Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಈದ್ ಸಂದರ್ಭದಲ್ಲಿ ಜನತೆಗೆ ಪ್ರಧಾನಮಂತ್ರಿ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಈದ್ ಹಬ್ಬದ ಸಂದರ್ಭದಲ್ಲಿ ತಮ್ಮ ಶುಭಾಶಯ ಸಲ್ಲಿಸಿದ್ದಾರೆ.

“ಈ ವಿಶೇಷ ದಿನ ನಮ್ಮ ಸಮಾಜದಲ್ಲಿ ಸೌಹಾರ್ದತೆ, ಸಹಾನುಭೂತಿ ಮತ್ತು ಶಾಂತಿಯ ಸ್ಫೂರ್ತಿಯನ್ನು ಸ್ಫುರಿಸಲಿ, ಪ್ರತಿಯೊಬ್ಬರೂ ಸಂತಸದಿಂದ ಹರಸಲ್ಪಡಲಿ”, ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

*****