ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಪ್ರಧಾನಿ ಪುಣೆಯಲ್ಲಿ ಸ್ಮಾರ್ಟ್ ಸಿಟಿ ಮಿಷನ್ ಅನ್ನು ಪ್ರಾರಂಭಿಸಿದರು(ಜೂನ್ 25, 2016)
2016ರ ಜೂನ್ 25ರಂದು ಪುಣೆಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲ ಶ್ರೀ. ಸಿ. ವಿದ್ಯಾಸಾಗರ್ ರಾವ್ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರು ಸ್ವಾಗತಿಸಿದರು.

2016ರ ಜೂನ್ 25ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುಣೆಯಲ್ಲಿ ಸ್ಮಾರ್ಟ್ ಸಿಟಿಗಳ ವಸ್ತು ಪ್ರದರ್ಶನಕ್ಕೆ ಭೇಟಿ ನೀಡಿದರು. ಕೇಂದ್ರ ನಗರಾಭಿವೃದ್ಧಿ, ವಸತಿ ಮತ್ತು ನಗರ ಬಡತನ ನಿರ್ಮೂಲನೆ ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಶ್ರೀ ಎಂ. ವೆಂಕಯ್ಯನಾಯ್ಡು ಅವರನ್ನು ಕಾಣಬಹುದು.
2016ರ ಜೂನ್ 25ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುಣೆಯಲ್ಲಿ ಸ್ಮಾರ್ಟ್ ಸಿಟಿಗಳ ವಸ್ತು ಪ್ರದರ್ಶನಕ್ಕೆ ಭೇಟಿ ನೀಡಿದರು.
2016ರ ಜೂನ್ 25ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುಣೆಯಲ್ಲಿ ಸ್ಮಾರ್ಟ್ ಸಿಟಿಗಳ ವಸ್ತು ಪ್ರದರ್ಶನಕ್ಕೆ ಭೇಟಿ ನೀಡಿದರು.
2016ರ ಜೂನ್ 25ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುಣೆಯ ಸ್ಮಾರ್ಟ್ ಸಿಟಿ ಮಿಷನ್ ಯೋಜನೆಗಳು, ಸ್ಮಾರ್ಟ್ ನೆಟ್ ಪೋರ್ಟಲ್, ಮತ್ತು “ನಿಮ್ಮ ನಗರ ಸ್ಮಾರ್ಟ್ ಮಾಡಿ’’ ಸ್ಪರ್ಧೆಯನ್ನು ಉದ್ಘಾಟಿಸಿದರು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ. ಸಿ. ವಿದ್ಯಾಸಾಗರ್ ರಾವ್, ಕೇಂದ್ರ ನಗರಾಭಿವೃದ್ಧಿ, ವಸತಿ ಮತ್ತು ನಗರ ಬಡತನ ನಿರ್ಮೂಲನೆ ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಶ್ರೀ ಎಂ. ವೆಂಕಯ್ಯನಾಯ್ಡು, ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ. ದೇವೇಂದ್ರ ಫಡ್ನವೀಸ್ ಮತ್ತು ಇತರ ಗಣ್ಯರನ್ನು ಕಾಣಬಹುದು.

2016ರ ಜೂನ್ 25ರಂದು ಪುಣೆಯಲ್ಲಿ ಸ್ಮಾರ್ಟ್ ಸಿಟಿಸ್ ಮಿಷನ್ ಯೋಜನೆಗಳ ಉದ್ಘಾಟನೆಯ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡುತ್ತಿರುವುದು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ. ಸಿ. ವಿದ್ಯಾಸಾಗರ್ ರಾವ್, ಕೇಂದ್ರ ನಗರಾಭಿವೃದ್ಧಿ, ವಸತಿ ಮತ್ತು ನಗರ ಬಡತನ ನಿರ್ಮೂಲನೆ ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಶ್ರೀ ಎಂ. ವೆಂಕಯ್ಯನಾಯ್ಡು, ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ. ದೇವೇಂದ್ರ ಫಡ್ನವೀಸ್ ಮತ್ತು ಇತರ ಗಣ್ಯರನ್ನು ಕಾಣಬಹುದು.

2016ರ ಜೂನ್ 25ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುಣೆಯಲ್ಲಿ ಸ್ಮಾರ್ಟ್ ಸಿಟಿಸ್ ಮಿಷನ್ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಭಾಷಣ ಮಾಡುತ್ತಿರುವುದು.
2016ರ ಜೂನ್ 25ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುಣೆಯಲ್ಲಿ ಸ್ಮಾರ್ಟ್ ಸಿಟಿಸ್ ಮಿಷನ್ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಭಾಷಣ ಮಾಡುತ್ತಿರುವುದು.
2016ರ ಜೂನ್ 25ರಂದು ಪುಣೆಯಲ್ಲಿ ಸ್ಮಾರ್ಟ್ ಸಿಟಿಸ್ ಮಿಷನ್ ಯೋಜನೆಗಳ ಉದ್ಘಾಟನೆಯ ವೇಳೆ ವಿಶಾಖಪಟ್ಟಣದಲ್ಲಿ ಹಾಜರಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ.ಎನ್. ಚಂದ್ರಬಾಬು ನಾಯ್ಡು ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಾದ ನಡೆಸಿದರು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ. ಸಿ. ವಿದ್ಯಾಸಾಗರ್ ರಾವ್, ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ. ದೇವೇಂದ್ರ ಫಡ್ನವೀಸ್ ಮತ್ತು ಇತರ ಗಣ್ಯರನ್ನು ಕಾಣಬಹುದು.
2016ರ ಜೂನ್ 25ರಂದು ಪುಣೆಯಲ್ಲಿ ಸ್ಮಾರ್ಟ್ ಸಿಟಿಸ್ ಮಿಷನ್ ಯೋಜನೆಗಳ ಉದ್ಘಾಟನೆಯ ವೇಳೆ ಭುವನೇಶ್ವರದಲ್ಲಿ ಹಾಜರಿದ್ದ ಒಡಿಶಾದ ಮುಖ್ಯಮಂತ್ರಿ ಶ್ರೀ ನವೀನ್ ಪಟ್ನಾಯಕ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಾದ ನಡೆಸಿದರು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ. ಸಿ. ವಿದ್ಯಾಸಾಗರ್ ರಾವ್, ಕೇಂದ್ರ ನಗರಾಭಿವೃದ್ಧಿ, ವಸತಿ ಮತ್ತು ನಗರ ಬಡತನ ನಿರ್ಮೂಲನೆ ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಶ್ರೀ ಎಂ. ವೆಂಕಯ್ಯನಾಯ್ಡು, ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ. ದೇವೇಂದ್ರ ಫಡ್ನವೀಸ್ ಮತ್ತು ಇತರ ಗಣ್ಯರನ್ನು ಕಾಣಬಹುದು.
met students of College of Engineering Pune who created a satellite recently launched by @isro.
ಇತ್ತೀಚೆಗಷ್ಟೇ ಇಸ್ರೋ ಉಡಾವಣೆ ಮಾಡಿದ ಉಪಗ್ರಹಗಳ ಪೈಕಿ ಒಂದನ್ನು ತಯಾರು ಮಾಡಿದ ಪುಣೆ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳನ್ನು 2016ರ ಜೂನ್ 25ರಂದು ಪುಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ಮಾಡಿದರು.
ಇತ್ತೀಚೆಗಷ್ಟೇ ಇಸ್ರೋ ಉಡಾವಣೆ ಮಾಡಿದ ಉಪಗ್ರಹಗಳ ಪೈಕಿ ಒಂದನ್ನು ತಯಾರು ಮಾಡಿದ ಪುಣೆ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳೊಂದಿಗೆ 2016ರ ಜೂನ್ 25ರಂದು ಪುಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು.
ಸ್ವಚ್ಛ ಭಾರತ ಕೋಶಕ್ಕೆ ತಮ್ಮ ಪಿಂಚಣಿಯ ಮೂರನೇ ಒಂದು ಭಾಗ ನೀಡಿರುವ ನಿವೃತ್ತ ಸರ್ಕಾರಿ ನೌಕರ ಶ್ರೀ. ಚಂದ್ರಕಾಂತ್ ಜೀ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಪುಣೆಯಲ್ಲಿ 2016ರ ಜೂನ್ 25ರಂದು ಭೇಟಿ ಮಾಡಿದರು.
ಸ್ವಚ್ಛ ಭಾರತ ಕೋಶಕ್ಕೆ ತಮ್ಮ ನಿವೃತ್ತಿ ವೇತನದ ಮೂರನೇ ಒಂದು ಭಾಗ ನೀಡಿರುವ ನಿವೃತ್ತ ಸರ್ಕಾರಿ ನೌಕರ ಶ್ರೀ. ಚಂದ್ರಕಾಂತ್ ಜೀ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಪುಣೆಯಲ್ಲಿ 2016ರ ಜೂನ್ 25ರಂದು ಭೇಟಿ ಮಾಡಿದರು.
ನೆರವು ಕೋರಿ ಪತ್ರ ತಮಗೆ ಬರೆದಿದ್ದ ಹಿನ್ನೆಲೆಯಲ್ಲಿ ಆಕೆಯ ಹೃದಯ ಶಸ್ತ್ರ ಚಕಿತ್ಸೆಗೆ ಭಾರತದ ಪ್ರಧಾನಮಂತ್ರಿಗಳ ಕಾರ್ಯಾಲಯದಿಂದ ಹಣ ನೀಡಲಾಗಿದ್ದ ವೈಶಾಲಿಯೊಂದಿಗೆ 2016ರ ಜೂನ್ 25ರಂದು ಪುಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು
ನೆರವು ಕೋರಿ ತಮಗೆ ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಭಾರತದ ಪ್ರಧಾನಮಂತ್ರಿಗಳ ಕಾರ್ಯಾಲಯದಿಂದ ಆಕೆಯ ಹೃದಯ ಶಸ್ತ್ರ ಚಕಿತ್ಸೆಗೆ ಹಣ ನೀಡಲಾಗಿದ್ದ ವೈಶಾಲಿಯೊಂದಿಗೆ 2016ರ ಜೂನ್ 25ರಂದು ಪುಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು.