Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಜಯಂತಿಯಂದು ಪ್ರಧಾನ ಮಂತ್ರಿ ಅವರಿಂದ ಗೌರವ ಸಲ್ಲಿಕೆ


ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಜಯಂತಿಯ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.

“ಚೌಧರಿ ಚರಣ್ ಸಿಂಗ್ ಅವರ ಜಯಂತಿಯ ಸಂದರ್ಭದಲ್ಲಿ ಸ್ಮರಿಸಿ, ಶ್ರಮಿಕ ರೈತ ಪರ ಹಕ್ಕುಗಳ ರಕ್ಷಣೆ ಹಾಗು ಕೆಳವರ್ಗದ ಜನರ ಸಬಲೀಕರಣಕ್ಕೆ ಅವಿರತವಾಗಿ ಶ್ರಮಿಸಿದ ಅವರು ಭಾರತದ ಪ್ರಜಾ ಸತಾತ್ಮಕ ಘನತೆಗೆ ಮತ್ತಷ್ಟು ಪುಷ್ಠಿ ನೀಡವಲ್ಲಿ ಮುಂಚೂಣಿಯಲ್ಲಿದ್ದರು” ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.