ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಅಸ್ಸಾಂ ನಲ್ಲಿ ಪ್ರಧಾನಮಂತ್ರಿ (ಆಗಸ್ಟ್ 1, 2017 )
2017ರ ಆಗಸ್ಟ್ 1ರಂದು ಗುವಾಹತಿಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಅಸ್ಸಾಂನ ರಾಜ್ಯಪಾಲ ಶ್ರೀ ಬನ್ವಾರಿಲಾಲ್ ಪುರೋಹಿತ್ ಅವರು ಸ್ವಾಗತಿಸಿದರು.
2017ರ ಆಗಸ್ಟ್ 1ರಂದು ಗುವಾಹತಿಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಅಸ್ಸಾಂನ ರಾಜ್ಯಪಾಲ ಶ್ರೀ ಬನ್ವಾರಿಲಾಲ್ ಪುರೋಹಿತ್ ಮತ್ತು ಅಸ್ಸಾಂ ಮುಖ್ಯಮಂತ್ರಿ ಶ್ರೀ ಸರ್ಬಾನಂದ್ ಸೋನೋವಾಲ್ ಅವರು ಸ್ವಾಗತಿಸಿದರು.

2017ರ ಆಗಸ್ಟ್ 1ರಂದು ಗುವಾಹತಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈಶಾನ್ಯ ರಾಜ್ಯಗಳ ಪ್ರವಾಹ ಪರಿಸ್ಥಿತಿ ಹಾಗೂ ಪರಿಹಾರ ಕಾರ್ಯಾಚರಣೆಯನ್ನು ಪರಾಮರ್ಶಿಸಲು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

2017ರ ಆಗಸ್ಟ್ 1ರಂದು ಅರುಣಾಚಲ ಪ್ರದೇಶದ ಪ್ರವಾಹ ಪರಿಸ್ಥಿತಿ ಮತ್ತು ಪರಿಹಾರ ಕಾರ್ಯಾಚರಣೆ ಪರಾಮರ್ಶಿಸಲು ಅಸ್ಸಾಂನ ಖಾನಾಪುರದಲ್ಲಿ ನಡೆದ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಹಿಸಿದ್ದರು.

2017ರ ಆಗಸ್ಟ್ 1ರಂದು ನಾಗಾಲ್ಯಾಂಡ್ ನ ಪ್ರವಾಹ ಪರಿಸ್ಥಿತಿ ಪರಾಮರ್ಶಿಸಲು ನಾಗಾಲ್ಯಾಂಡ್ ಮುಖ್ಯಮಂತ್ರಿ ಶ್ರೀ ಟಿ.ಆರ್. ಜೆಲಿಯಾಂಗ್ ಮತ್ತು ಉನ್ನತಾಧಿಕಾರಿ ಗಳೊಂದಿಗೆ ಅಸ್ಸಾಂನ ಖಾನಾಪುರದಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಹಿಸಿದ್ದರು.

2017ರ ಆಗಸ್ಟ್ 1ರಂದು ಮಣಿಪುರದ ಪ್ರವಾಹ ಪರಿಸ್ಥಿತಿ ಪರಾಮರ್ಶಿಸಲು ಮಣಿಪುರದ ಮುಖ್ಯಮಂತ್ರಿ ಶ್ರೀ ಎನ್. ಬೀರೇನ್ ಸಿಂಗ್ ಮತ್ತು ಉನ್ನತಾಧಿಕಾರಿಗಳೊಂದಿಗೆ ಅಸ್ಸಾಂನ ಖಾನಾಪುರದಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಹಿಸಿದ್ದರು.

2017ರ ಆಗಸ್ಟ್ 1ರಂದು ಪ್ರವಾಹ ಪರಿಸ್ಥಿತಿಯನ್ನು ಅಸ್ಸಾಂ ಮುಖ್ಯಮಂತ್ರಿ ಶ್ರೀ ಸರ್ಬಾನಂದ್ ಸೋನಾವಾಲ್ ಅವರೊಂದಿಗೆ ಪರಾಮರ್ಶಿಸಿದ ಬಳಿಕ ಅಸ್ಸಾಂ ಮತ್ತು ಈಶಾನ್ಯ ರಾಜ್ಯಗಳ ಭೇಟಿ ಮುಗಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೆಹಲಿಗೆ ಮರು ಪ್ರಯಾಣ ಬೆಳೆಸಿದರು. ಅಸ್ಸಾಂ ರಾಜ್ಯಪಾಲ ಶ್ರೀ ಬನ್ವಾರಿಲಾಲ್ ಪುರೋಹಿತ್ ಅವರನ್ನೂ ಕಾಣಬಹುದು.