Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗಣೇಶ ಚತುರ್ಥಿಯ ಸಂದರ್ಭದಲ್ಲಿ ಜನತೆಗೆ ಪ್ರಧಾನಮಂತ್ರಿ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಣೇಶ ಚತುರ್ಥಿಯ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

“ಎಲ್ಲ ದೇಶವಾಸಿಗಳಿಗೆ ಗಣೇಶ ಚತುರ್ಥಿಯ ಪವಿತ್ರ ಪಾವನ ಸಂದರ್ಭದಲ್ಲಿ ಶುಭ ಕಾಮನೆಗಳು, ಗಣಪತಿ ಬಪ್ಪ ಮೋರಯಾ” ಪ್ರತಿಯೊಬ್ಬರಿಗೂ ಗಣೇಶ ಚತುರ್ಥಿಯ ಶುಭಾಶಯಗಳು, ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

*******