ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಉತ್ತರ ಪ್ರದೇಶದಲ್ಲಿ ಪ್ರಧಾನಿ (ಡಿಸೆಂಬರ್ 16, 2018)
ಡಿಸೆಂಬರ್ 16, 2018ರಂದು ಉತ್ತರಪ್ರದೇಶದ ಲಖ್ನೌ ಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ಗಣ್ಯರು ಸ್ವಾಗತಿಸಿದರು.
ಡಿಸೆಂಬರ್ 16, 2018ರಂದು ಉತ್ತರಪ್ರದೇಶದ ರಾಯ್ ಬರೇಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅತ್ಯಾಧುನಿಕ ಕೋಚ್ ಕಾರ್ಖಾನೆಯನ್ನು ವೀಕ್ಷಿಸಿದರು.
ಡಿಸೆಂಬರ್ 16, 2018ರಂದು ಉತ್ತರಪ್ರದೇಶದ ರಾಯ್ ಬರೇಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅತ್ಯಾಧುನಿಕ ಕೋಚ್ ಕಾರ್ಖಾನೆಯನ್ನು ವೀಕ್ಷಿಸಿದರು.
ಡಿಸೆಂಬರ್ 16, 2018ರಂದು ಉತ್ತರಪ್ರದೇಶದ ರಾಯ್ ಬರೇಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅತ್ಯಾಧುನಿಕ ಕೋಚ್ ಕಾರ್ಖಾನೆಯ ಹಂಸಫರ್ ರಾಕ್ ಹಾಗೂ 900 ಕೋಚ್ ಗೆ ಹಸಿರು ನಿಶಾನೆ ತೋರಿದರು. ಉತ್ತರಪ್ರದೇಶದ ರಾಜ್ಯಪಾಲ ಶ್ರೀ ರಾಮ್ ನಾಯ್ಕ್ , ಕೇಂದ್ರ ರೈಲ್ವೇ ಮತ್ತು ಕಲ್ಲಿದ್ದಲ್ಲು ಸಚಿವ ಶ್ರೀ ಪಿಯೂಷ್ ಗೋಯಲ್ ಮತ್ತು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಡಿಸೆಂಬರ್ 16, 2018ರಂದು ಉತ್ತರಪ್ರದೇಶದ ರಾಯ್ ಬರೇಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು. ಉತ್ತರಪ್ರದೇಶದ ರಾಜ್ಯಪಾಲ ಶ್ರೀ ರಾಮ್ ನಾಯ್ಕ್ , ಕೇಂದ್ರ ರೈಲ್ವೇ ಮತ್ತು ಕಲ್ಲಿದ್ದಲ್ಲು ಸಚಿವ ಶ್ರೀ ಪಿಯೂಷ್ ಗೋಯಲ್ ಮತ್ತು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಡಿಸೆಂಬರ್ 16, 2018ರಂದು ಉತ್ತರಪ್ರದೇಶದ ರಾಯ್ ಬರೇಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಭಿಕರನ್ನು ಉದ್ಧೇಶಿಸಿ ಭಾಷಣ ಮಾಡಿದರು.
The Prime Minister, Shri Narendra Modi inaugurating a state-of-the-art Command and Control Centre for the Kumbh Mela, at Prayagraj, in Uttar Pradesh on December 16, 2018.
The Prime Minister, Shri Narendra Modi at the inauguration of a state-of-the-art Command and Control Centre for the Kumbh Mela, at Prayagraj, in Uttar Pradesh on December 16, 2018.
The Prime Minister, Shri Narendra Modi performing the Ganga Pujan, at Prayagraj, in Uttar Pradesh on December 16, 2018.

The Prime Minister, Shri Narendra Modi visiting the Akshayvat, at Prayagraj, in Uttar Pradesh on December 16, 2018.
The Prime Minister, Shri Narendra Modi visiting the Akshayvat, at Prayagraj, in Uttar Pradesh on December 16, 2018.
ಡಿಸೆಂಬರ್ 16, 2018ರಂದು ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಮಾಡಿದರು. ಉತ್ತರಪ್ರದೇಶದ ರಾಜ್ಯಪಾಲ ಶ್ರೀ ರಾಮ್ ನಾಯ್ಕ್ ಮತ್ತು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಡಿಸೆಂಬರ್ 16, 2018ರಂದು ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಿದರು.
ಡಿಸೆಂಬರ್ 16, 2018ರಂದು ಉತ್ತರಪ್ರದೇಶದ ಪ್ರಯಾಗ್ ರಾಜ್ ನ ಬಾಮ್ರೌಲಿ ವಿಮಾನನಿಲ್ದಾಣದಲ್ಲಿ ನೂತನ ನಿಲ್ದಾಣದ ಸಂಕೀರ್ಣವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಉತ್ತರಪ್ರದೇಶದ ರಾಜ್ಯಪಾಲ ಶ್ರೀ ರಾಮ್ ನಾಯ್ಕ್ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆಗಳು ಹಾಗೂ ನಾಗರಿಕ ವಿಮಾನಯಾನ ಸಚಿವ ಶ್ರೀ ಸುರೇಶ್ ಪ್ರಭಾಕರ್ ಪ್ರಭು ಮತ್ತು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಡಿಸೆಂಬರ್ 16, 2018ರಂದು ಉತ್ತರಪ್ರದೇಶದ ಪ್ರಯಾಗ್ ರಾಜ್ ನ ಬಾಮ್ರೌಲಿ ವಿಮಾನನಿಲ್ದಾಣದಲ್ಲಿ ನೂತನ ನಿಲ್ದಾಣದ ಸಂಕೀರ್ಣದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
ಡಿಸೆಂಬರ್ 16, 2018ರಂದು ಉತ್ತರಪ್ರದೇಶದ ಪ್ರಯಾಗ್ ರಾಜ್ ನ ಬಾಮ್ರೌಲಿ ವಿಮಾನನಿಲ್ದಾಣದಲ್ಲಿ ನೂತನ ನಿಲ್ದಾಣದ ಸಂಕೀರ್ಣದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
ಡಿಸೆಂಬರ್ 16, 2018ರಂದು ಉತ್ತರಪ್ರದೇಶದ ಪ್ರಯಾಗ್ ರಾಜ್ ನ ಬಾಮ್ರೌಲಿ ವಿಮಾನನಿಲ್ದಾಣದಲ್ಲಿ ನೂತನ ನಿಲ್ದಾಣದ ಸಂಕೀರ್ಣದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಗವಹಿಸಿದರು. ಉತ್ತರಪ್ರದೇಶದ ರಾಜ್ಯಪಾಲ ಶ್ರೀ ರಾಮ್ ನಾಯ್ಕ್ ಹಾಗೂ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆಗಳು ಹಾಗೂ ನಾಗರಿಕ ವಿಮಾನಯಾನ ಸಚಿವ ಶ್ರೀ ಸುರೇಶ್ ಪ್ರಭಾಕರ್ ಪ್ರಭು ಅವರನ್ನೂ ಚಿತ್ರದಲ್ಲಿ ಕಾಣಬಹುದು.