ಪಿಎಂಇಂಡಿಯಾಪಿಎಂಇಂಡಿಯಾ

ಇತ್ತೀಚಿನ ಸುದ್ದಿಗಳು

ಆಡಳಿತ ಸಾಧನೆಯ ದಾಖಲೆ

ಮಗ ಮತ್ತು ಮಗಳು ಸಮಾನರು ಎನ್ನುವುದು ನಮ್ಮ ಮಂತ್ರವಾಗಿರಬೇಕು. “ಹೆಣ್ಣು ಮಕ್ಕಳ ಜನನವನ್ನು ನಾವು ಖುಷಿಯಿಂದ ಸಂಭ್ರಮಿಸಬೇಕು. ನಾವು ನಮ್ಮ ಹೆಣ್ಣು ಮಕ್ಕಳ ಬಗ್ಗೆ ಒಂದೇ ರೀತಿಯ ಅಭಿಮಾನ ಹೊಂದಿರಬೇಕು. ನಿಮ್ಮ ಪುತ್ರಿಯ ಜನನವಾದಾಗ ಕನಿಷ್ಟ 5 ಗಿಡಗಳನ್ನು ನೆಟ್ಟು ಸಂಭ್ರಮಿಸಬೇಕು ಎಂದು ನಾನು ಒತ್ತಾಯಿಸುತ್ತೇನೆ.”- ತಾವು ದತ್ತು ಪಡೆದಿರುವ ಜಯಪುರ ಗ್ರಾಮದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಮನವಿ. 2015ರ ಜನವರಿ 22 ರಂದು ಪ್ರಧಾನ ಮಂತ್ರಿಯವರು ಹರಿಯಾಣದ ಪಾಣಿಪತ್ ನಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಗೆ ಚಾಲನೆ ನೀಡಿದರು. ಮಕ್ಕಳ ಲಿಂಗಾನುಪಾತ ಹಾಗೂ ಮಹಿಳಾ ಸಬಲೀಕರಣದ ಸಮಸ್ಯೆಗಳಿಗೆ ಈ ಯೋಜನೆ ಉತ್ತರ ಕಂಡುಕೊಳ್ಳಲಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಮಾನವ ಸಂಪನ್ಮೂಲಾಭಿವೃದ್ಧಿ ಇಲಾಖೆಗಳ ಜಂಟಿ ಚಿಂತನೆಯ ಫಲವಾಗಿ ಈ ಯೋಜನೆ ರೂಪಿತವಾಗಿದೆ. ಪಿಸಿ ಮತ್ತು ಪಿಎನ್ಡಿಟಿ ಕಾಯ್ದೆಯ ಅನುಷ್ಠಾನ ಮತ್ತು ರಾಷ್ಟ್ರವ್ಯಾಪಿ ಜಾಗೃತಿ ಕಾರ್ಯಕ್ರಮಗಳ ಮೂಲಕ ಮೊದಲ ಹಂತದಲ್ಲಿ ದೇಶದ 100 ಜಿಲ್ಲೆಗಳಲ್ಲಿ ...

ಹೆಚ್ಚಿನ ಮಾಹಿತಿ

ಪ್ರಧಾನಮಂತ್ರಿಯವರ ಬಗ್ಗೆ

ಶ್ರೀ ನರೇಂದ್ರ ಮೋದಿ ಅವರು 30 ಮೇ 2019 ರಂದು ಭಾರತದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಅವರ ಎರಡನೇ ಅವಧಿಯ ಅಧಿಕಾರ ಪ್ರಾರಂಭವಾಯಿತು. ಶ್ರೀ ಮೋದಿಯವರು ಸ್ವಾತಂತ್ರ್ಯಾ ನಂತರದ ಅವಧಿಯಲ್ಲಿ ಜನಿಸಿದ ಮೊದಲ ಪ್ರಧಾನಿ. ಶ್ರೀ ಮೋದಿ ಅವರು 2014-19ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಅವರು ಅಕ್ಟೋಬರ್ 2001 ರಿಂದ ಮೇ 2014 ರವರೆಗೆ ಸುದೀರ್ಘ ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. 2014 ಮತ್ತು 2019 ರ ಸಂಸತ್ತಿನ ಚುನಾವಣೆಗಳಲ್ಲಿ  ಶ್ರೀ ಮೋದಿ ಅವರು ಭಾರತೀಯ ಜನತಾ ಪಕ್ಷವನ್ನು ದಾಖಲೆಯ ಗೆಲುವಿನತ್ತ ಮುನ್ನಡೆಸಿದರು. 1984ರ ಚುನಾವಣೆಯ ನಂತರ ರಾಜಕೀಯ ಪಕ್ಷವೊಂದು ಸಂಪೂರ್ಣ ಬಹುಮತದೊಂದಿಗೆ ಗೆದ್ದಿರುವುದು ಇದೇ ಮೊದಲು. 'ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ (ಎಲ್ಲರೊಂದಿಗೆ, ಎಲ್ಲರಿಗೂ ಅಭಿವೃದ್ಧಿ, ಎಲ್ಲರಿಗೂ ನಂಬಿಕೆ) ಘೋಷಣೆಯೊಂದಿಗೆ ಸಮಗ್ರ, ಅಭಿವೃದ್ಧಿ-ಆಧಾರಿತ ಮತ್ತು ಭ್ರಷ್ಟಾಚಾರ-ಮುಕ್ತ ವಿಧಾನದ ಮೂಲಕ ಶ್ರೀ ಮೋದಿಯವರು ಆಡಳಿತದಲ್ಲಿ ಮೂಲಭೂತ ಬದಲಾವಣೆಯನ್ನು ತಂದರು. ಅಂತ್ಯೋದಯ ಅಂದರೆ ಪ್ರಧಾನ ಮಂತ್ರಿಗಳು ...

ಹೆಚ್ಚಿನ ಮಾಹಿತಿ

ಪ್ರಧಾನ ಮಂತ್ರಿಯವರೊಂದಿಗೆ ಸಂವಾದ