Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಾಂಗ್ಲಾದೇಶದ ಪ್ರಧಾನಮಂತ್ರಿಯವರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೋವಿಡ್ -19 ತುರ್ತು ನಿಧಿಗೆ ದೇಣಿಗೆ ನೀಡಿರುವ ಬಾಂಗ್ಲಾದೇಶದ ಪ್ರಧಾನಮಂತ್ರಿ ಶ್ರೀಮತಿ ಶೇಖ್ ಹಸೀನಾ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

“1.5ದಶಲಕ್ಷ ಡಾಲರ್ ಗಳನ್ನು ಕೋವಿಡ್ -19 ತುರ್ತು ನಿಧಿಗೆ ದೇಣಿಗೆ ನೀಡುವುದಾಗಿ ಪ್ರಕಟಿಸಿರುವ ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಅವರಿಗೆ ಆಭಾರಿಯಾಗಿದ್ದೇನೆ. ಒಗ್ಗೂಡಿ ಕೆಲಸ ಮಾಡುವ ಮತ್ತು ಏಕಮತ್ಯದ ಮೂಲಕ ನಾವು ಕೋವಿಡ್ 19 ಸವಾಲುಗಳನ್ನು ಮೆಟ್ಟಿ ನಿಲ್ಲಬಹುದಾಗಿದೆ”, ಎಂದು ಪ್ರಧಾನಿ ತಿಳಿಸಿದ್ದಾರೆ.

***