ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಉತ್ತರಾಖಂಡದಲ್ಲಿ ಪ್ರಧಾನಿ (ಮೇ 03, 2017)
2017ರ ಮೇ 3ರಂದು ಉತ್ತರಾಖಂಡದ ಡೆಹರಾಡೂನ್ ಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರನ್ನು ಉತ್ತರಾಖಂಡದ ರಾಜ್ಯಪಾಲ ಡಾ. ಕೃಷ್ಣ ಕಾಂತ್ ಪಾಲ್ ಮತ್ತು ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ. ತ್ರಿವೇಂದ್ರ ಸಿಂಗ್ ರಾವತ್ ಸ್ವಾಗತಿಸಿದರು.
2017ರ ಮೇ 3ರಂದು ಉತ್ತರಾಖಂಡದ ಡೆಹರಾಡೂನ್ ಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರನ್ನು ಉತ್ತರಾಖಂಡದ ರಾಜ್ಯಪಾಲ ಡಾ. ಕೃಷ್ಣ ಕಾಂತ್ ಪಾಲ್ ಸ್ವಾಗತಿಸಿದರು.
2017ರ ಮೇ 3ರಂದು ಉತ್ತರಾಖಂಡದ ಕೇದಾರನಾಥ್ ದೇವಾಲಯದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಪ್ರಾರ್ಥನೆ ಸಲ್ಲಿಸಿದರು.
2017ರ ಮೇ 3ರಂದು ಉತ್ತರಾಖಂಡದ ಕೇದಾರನಾಥ್ ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು. ಉತ್ತರಾಖಂಡದ ರಾಜ್ಯಪಾಲ ಡಾ. ಕೃಷ್ಣ ಕಾಂತ್ ಪಾಲ್ ಅವರನ್ನು ಕಾಣಬಹುದು.
2017ರ ಮೇ 3ರಂದು ಉತ್ತರಾಖಂಡದ ಕೇದಾರನಾಥ್ ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು.
2017ರ ಮೇ 3ರಂದು ಉತ್ತರಾಖಂಡದ ಕೇದಾರನಾಥ್ ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು. ಉತ್ತರಾಖಂಡದ ರಾಜ್ಯಪಾಲ ಡಾ. ಕೃಷ್ಣ ಕಾಂತ್ ಪಾಲ್ ಅವರನ್ನು ಕಾಣಬಹುದು.
2017ರ ಮೇ 3ರಂದು ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಜನರೊಂದಿಗೆ ಸಂವಾದ ನಡೆಸಿದರು.

2017ರ ಮೇ 3ರಂದು ಉತ್ತರಾಖಂಡದ ಹರಿದ್ವಾರದಲ್ಲಿ ಪತಂಜಲಿ ಸಂಶೋಧನಾ ಸಂಸ್ಥೆಯ ಉದ್ಘಾಟನೆ ಅಂಗವಾಗಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಫಲಕ ಅನಾವರಣ ಮಾಡಿದರು. ಯೋಗ ಗುರು ಬಾಬಾ ರಾಮ್ ದೇವ್ ಅವರನ್ನೂ ಕಾಣಬಹುದು.
2017ರ ಮೇ 3ರಂದು ಉತ್ತರಾಖಂಡದ ಹರಿದ್ವಾರದಲ್ಲಿ ಪತಂಜಲಿ ಸಂಶೋಧನಾ ಸಂಸ್ಥೆಯ ಉದ್ಘಾಟನೆ ಬಳಿಕ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಔಷಧ ಆವಿಷ್ಕಾರ ಮತ್ತು ಸಂಶೋಧನಾ ಪ್ರಯೋಗಾಲಯಕ್ಕೆ ಭೇಟಿ ನೀಡಿದರು. ಯೋಗ ಗುರು ಬಾಬಾ ರಾಮ್ ದೇವ್ ಅವರನ್ನೂ ಕಾಣಬಹುದು.

2017ರ ಮೇ 3ರಂದು ಉತ್ತರಾಖಂಡದ ಹರಿದ್ವಾರದಲ್ಲಿ ಪತಂಜಲಿ ಸಂಶೋಧನಾ ಸಂಸ್ಥೆಯ ಉದ್ಘಾಟನಾ ವೇದಿಕೆಗೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರನ್ನು ಸ್ವಾಗತಿಸಲಾಯಿತು. ಉತ್ತರಾಖಂಡದ ರಾಜ್ಯಪಾಲ ಡಾ. ಕೃಷ್ಣ ಕಾಂತ್ ಪಾಲ್ ಮತ್ತು ಯೋಗ ಗುರು ಬಾಬಾ ರಾಮ್ ದೇವ್ ಅವರನ್ನೂ ಕಾಣಬಹುದು.
2017ರ ಮೇ 3ರಂದು ಉತ್ತರಾಖಂಡದ ಹರಿದ್ವಾರದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಪತಂಜಲಿ ಸಂಶೋಧನಾ ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಭಾಷಣ ಮಾಡಿದರು.

2017ರ ಮೇ 3ರಂದು ಉತ್ತರಾಖಂಡದ ಹರಿದ್ವಾರದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಪತಂಜಲಿ ಸಂಶೋಧನಾ ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ವಿಶ್ವ ಗಿಡಮೂಲಿಕೆ ವಿಶ್ವಕೋಶದ ಸಂಪುಟ 01ನ್ನು ಬಿಡುಗಡೆ ಮಾಡಿದರು. ಉತ್ತರಾಖಂಡದ ರಾಜ್ಯಪಾಲ ಡಾ. ಕೃಷ್ಣಕಾಂತ್ ಪಾಲ್, ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ. ತ್ರಿವೇಂದ್ರ ಸಿಂಗ್ ರಾವತ್ ಮತ್ತು ಯೋಗ ಗುರು ಬಾಬಾ ರಾಮದೇವ್ ಅವರನ್ನು ಕಾಣಬಹುದು.