ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಉತ್ತರ ಪ್ರದೇಶದಲ್ಲಿ ಪ್ರಧಾನಿ ( ಫೆಬ್ರವರಿ 16, 2020)
ಫೆಬ್ರವರಿ 16 , 2020ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ವಿಶ್ವರಾಧ್ಯ ಗುರುಕುಲ್ ಅವರ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ, ಶ್ರೀ ನರೇಂದ್ರ ಮೋದಿ ಅವರು 'ಶ್ರೀ ಸಿದ್ಧಾಂತ್ ಶಿಖಮಣಿ ಗ್ರಂಥ'ದ 19 ಭಾಷೆಗಳಲ್ಲಿ ಅನುವಾದಿತ ಆವೃತ್ತಿಯಗಳನ್ನು ಬಿಡುಗಡೆ ಮಾಡಿದರು, ಉತ್ತರ ಪ್ರದೇಶದ ರಾಜ್ಯಪಾಲೆ ಶ್ರೀಮತಿ ಆನಂದಿಬೆನ್ ಪಟೇಲ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಚಿತ್ರದಲ್ಲಿ ಕಾಣಬಹುದು.
ಫೆಬ್ರವರಿ 16 , 2020ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ವಿಶ್ವರಾಧ್ಯ ಗುರುಕುಲ್ ಅವರ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ‘ಶ್ರೀ ಸಿದ್ಧಾಂತ್ ಶಿಖಮಣಿ ಗ್ರಂಥ’ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಿದರು. ಉತ್ತರ ಪ್ರದೇಶದ ರಾಜ್ಯಪಾಲೆ, ಶ್ರೀಮತಿ. ಆನಂದಿಬೆನ್ ಪಟೇಲ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಚಿತ್ರದಲ್ಲಿ ಕಾಣಬಹುದು.
ಫೆಬ್ರವರಿ 16 , 2020ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಜರುಗಿದ ಶ್ರೀ ಜಗದ್ಗುರು ವಿಶ್ವರಾಧ್ಯ ಗುರುಕುಲ್ ಅವರ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
ಫೆಬ್ರವರಿ 16, 2020 ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ, ಶ್ರೀ ನರೇಂದ್ರ ಮೋದಿ ಅವರು ದೀನದಯಾಲ್ ಉಪಾಧ್ಯಾಯ ಸ್ಮಾರಕವನ್ನು ರಾಷ್ಟ್ರಕ್ಕೆ ಅರ್ಪಿಸಿದರು ಮತ್ತು ಪ್ರತಿಮೆಯನ್ನು ಅನಾವರಣಗೊಳಿಸಿದರು ಉತ್ತರ ಪ್ರದೇಶದ ರಾಜ್ಯಪಾಲೆ ಶ್ರೀಮತಿ. ಆನಂದಿಬೆನ್ ಪಟೇಲ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಚಿತ್ರದಲ್ಲಿ ಕಾಣಬಹುದು.
ಫೆಬ್ರವರಿ 16, 2020 ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ, ಶ್ರೀ ನರೇಂದ್ರ ಮೋದಿ ಅವರು ದೀನದಯಾಲ್ ಉಪಾಧ್ಯಾಯ ಸ್ಮಾರಕವನ್ನು ರಾಷ್ಟ್ರಕ್ಕೆ ಅರ್ಪಿಸಿದರು ಮತ್ತು ಪ್ರತಿಮೆಯನ್ನು ಅನಾವರಣಗೊಳಿಸಿದರು ಉತ್ತರ ಪ್ರದೇಶದ ರಾಜ್ಯಪಾಲೆ ಶ್ರೀಮತಿ. ಆನಂದಿಬೆನ್ ಪಟೇಲ್, ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಡಾ.ಮಹೇಂದ್ರ ನಾಥ್ ಪಾಂಡೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರೈಲ್ವೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರನ್ನು ಚಿತ್ರದಲ್ಲಿ ಕಾಣಬಹುದು.
ಫೆಬ್ರವರಿ 16, 2020 ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮೂರು ಜ್ಯೋತಿರ್ಲಿಂಗ್ ಯಾತ್ರಾ ಕೇಂದ್ರಗಳಾದ ವಾರಣಾಸಿ, ಉಜ್ಜಯಿನಿ ಮತ್ತು ಓಂಕಾರೇಶ್ವರಗಳನ್ನು ಸಂಪರ್ಕ ಮಾಡುವ ಮಹಾಕಲ್ ಎಕ್ಸ್ಪ್ರೆಸ್ ರೈಲುಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಸಿರು ನಿಶಾನೆ ನೀಡಿ ಚಾಲನೆ ಮಾಡಿದರು. ಉತ್ತರ ಪ್ರದೇಶದ ರಾಜ್ಯಪಾಲೆ, ಶ್ರೀಮತಿ. ಆನಂದಿಬೆನ್ ಪಟೇಲ್, ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಡಾ.ಮಹೇಂದ್ರ ನಾಥ್ ಪಾಂಡೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರೈಲ್ವೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರನ್ನು ಚಿತ್ರದಲ್ಲಿ ಕಾಣಬಹುದು.
ಫೆಬ್ರವರಿ 16, 2020 ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು.. ಉತ್ತರ ಪ್ರದೇಶದ ರಾಜ್ಯಪಾಲೆ ಶ್ರೀಮತಿ. ಆನಂದಿಬೆನ್ ಪಟೇಲ್, ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಡಾ.ಮಹೇಂದ್ರ ನಾಥ್ ಪಾಂಡೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರೈಲ್ವೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರನ್ನು ಚಿತ್ರದಲ್ಲಿ ಕಾಣಬಹುದು.
ಫೆಬ್ರವರಿ 16, 2020 ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಉತ್ತರ ಪ್ರದೇಶದ ರಾಜ್ಯಪಾಲೆ ಶ್ರೀಮತಿ. ಆನಂದಿಬೆನ್ ಪಟೇಲ್, ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಡಾ.ಮಹೇಂದ್ರ ನಾಥ್ ಪಾಂಡೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರೈಲ್ವೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರನ್ನು ಚಿತ್ರದಲ್ಲಿ ಕಾಣಬಹುದು.
2020 ರ ಫೆಬ್ರವರಿ 16 ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೆರೆದ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು.
ಫೆಬ್ರವರಿ 16 , 2020 ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದ 'ಕಾಶಿ ಏಕ್ ರೂಪ್ ಅನೆಕ್' ಕಾರ್ಯಕ್ರಮದಲ್ಲಿ ನೇಕಾರರು ಮತ್ತು ಕರಕುಶಲ ತಯಾರಕರು ತಯಾರಿಸಿದ ವಿವಿಧ ಉತ್ಪನ್ನಗಳ ಪ್ರದರ್ಶನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ನೀಡಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಫೆಬ್ರವರಿ 16 , 2020 ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದ 'ಕಾಶಿ ಏಕ್ ರೂಪ್ ಅನೆಕ್' ಕಾರ್ಯಕ್ರಮದಲ್ಲಿ ನೇಕಾರರು ಮತ್ತು ಕರಕುಶಲ ತಯಾರಕರು ತಯಾರಿಸಿದ ವಿವಿಧ ಉತ್ಪನ್ನಗಳ ಪ್ರದರ್ಶನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ನೀಡಿದರು
ಫೆಬ್ರವರಿ 16 , 2020 ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದ 'ಕಾಶಿ ಏಕ್ ರೂಪ್ ಅನೆಕ್' ಕಾರ್ಯಕ್ರಮದಲ್ಲಿ ನೇಕಾರರು ಮತ್ತು ಕರಕುಶಲ ತಯಾರಕರು ತಯಾರಿಸಿದ ವಿವಿಧ ಉತ್ಪನ್ನಗಳ ಪ್ರದರ್ಶನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರುಭೇಟಿ ನೀಡಿದರು. ಉತ್ತರ ಪ್ರದೇಶದ ರಾಜ್ಯಪಾಲೆ, ಶ್ರೀಮತಿ . ಆನಂದಿಬೆನ್ ಪಟೇಲ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಫೆಬ್ರವರಿ 16 , 2020 ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದ ‘ಕಾಶಿ ಏಕ್ ರೂಪ್ ಅನೆಕ್’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಉತ್ತರ ಪ್ರದೇಶದ ರಾಜ್ಯಪಾಲೆ ಶ್ರೀಮತಿ. ಆನಂದಿಬೆನ್ ಪಟೇಲ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಫೆಬ್ರವರಿ 16 , 2020 ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದ ‘ಕಾಶಿ ಏಕ್ ರೂಪ್ ಅನೆಕ್’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಉತ್ತರ ಪ್ರದೇಶದ ರಾಜ್ಯಪಾಲೆ ಶ್ರೀಮತಿ. ಆನಂದಿಬೆನ್ ಪಟೇಲ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಫೆಬ್ರವರಿ 16 , 2020 ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದ ‘ಕಾಶಿ ಏಕ್ ರೂಪ್ ಅನೆಕ್’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಉತ್ತರ ಪ್ರದೇಶದ ರಾಜ್ಯಪಾಲೆ ಶ್ರೀಮತಿ. ಆನಂದಿಬೆನ್ ಪಟೇಲ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಫೆಬ್ರವರಿ 16, 2020 ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದ ‘ಕಾಶಿ ಏಕ್ ರೂಪ್ ಅನೆಕ್’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಉತ್ತರ ಪ್ರದೇಶದ ರಾಜ್ಯಪಾಲೆ ಶ್ರೀಮತಿ. ಆನಂದಿಬೆನ್ ಪಟೇಲ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಫೆಬ್ರವರಿ 16 , 2020ರಂದು ಉತ್ತರ ಪ್ರದೇಶದ ವಾರಣಾಸಿಗೆ ಆಗಮಿಸಿದ ಪ್ರಧಾನಮಂತ್ರಿ, ಶ್ರೀ ನರೇಂದ್ರ ಮೋದಿಯವರನ್ನು ಗಣ್ಯರು ಸ್ವಾಗತಿಸಿದರು.
ಫೆಬ್ರವರಿ 16 , 2020ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದ ಶ್ರೀ ಜಗದ್ಗುರು ವಿಶ್ವರಾಧ್ಯ ಗುರುಕುಲ್ ಅವರ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಉತ್ತರ ಪ್ರದೇಶದ ರಾಜ್ಯಪಾಲೆ ಶ್ರೀಮತಿ. ಆನಂದಿಬೆನ್ ಪಟೇಲ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಚಿತ್ರದಲ್ಲಿ ಕಾಣಬಹುದು.
ಫೆಬ್ರವರಿ 16, 2020 ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದ ‘ಕಾಶಿ ಏಕ್ ರೂಪ್ ಅನೆಕ್’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.