ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಉತ್ತರಪ್ರದೇಶದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ( ನವೆಂಬರ್ 14, 2016)
2016ರ ನವೆಂಬರ್ 14ರಂದುಉತ್ತರ ಪ್ರದೇಶದ ವಾರಾಣಸಿಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲಾಯಿತು.
The Prime Minister, Shri Narendra Modi being received on his arrival at Varanasi, Uttar Pradesh on November 14, 2016.
ನವೆಂಬರ್ 14ರಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ವೇದಿಕೆಗೆ ಆಹ್ವಾನಿಸಲಾಯಿತು ಮತ್ತು ಸತ್ಕರಿಸಲಾಯಿತು. ಉತ್ತರ ಪ್ರದೇಶದ ರಾಜ್ಯಪಾಲ ಶ್ರೀ. ರಾಮ್ ನಾಯಕ್, ರೈಲ್ವೆ ಸಚಿವ ಶ್ರೀ ಸುರೇಶ್ ಪ್ರಭಾಕರ್ ಪ್ರಭು ಮತ್ತು ಕೇಂದ್ರ ಸಂವಹನ (ಸ್ವತಂತ್ರ ನಿರ್ವಹಣೆ) ಮತ್ತು ರೈಲ್ವೆ ಖಾತೆ ಸಹಾಯಕ ಸಚಿವ ಶ್ರೀ. ಮನೋಜ್ ಸಿನ್ಹ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಹಾಯಕ ಸಚಿವೆ ಶ್ರೀಮತಿ ಅನುಪ್ರಿಯ ಪಟೇಲ್ ಅವರನ್ನೂ ಕಾಣಬಹುದು
ನವೆಂಬರ್ 14ರಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ವೇದಿಕೆಗೆ ಬರಮಾಡಿಕೊಳ್ಳಲಾಯಿತು ಮತ್ತು ಗೌರವಿಸಲಾಯಿತು. ರೈಲ್ವೆ ಸಚಿವ ಶ್ರೀ ಸುರೇಶ್ ಪ್ರಭಾಕರ್ ಪ್ರಭು ಅವರನ್ನೂ ಕಾಣಬಹುದು.
ನವೆಂಬರ್ 14ರಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ರೈಲ್ವೆ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲು ಫಲಕ ಅನಾವರಣ ಮಾಡಿದರು. ಉತ್ತರ ಪ್ರದೇಶದ ರಾಜ್ಯಪಾಲ ಶ್ರೀ. ರಾಮ್ ನಾಯಕ್, ರೈಲ್ವೆ ಸಚಿವ ಶ್ರೀ ಸುರೇಶ್ ಪ್ರಭಾಕರ್ ಪ್ರಭು ಮತ್ತು ಕೇಂದ್ರ ಸಂವಹನ (ಸ್ವತಂತ್ರ ನಿರ್ವಹಣೆ) ಮತ್ತು ರೈಲ್ವೆ ಖಾತೆ ಸಹಾಯಕ ಸಚಿವ ಶ್ರೀ. ಮನೋಜ್ ಸಿನ್ಹ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಹಾಯಕ ಸಚಿವೆ ಶ್ರೀಮತಿ ಅನುಪ್ರಿಯ ಪಟೇಲ್ ಮತ್ತು ಇತರ ಗಣ್ಯರನ್ನೂ ಕಾಣಬಹುದು.

ನವೆಂಬರ್ 14ರಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಗಾಜಿಪುರ ನಗರದಿಂದ ಕೋಲ್ಕತ್ತಕ್ಕೆ ಹೊಸ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿದರು. ಉತ್ತರ ಪ್ರದೇಶದ ರಾಜ್ಯಪಾಲ ಶ್ರೀ. ರಾಮ್ ನಾಯಕ್, ರೈಲ್ವೆ ಸಚಿವ ಶ್ರೀ ಸುರೇಶ್ ಪ್ರಭಾಕರ್ ಪ್ರಭು ಮತ್ತು ಕೇಂದ್ರ ಸಂವಹನ (ಸ್ವತಂತ್ರ ನಿರ್ವಹಣೆ) ಮತ್ತು ರೈಲ್ವೆ ಖಾತೆ ಸಹಾಯಕ ಸಚಿವ ಶ್ರೀ. ಮನೋಜ್ ಸಿನ್ಹ ಅವರನ್ನೂ ಕಾಣಬಹುದು.

ನವೆಂಬರ್ 14ರಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂಚೆ ಉಳಿತಾಯ ಮತ್ತು ವಿಮಾ ಯೋಜನೆಗಳ ಕವರೇಜ್ ನಲ್ಲಿ ಶೇ.100ರ ಸಾಧನೆ ಮಾಡಿದ ಗ್ರಾಮ ಪ್ರಧಾನರನ್ನು ಸನ್ಮಾನಿಸಿದರು. ರೈಲ್ವೆ ಸಚಿವ ಶ್ರೀ ಸುರೇಶ್ ಪ್ರಭಾಕರ್ ಪ್ರಭು ಅವರನ್ನೂ ಕಾಣಬಹುದು.
ನವೆಂಬರ್ 14ರಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸುಕನ್ಯಾ ಸಮೃದ್ಧಿ ಯೋಜನೆಯ ಫಲಾನುಭವಿಗಳಿಗೆ ಪಾಸ್ ಪುಸ್ತಕಗಳನ್ನು ವಿತರಿಸಿದರು. ರೈಲ್ವೆ ಸಚಿವ ಶ್ರೀ ಸುರೇಶ್ ಪ್ರಭಾಕರ್ ಪ್ರಭು ಅವರನ್ನೂ ಕಾಣಬಹುದು.
ನವೆಂಬರ್ 14ರಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸುಕನ್ಯಾ ಸಮೃದ್ಧಿ ಯೋಜನೆಯ ಫಲಾನುಭವಿಗಳಿಗೆ ಪಾಸ್ ಪುಸ್ತಕಗಳನ್ನು ವಿತರಿಸಿದರು.
ನವೆಂಬರ್ 14ರಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸುಕನ್ಯಾ ಸಮೃದ್ಧಿ ಯೋಜನೆಯ ಫಲಾನುಭವಿಗಳಿಗೆ ಪಾಸ್ ಪುಸ್ತಕಗಳನ್ನು ವಿತರಿಸಿದರು. ರೈಲ್ವೆ ಸಚಿವ ಶ್ರೀ ಸುರೇಶ್ ಪ್ರಭಾಕರ್ ಪ್ರಭು ಅವರನ್ನೂ ಕಾಣಬಹುದು.
ನವೆಂಬರ್ 14ರಂದು ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗ್ರಾಮ ಪ್ರಧಾನರನ್ನು ಸನ್ಮಾನಿಸಿದರು. ಉತ್ತರ ಪ್ರದೇಶದ ರಾಜ್ಯಪಾಲ ಶ್ರೀ ರಾಮ್ ನಾಯಕ್ ಮತ್ತು ರೈಲ್ವೆ ಸಚಿವ ಶ್ರೀ ಸುರೇಶ್ ಪ್ರಭಾಕರ್ ಪ್ರಭು ಅವರನ್ನೂ ಕಾಣಬಹುದು.
ನವೆಂಬರ್ 14ರಂದು ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸುಕನ್ಯಾ ಸಮೃದ್ಧಿ ಯೋಜನೆಯ ಫಲಾನುಭವಿಗಳಿಗೆ ಪಾಸ್ ಪುಸ್ತಕಗಳನ್ನು ವಿತರಿಸಿದರು. ರೈಲ್ವೆ ಸಚಿವ ಶ್ರೀ ಸುರೇಶ್ ಪ್ರಭಾಕರ್ ಪ್ರಭು ಅವರನ್ನೂ ಕಾಣಬಹುದು.
ನವೆಂಬರ್ 14ರಂದು ಉತ್ತರ ಪ್ರದೇಶದ ವಾರಾಣಸಿಯಿಂದ ದೆಹಲಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಯಾಣ ಬೆಳೆಸಿದರು.