Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗಣೇಶ ಚತುರ್ಥಿಯ ಸಂದರ್ಭದಲ್ಲಿ ಜನತೆಗೆ ಪ್ರಧಾನಿ ಶುಭಾಶಯ


ಪವಿತ್ರ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ದೇಶದ ಜನತೆಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಶುಭ ಕೋರಿದ್ದು, ಎಲ್ಲೆಡೆ ಸಂತಸ ಮತ್ತು ಸಮೃದ್ಧಿ ನೆಲೆಸಲೆಂದು ಹಾರೈಸಿದ್ದಾರೆ.

ಟ್ವೀಟ್ ಸಂದೇಶದಲ್ಲಿ ಪ್ರಧಾನಿಯವರು,

“आप सभी को गणेश चतुर्थी की बहुत-बहुत बधाई। गणपति बाप्पा मोरया!

ನಿಮ್ಮೆಲ್ಲರಿಗೂ ಗಣೇಶ ಚತುರ್ಥಿಯ ಶುಭಾಶಯಗಳು, ಗಣಪತಿ ಬಪ್ಪಾ ಮೋರಯಾ!

ಗಣೇಶ ಚತುರ್ಥಿಯ ಪವಿತ್ರ ಹಬ್ಬದ ಸಂದರ್ಭದಲ್ಲಿ ಶುಭಾಶಯಗಳು. ಭಗವಾನ್ ಶ್ರೀ ಗಣೇಶನ ಆಶೀರ್ವಾದ ಸದಾ ನಮ್ಮ ಮೇಲಿರಲಿ. ಎಲ್ಲೆಡೆ ಸಂತಸ ಮತ್ತು ಸಮೃದ್ಧಿ ನೆಲೆಸಲಿ.” ಎಂದು ತಿಳಿಸಿದ್ದಾರೆ