ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಉತ್ತರ ಪ್ರದೇಶದಲ್ಲಿ ಪ್ರಧಾನಮಂತ್ರಿ (ಜುಲೈ 14, 2018)
ಜುಲೈ 14, 2018ರಂದು ಉತ್ತರಪ್ರದೇಶಕ್ಕೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಉತ್ತರಪ್ರದೇಶದ ರಾಜ್ಯಪಾಲ ಶ್ರೀ ರಾಮ್ ನಾಯ್ಕ್ ಸ್ವಾಗತಿಸಿದರು.
ಜುಲೈ 14, 2018ರಂದು ಉತ್ತರಪ್ರದೇಶಕ್ಕೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಉತ್ತರಪ್ರದೇಶದ ರಾಜ್ಯಪಾಲ ಶ್ರೀ ರಾಮ್ ನಾಯ್ಕ್ , ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ಗಣ್ಯರು ಸ್ವಾಗತಿಸಿದರು.
ಜುಲೈ 14, 2018ರಂದು ಉತ್ತರಪ್ರದೇಶಕ್ಕೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಗಣ್ಯರು ಸ್ವಾಗತ ಕೋರಿದರು.
ಜುಲೈ 14, 2018ರಂದು ಉತ್ತರಪ್ರದೇಶದ ಆಝಂಗಡದಲ್ಲಿ ಪೂರ್ವಾಂಚಲ ವೇಗಗತಿ ಹೆದ್ದಾರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮಾಡಿದರು. ಉತ್ತರಪ್ರದೇಶದ ರಾಜ್ಯಪಾಲ ಶ್ರೀ ರಾಮ್ ನಾಯ್ಕ್ ಮತ್ತು , ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಜುಲೈ 14, 2018ರಂದು ಉತ್ತರಪ್ರದೇಶದ ಆಝಂಗಡದಲ್ಲಿ ಪೂರ್ವಾಂಚಲ ವೇಗಗತಿ ಹೆದ್ದಾರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮಾಡಿದರು. ಉತ್ತರಪ್ರದೇಶದ ರಾಜ್ಯಪಾಲ ಶ್ರೀ ರಾಮ್ ನಾಯ್ಕ್ , ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು.
ಜುಲೈ 14, 2018ರಂದು ಉತ್ತರಪ್ರದೇಶದ ಆಝಂಗಡದಲ್ಲಿ ಪೂರ್ವಾಂಚಲ ವೇಗಗತಿ ಹೆದ್ದಾರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮಾಡಿದರು. ಉತ್ತರಪ್ರದೇಶದ ರಾಜ್ಯಪಾಲ ಶ್ರೀ ರಾಮ್ ನಾಯ್ಕ್ , ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ , ಉತ್ತರಪ್ರದೇಶದ ಉಪ ಮುಖ್ಯಮಂತ್ರಿ ಶ್ರೀ ಕೇಶವ ಪ್ರಸಾದ್ ಮೌರ್ಯ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು.

ಜುಲೈ 14, 2018ರಂದು ಉತ್ತರಪ್ರದೇಶದ ಆಝಂಗಡದಲ್ಲಿ ಪೂರ್ವಾಂಚಲ ವೇಗಗತಿ ಹೆದ್ದಾರಿಯ ಶಂಕುಸ್ಥಾಪನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಉತ್ತರಪ್ರದೇಶದ ರಾಜ್ಯಪಾಲ ಶ್ರೀ ರಾಮ್ ನಾಯ್ಕ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಜುಲೈ 14, 2018ರಂದು ಉತ್ತರಪ್ರದೇಶದ ಆಝಂಗಡದಲ್ಲಿ ಪೂರ್ವಾಂಚಲ ವೇಗಗತಿ ಹೆದ್ದಾರಿಯ ಶಂಕುಸ್ಥಾಪನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣಮಾಡಿದರು.
ಜುಲೈ 14, 2018ರಂದು ಉತ್ತರಪ್ರದೇಶದ ವಾರಣಾಸಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಿದರು. ಉತ್ತರಪ್ರದೇಶದ ರಾಜ್ಯಪಾಲ ಶ್ರೀ ರಾಮ್ ನಾಯ್ಕ್ , ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ , ಕೇಂದ್ರ ಸಂಪರ್ಕ ( ಸ್ವ/ನಿ) ಮತ್ತು ರೈಲ್ವೇಗಳ ರಾಜ್ಯ ಸಚಿವ ಶ್ರೀ ಮನೋಜ್ ಸಿಂನ್ಹಾ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು.

ಜುಲೈ 14, 2018ರಂದು ಉತ್ತರಪ್ರದೇಶದ ವಾರಣಾಸಿಯಲ್ಲಿ “ವಾರಣಾಸಿ-ಬಾಲ್ಲಿಯ ಮೆಮು ರೈಲಿನ ಉದ್ಘಾಟನೆಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಿದರು. ಉತ್ತರಪ್ರದೇಶದ ರಾಜ್ಯಪಾಲ ಶ್ರೀ ರಾಮ್ ನಾಯ್ಕ್ , ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ , ಕೇಂದ್ರ ಸಂಪರ್ಕ ( ಸ್ವ/ನಿ) ಮತ್ತು ರೈಲ್ವೇಗಳ ರಾಜ್ಯ ಸಚಿವ ಶ್ರೀ ಮನೋಜ್ ಸಿಂನ್ಹಾ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು.
ಜುಲೈ 14, 2018ರಂದು ಉತ್ತರಪ್ರದೇಶದ ವಾರಣಾಸಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಿ ಸಭಿಕರನ್ನುದ್ಧೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
ಜುಲೈ 14, 2018ರಂದು ಉತ್ತರಪ್ರದೇಶದ ವಾರಣಾಸಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಿ ಸಭಿಕರನ್ನುದ್ಧೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.