Search

ಪಿಎಂಇಂಡಿಯಾಪಿಎಂಇಂಡಿಯಾ

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಏಪ್ರಿಲ್ 20ರಂದು ಕೋವಿಡ್-19 ಲಸಿಕಾ ತಯಾರಕರ ಜತೆ ವೀಡಿಯೊ ಕಾನ್ಫರೆನ್ಸ್ ನಲ್ಲಿ ಸಂವಾದ ನಡೆಸಿದರು.