Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕೌಶಲ್ಯ ಅಭಿವೃದ್ಧಿ ಮತ್ತು ವಿದ್ಯಾರ್ಹತೆಗಳ ಮಾನ್ಯತೆಯ ಸಹಕಾರಕ್ಕಾಗಿ ಭಾರತ ಮತ್ತು ಖತಾರ್ ನಡುವಿನ ತಿಳಿವಳಿಕೆ ಒಪ್ಪಂದಕ್ಕೆ ಸಂಪುಟ ಅನುಮೋದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಇಂದು, ಕೌಶಲ್ಯ ಅಭಿವೃದ್ಧಿ ಮತ್ತು ವಿದ್ಯಾರ್ಹತೆಗಳ ಮಾನ್ಯತೆಯ ಸಹಕಾರಕ್ಕಾಗಿ ಭಾರತ ಮತ್ತು ಖತಾರ್ ನಡುವಿನ ತಿಳಿವಳಿಕೆ ಒಪ್ಪಂದಕ್ಕೆ ತನ್ನ ಅನುಮೋದನೆ ನೀಡಿದೆ.

ಈ ತಿಳಿವಳಿಕೆ ಒಪ್ಪಂದವು ಕಾರ್ಯಪಡೆಯ ಸಂಚಾರ, ಕೌಶಲ್ಯ ಅಭಿವೃದ್ಧಿ ಮತ್ತು ಖತಾರ್ ನಲ್ಲಿ ಸಾಗರೋತ್ತರ ಉದ್ಯೋಗದಲ್ಲಿ ಯುವಕರನ್ನು ಭರ್ತಿ ಮಾಡಲು ಅವಕಾಶ ಕಲ್ಪಿಸಲಿದೆ.