Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆಮ್ ಆದ್ಮಿ ಪಕ್ಷಕ್ಕೆ ಪ್ರಧಾನ ಮಂತ್ರಿ ಅಭಿನಂದನೆ


ದಿಲ್ಲಿ ವಿಧಾನ ಸಭಾ ಚುನಾವಣೆ ಆಮ್ ಆದ್ಮಿ ಪಕ್ಷದ ಗೆಲುವಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಅರವಿಂದ ಕೇಜ್ರಿವಾಲ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

“ಎ.ಎ.ಪಿ. ಮತ್ತು ಅರವಿಂದ ಕೇಜ್ರಿವಾಲ್ ಜೀ ಅವರಿಗೆ ದಿಲ್ಲಿ ವಿಧಾನ ಸಭಾ ಚುನಾವಣೆಗಳಲ್ಲಿ ಗೆಲುವು ಸಾಧಿಸಿದುದಕ್ಕಾಗಿ ಅಭಿನಂದನೆಗಳು. ದಿಲ್ಲಿಯ ಜನತೆಯ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಅವರಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ” ಎಂದು ಪ್ರಧಾನ ಮಂತ್ರಿ ಅವರು ಹೇಳಿದ್ದಾರೆ.