Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಡಾ. ರಾಮ ಮನೋಹರ್ ಲೋಹಿಯಾ ಜನ್ಮದಿನ: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಗೌರವ ಸಮರ್ಪಣೆ


ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಾ. ರಾಮ ಮನೋಹರ ಲೋಹಿಯಾ ಅವರ ಜನ್ಮ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು “ಡಾ ಲೋಹಿಯಾ ಅವರ ಸೇವಾ ಕೇಂದ್ರಿತ ತತ್ವಜ್ಞಾನ ಮತ್ತು ಸಾಮಾಜಿಕ ಸಶಕ್ತೀಕರಣ ನಿಟ್ಟಿನಲ್ಲಿ ಅವರು ಮಾಡಿದ ಶ್ರೇಷ್ಟ ಕೆಲಸಗಳು ದೇಶದ ನಾಗರಿಕರಿಗೆ ನಿರಂತರ ಪ್ರೇರಣೆ ನೀಡುತ್ತವೆ” ಎಂದಿದ್ದಾರೆ.