್ ನ ರಾಂಚಿಯಲ್ಲಿ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ( ಪಿ. ಎಮ್. ಜೆ. ಐ. ವೈ) ಯ ಉದ್ಘಾಟನಾ ಸಮಾರಂಭದಲ್ಲಿ ಸಭಿಕರನ್ನುದ್ಧೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು
ಸೆಪ್ಟೆಂಬರ್ 23, 2018 ರಂದು ಝಾರ್ಖಂಡ್ ನ ರಾಂಚಿಯಲ್ಲಿ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ( ಪಿ.ಎಮ್.ಜೆ.ಐ.ವೈ) ಯ ಉದ್ಘಾಟನಾ ಸಮಾರಂಭದಲ್ಲಿ ಸಭಿಕರನ್ನುದ್ಧೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು
ಸೆಪ್ಟೆಂಬರ್ 23, 2018 ರಂದು ಝಾರ್ಖಂಡ್ ನ ರಾಂಚಿಯಿಂದ ತೆರಳುತ್ತಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ರಾಜ್ಯಪಾಲೆ ಶ್ರೀಮತಿ ದ್ರೌಪದಿ ಮುರ್ಮು ಮತ್ತು ಝಾರ್ಖಂಡ್ ನ ಮುಖ್ಯಮಂತ್ರಿ ಶ್ರೀ ರಘುಬರ್ ದಾಸ್ ಅವರು ಬೀಳ್ಕೊಟ್ಟರು
ಸೆಪ್ಟೆಂಬರ್ 23, 2018 ರಂದು ಝಾರ್ಖಂಡ್ ನ ರಾಂಚಿಯಿಂದ ಗ್ಯಾಂಗ್ ಟಾಕ್ ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೆರಳಿದರು.