ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಉಜ್ಬೇಕಿಸ್ತಾನದಲ್ಲಿ ಪ್ರಧಾನಿ (ಜೂನ್ 23 , 2016)
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2016ರ ಜೂನ್ 23ರಂದು ಉಜ್ಬೇಕಿಸ್ತಾನದ ತಾಷ್ಕೆಂಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
2016ರ ಜೂನ್ 23ರಂದು ಉಜ್ಬೇಕಿಸ್ತಾನದ ತಾಷ್ಕೆಂಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಬಂದಿಳಿದರು.
2016ರ ಜೂನ್ 23ರಂದು ಉಜ್ಬೇಕಿಸ್ತಾನದ ತಾಷ್ಕೆಂಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಉಜ್ಬೇಕಿಸ್ತಾನದ ಪ್ರಧಾನಮಂತ್ರಿ ಶ್ರೀ ಶೌಕತ್ ಮಿರ್ಜಿಯೋವ್ ಅವರು ಸ್ವಾಗತಿಸಿದರು.
2016ರ ಜೂನ್ 23ರಂದು ಉಜ್ಬೇಕಿಸ್ತಾನದ ತಾಷ್ಕೆಂಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಉಜ್ಬೇಕಿಸ್ತಾನದ ಪ್ರಧಾನಮಂತ್ರಿ ಶ್ರೀ ಶೌಕತ್ ಮಿರ್ಜಿಯೋವ್ ಅವರು ಸ್ವಾಗತಿಸಿದರು.
2016ರ ಜೂನ್ 23ರಂದು ಉಜ್ಬೇಕಿಸ್ತಾನದ ತಾಷ್ಕೆಂಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಉಜ್ಬೇಕಿಸ್ತಾನದ ಪ್ರಧಾನಮಂತ್ರಿ ಶ್ರೀ ಶೌಕತ್ ಮಿರ್ಜಿಯೋವ್ ಅವರು ಬರಮಾಡಿಕೊಂಡರು.
2016ರ ಜೂನ್ 23ರಂದು ಉಜ್ಬೇಕಿಸ್ತಾನದ ತಾಷ್ಕೆಂಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಉಜ್ಬೇಕಿಸ್ತಾನದ ಪ್ರಧಾನಮಂತ್ರಿ ಶ್ರೀ ಶೌಕತ್ ಮಿರ್ಜಿಯೋವ್ ಅವರು ಬರಮಾಡಿಕೊಂಡರು.
2016ರ ಜೂನ್ 23ರಂದು ಉಜ್ಬೇಕಿಸ್ತಾನದ ಪ್ರಧಾನಮಂತ್ರಿ ಶ್ರೀ ಶೌಕತ್ ಮಿರ್ಜಿಯೋವ್ ಅವರೊಂದಿಗೆ ಉಜ್ಬೇಕಿಸ್ತಾನದಲ್ಲಿ ನಡೆದ ಅಲ್ಪಕಾಲದ ಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು.
2016ರ ಜೂನ್ 23ರಂದು ಉಜ್ಬೇಕಿಸ್ತಾನದ ಪ್ರಧಾನಮಂತ್ರಿ ಶ್ರೀ ಶೌಕತ್ ಮಿರ್ಜಿಯೋವ್ ಅವರೊಂದಿಗೆ ಉಜ್ಬೇಕಿಸ್ತಾನದಲ್ಲಿ ನಡೆದ ಅಲ್ಪಕಾಲದ ಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು.
The Prime Minister, Shri Narendra Modi meeting the President of the People's Republic of China, Mr. Xi Jinping, in Tashkent, Uzbekistan on June 23, 2016.
2016ರ ಜೂನ್ 23ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಜ್ಬೇಕಿಸ್ತಾನದ ತಾಷ್ಕೆಂಟ್ ನಲ್ಲಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ ಅಧ್ಯಕ್ಷ ಶ್ರೀ ಕ್ಸಿ ಜಿಂಪಿಂಗ್ ಅವರೊಂದಿಗೆ ದ್ವಿಪಕ್ಷೀಯ ಸಭೆಯಲ್ಲಿ.
2016ರ ಜೂನ್ 23ರಂದು ಉಜ್ಬೇಕಿಸ್ತಾನದ ತಾಷ್ಕೆಂಟ್ ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚೈನಾದ ಅಧ್ಯಕ್ಷ ಶ್ರೀ ಶಿ ಜಿನ್ ಪಿಂಗ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುತ್ತಿರುವುದು.
2016ರ ಜೂನ್ 23ರಂದು ಉಜ್ಬೇಕಿಸ್ತಾನದ ತಾಷ್ಕೆಂಟ್ ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚೈನಾದ ಅಧ್ಯಕ್ಷ ಶ್ರೀ ಶಿ ಜಿನ್ ಪಿಂಗ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುತ್ತಿರುವುದು.
2016ರ ಜೂನ್ 23ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಜ್ಬೇಕಿಸ್ತಾನದ ತಾಷ್ಕೆಂಟ್ ನಲ್ಲಿ ನಡೆದ ದ್ವಿಪಕ್ಷೀಯ ಸಭೆಯಲ್ಲಿ ರಿಪಬ್ಲಿಕ್ ಆಫ್ ಉಜ್ಬೇಕಿಸ್ತಾನದ ಅಧ್ಯಕ್ಷ ಶ್ರೀ. ಇಸ್ಲಾಂ ಕರಿಮೋವ್ ಅವರೊಂದಿಗೆ.
2016ರ ಜೂನ್ 23ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಜ್ಬೇಕಿಸ್ತಾನದ ತಾಷ್ಕೆಂಟ್ ನಲ್ಲಿ ನಡೆದ ದ್ವಿಪಕ್ಷೀಯ ಸಭೆಯಲ್ಲಿ ರಿಪಬ್ಲಿಕ್ ಆಫ್ ಉಜ್ಬೇಕಿಸ್ತಾನದ ಅಧ್ಯಕ್ಷ ಶ್ರೀ. ಇಸ್ಲಾಂ ಕರಿಮೋವ್ ಅವರೊಂದಿಗೆ.
2016ರ ಜೂನ್ 23ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಜ್ಬೇಕಿಸ್ತಾನದ ತಾಷ್ಕೆಂಟ್ ನಲ್ಲಿ ರಿಪಬ್ಲಿಕ್ ಆಫ್ ಉಜ್ಬೇಕಿಸ್ತಾನದ ಅಧ್ಯಕ್ಷ ಶ್ರೀ. ಇಸ್ಲಾಂ ಕರಿಮೋವ್ ಅವರೊಂದಿಗೆ ದ್ವಿಪಕ್ಷೀಯ ಸಭೆಯಲ್ಲಿ.
2016ರ ಜೂನ್ 23ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಜ್ಬೇಕಿಸ್ತಾನದ ತಾಷ್ಕೆಂಟ್ ನಲ್ಲಿ ರಿಪಬ್ಲಿಕ್ ಆಫ್ ಉಜ್ಬೇಕಿಸ್ತಾನದ ಅಧ್ಯಕ್ಷ ಶ್ರೀ. ಇಸ್ಲಾಂ ಕರಿಮೋವ್ ಅವರೊಂದಿಗೆ ದ್ವಿಪಕ್ಷೀಯ ಸಭೆಯಲ್ಲಿ.