Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀ ಗುರುನಾನಕ್ ದೇವ್ ಜಿ ಅವರ 550ನೇ ಪ್ರಕಾಶ್ ಪರ್ವ ಸಂದರ್ಭದಲ್ಲಿ ಜನರಿಗೆ


 

ಶುಭಾಶಯ ಕೋರಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀ ಗುರುನಾನಕ್ ದೇವ್ ಜಿ ಅವರ 550ನೇ

ಪ್ರಕಾಶ್ ಪರ್ವ ಸಂದರ್ಭದಲ್ಲಿ ದೇಶದ ಜನರಿಗೆ ಶುಭಾಶಯ ಕೋರಿದರು. “ಈ ದಿನವನ್ನು ನಾವು

ಶ್ರೀ ಗುರುನಾನಕ್ ದೇವ್ ಜಿ ಅವರ ಸಾಮಾನ್ಯ ಎಲ್ಲರನ್ನೂ ಒಳಗೊಳ್ಳುವ ಮತ್ತು ಸೌಹಾರ್ದ

ಸಮಾಜ ನಿರ್ಮಾಣದ ಕನಸು ನನಸು ಮಾಡಲು ನಾವೆಲ್ಲರೂ ನಮ್ಮನ್ನು ನಾವು ಸಮರ್ಪಿಸಿಕೊಳ್ಳೋಣ”

ಎಂದು ಪ್ರಧಾನಮಂತ್ರಿ ಹೇಳಿದರು.

 

ಇಂದುಶ್ರೀ ಗುರುನಾನಕ್ ದೇವ್ ಜಿ ಅವರ 550ನೇ ಪ್ರಕಾಶ್ ಪರ್ವದ ವಿಶೇಷ ಸಂದರ್ಭದಲ್ಲಿ

ದೇಶದ ಪ್ರತಿಯೊಬ್ಬರಿಗೂ ನನ್ನ ಶುಭಾಶಯಗಳು. ಈ ದಿನವನ್ನು  ಶ್ರೀ ಗುರುನಾನಕ್ ದೇವ್ ಜಿ

ಅವರ ಸಾಮಾನ್ಯ, ಎಲ್ಲರನ್ನೂ ಒಳಗೊಳ್ಳುವ ಮತ್ತು ಸೌಹಾರ್ದ ಸಮಾಜ ನಿರ್ಮಾಣದ ಕನಸು ನನಸು

ಮಾಡಲು ನಾವೆಲ್ಲರೂ ನಮ್ಮನ್ನು ನಾವು ಸಮರ್ಪಿಸಿಕೊಳ್ಳೋಣ.