ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಉತ್ತರ ಪ್ರದೇಶದಲ್ಲಿ ಪ್ರಧಾನಿ (ಡಿಸೆಂಬರ್ 29, 2018)
The Prime Minister, Shri Narendra Modi arrives at Varanasi, Uttar Pradesh on December 29, 2018.
The Prime Minister, Shri Narendra Modi being welcomed by the Governor of Uttar Pradesh, Shri Ram Naik and the Chief Minister of Uttar Pradesh, Yogi Adityanath, on his arrival, in Varanasi, Uttar Pradesh on December 29, 2018.

The Prime Minister, Shri Narendra Modi releasing the commemorative postal stamp on Maharaja Suheldev, in Ghazipur, Uttar Pradesh on December 29, 2018.
The Prime Minister, Shri Narendra Modi at the release of commemorative postal stamp on Maharaja Suheldev, in Ghazipur, Uttar Pradesh on December 29, 2018.
The Prime Minister, Shri Narendra Modi laying the foundation stone of Medical College, in Ghazipur, Uttar Pradesh on December 29, 2018.
ಡಿಸೆಂಬರ್ 29, 2018ರಂದು ಉತ್ತರ ಪ್ರದೇಶದ ಘಾಝಿಪುರದಲ್ಲಿ ಜರುಗಿದ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
ಡಿಸೆಂಬರ್ 29, 2018ರಂದು ಉತ್ತರ ಪ್ರದೇಶದ ಘಾಝಿಪುರದಲ್ಲಿ ಜರುಗಿದ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ರಾಜ್ಯಪಾಲ ಶ್ರೀ ರಾಮ ನಾಯ್ಕ್ , ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ , ಕೇಂದ್ರ ಸಂಪರ್ಕ (ಸ್ವ/ನಿ) ಮತ್ತು ರೈಲ್ವೇ ರಾಜ್ಯ ಖಾತೆಯ ಸಚಿವ ಶ್ರೀ ಮನೋಜ್ ಸಿನ್ಹಾ ಮತ್ತು ಇತರ ಗಣ್ಯರನ್ನು ಚಿತ್ರದಲ್ಲಿ ಕಾಣಬಹುದು
ಡಿಸೆಂಬರ್ 29, 2018ರಂದು ಉತ್ತರ ಪ್ರದೇಶದ ವಾರಣಾಸಿಯ ಅಂತರರಾಷ್ಟ್ರೀಯ ಅಕ್ಕಿ ಸಂಶೋಧನಾ ಸಂಸ್ಥೆ ( ಐ.ಆರ್.ಆರ್.ಐ.)ಯ ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶಾರ್ಪಣೆ ಮಾಡಿದರು. ರಾಜ್ಯಪಾಲ ಶ್ರೀ ರಾಮ ನಾಯ್ಕ್ , ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ , ಕೇಂದ್ರ ಸಂಪರ್ಕ (ಸ್ವ/ನಿ) ಮತ್ತು ರೈಲ್ವೇ ರಾಜ್ಯ ಖಾತೆಯ ಸಚಿವ ಶ್ರೀ ಮನೋಜ್ ಸಿನ್ಹಾ ಮತ್ತು ಇತರ ಗಣ್ಯರನ್ನು ಚಿತ್ರದಲ್ಲಿ ಕಾಣಬಹುದು
ಡಿಸೆಂಬರ್ 29, 2018ರಂದು ಉತ್ತರ ಪ್ರದೇಶದ ವಾರಣಾಸಿಯ ಅಂತರರಾಷ್ಟ್ರೀಯ ಅಕ್ಕಿ ಸಂಶೋಧನಾ ಸಂಸ್ಥೆ ( ಐ.ಆರ್.ಆರ್.ಐ.)ಯ ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು.
ಡಿಸೆಂಬರ್ 29, 2018ರಂದು ಉತ್ತರ ಪ್ರದೇಶದ ವಾರಣಾಸಿಯ ಅಂತರರಾಷ್ಟ್ರೀಯ ಅಕ್ಕಿ ಸಂಶೋಧನಾ ಸಂಸ್ಥೆ ( ಐ.ಆರ್.ಆರ್.ಐ.)ಯ ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು.
ಡಿಸೆಂಬರ್ 29, 2018ರಂದು ಉತ್ತರ ಪ್ರದೇಶದ ವಾರಣಾಸಿಯ ಅಂತರರಾಷ್ಟ್ರೀಯ ಅಕ್ಕಿ ಸಂಶೋಧನಾ ಸಂಸ್ಥೆ ( ಐ.ಆರ್.ಆರ್.ಐ.)ಯ ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ರಾಜ್ಯಪಾಲ ಶ್ರೀ ರಾಮ ನಾಯ್ಕ್ ಅವರನ್ನೂ ಚಿತ್ರದಲ್ಲಿ ಕಾಣಬಹುದು
ಡಿಸೆಂಬರ್ 29, 2018ರಂದು ಉತ್ತರ ಪ್ರದೇಶದ ವಾರಣಾಸಿಯ ಅಂತರರಾಷ್ಟ್ರೀಯ ಅಕ್ಕಿ ಸಂಶೋಧನಾ ಸಂಸ್ಥೆ ( ಐ.ಆರ್.ಆರ್.ಐ.)ಯ ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ರಾಜ್ಯಪಾಲ ಶ್ರೀ ರಾಮ ನಾಯ್ಕ್ , ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ , ಕೇಂದ್ರ ಸಂಪರ್ಕ (ಸ್ವ/ನಿ) ಮತ್ತು ರೈಲ್ವೇ ರಾಜ್ಯ ಖಾತೆಯ ಸಚಿವ ಶ್ರೀ ಮನೋಜ್ ಸಿನ್ಹಾ ಮತ್ತು ಇತರ ಗಣ್ಯರನ್ನು ಚಿತ್ರದಲ್ಲಿ ಕಾಣಬಹುದು
ಡಿಸೆಂಬರ್ 29, 2018ರಂದು ಉತ್ತರ ಪ್ರದೇಶದ ವಾರಣಾಸಿಯ ದೀನ್ ದಯಾಳ್ ಹಸ್ತಕಲಾ ಸಂಕುಲದಲ್ಲಿ ಜರುಗಿದ ಒಂದು ಜಿಲ್ಲೆ ಒಂದು ಉತ್ಪನ್ನ ( ಒ.ಡಿ.ಒ.ಪಿ.) ವಸ್ತುಪ್ರದರ್ಶನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ನೀಡಿದರು.
ಡಿಸೆಂಬರ್ 29, 2018ರಂದು ಉತ್ತರ ಪ್ರದೇಶದ ವಾರಣಾಸಿಯ ದೀನ್ ದಯಾಳ್ ಹಸ್ತಕಲಾ ಸಂಕುಲದಲ್ಲಿ ಜರುಗಿದ ಒಂದು ಜಿಲ್ಲೆ ಒಂದು ಉತ್ಪನ್ನ ( ಒ.ಡಿ.ಒ.ಪಿ.) ವಸ್ತುಪ್ರದರ್ಶನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ನೀಡಿದರು
ಡಿಸೆಂಬರ್ 29, 2018ರಂದು ಉತ್ತರ ಪ್ರದೇಶದ ವಾರಣಾಸಿಯ ದೀನ್ ದಯಾಳ್ ಹಸ್ತಕಲಾ ಸಂಕುಲದಲ್ಲಿ ಜರುಗಿದ ಒಂದು ಜಿಲ್ಲೆ ಒಂದು ಉತ್ಪನ್ನ ( ಒ.ಡಿ.ಒ.ಪಿ.) ವಸ್ತುಪ್ರದರ್ಶನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ನೀಡಿದರು
ಡಿಸೆಂಬರ್ 29, 2018ರಂದು ಉತ್ತರ ಪ್ರದೇಶದ ವಾರಣಾಸಿಯ ದೀನ್ ದಯಾಳ್ ಹಸ್ತಕಲಾ ಸಂಕುಲದಲ್ಲಿ ಜರುಗಿದ ಒಂದು ಜಿಲ್ಲೆ ಒಂದು ಉತ್ಪನ್ನ ( ಒ.ಡಿ.ಒ.ಪಿ.) ವಸ್ತುಪ್ರದರ್ಶನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿನೀಡಿದರು. ರಾಜ್ಯಪಾಲ ಶ್ರೀ ರಾಮ ನಾಯ್ಕ್ ಮತ್ತು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಚಿತ್ರದಲ್ಲಿ ಕಾಣಬಹುದು
ಡಿಸೆಂಬರ್ 29, 2018ರಂದು ಉತ್ತರ ಪ್ರದೇಶದ ವಾರಣಾಸಿಯ ದೀನ್ ದಯಾಳ್ ಹಸ್ತಕಲಾ ಸಂಕುಲದಲ್ಲಿ ಜರುಗಿದ ಒಂದು ಜಿಲ್ಲೆ ಒಂದು ಉತ್ಪನ್ನ ಪ್ರಾದೇಶಿಕ ಶೃಂಗ ಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಚಿತ್ರದಲ್ಲಿ ಕಾಣಬಹುದು
ಡಿಸೆಂಬರ್ 29, 2018ರಂದು ಉತ್ತರ ಪ್ರದೇಶದ ವಾರಣಾಸಿಯ ದೀನ್ ದಯಾಳ್ ಹಸ್ತಕಲಾ ಸಂಕುಲದಲ್ಲಿ ಜರುಗಿದ ಒಂದು ಜಿಲ್ಲೆ ಒಂದು ಉತ್ಪನ್ನ ಪ್ರಾದೇಶಿಕ ಶೃಂಗ ಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ರಾಜ್ಯಪಾಲ ಶ್ರೀ ರಾಮ ನಾಯ್ಕ್ ಮತ್ತು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಚಿತ್ರದಲ್ಲಿ ಕಾಣಬಹುದು

ಡಿಸೆಂಬರ್ 29, 2018ರಂದು ಉತ್ತರ ಪ್ರದೇಶದ ವಾರಣಾಸಿಯ ದೀನ್ ದಯಾಳ್ ಹಸ್ತಕಲಾ ಸಂಕುಲದಲ್ಲಿ ಜರುಗಿದ ಒಂದು ಜಿಲ್ಲೆ ಒಂದು ಉತ್ಪನ್ನ ಪ್ರಾದೇಶಿಕ ಶೃಂಗ ಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ರಾಜ್ಯಪಾಲ ಶ್ರೀ ರಾಮ ನಾಯ್ಕ್ , ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ , ಕೇಂದ್ರ ಸಂಪರ್ಕ (ಸ್ವ/ನಿ) ಮತ್ತು ರೈಲ್ವೇ ರಾಜ್ಯ ಖಾತೆಯ ಸಚಿವ ಶ್ರೀ ಮನೋಜ್ ಸಿನ್ಹಾ ಮತ್ತು ಇತರ ಗಣ್ಯರನ್ನು ಚಿತ್ರದಲ್ಲಿ ಕಾಣಬಹುದು
ಡಿಸೆಂಬರ್ 29, 2018ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಯೋಜನೆಗಳ ದೇಶಾರ್ಪಣೆ ಅಥವಾ ಶಂಕುಸ್ಥಾಪನೆ ಮಾಡುವ ಸಂಕೇತವಾಗಿ ಫಲಕವನ್ನು ಅನಾವರಣ ಮಾಡಿದರು. ರಾಜ್ಯಪಾಲ ಶ್ರೀ ರಾಮ ನಾಯ್ಕ್ , ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ , ಕೇಂದ್ರ ಸಂಪರ್ಕ (ಸ್ವ/ನಿ) ಮತ್ತು ರೈಲ್ವೇ ರಾಜ್ಯ ಖಾತೆಯ ಸಚಿವ ಶ್ರೀ ಮನೋಜ್ ಸಿನ್ಹಾ ಮತ್ತು ಇತರ ಗಣ್ಯರನ್ನು ಚಿತ್ರದಲ್ಲಿ ಕಾಣಬಹುದು

ಡಿಸೆಂಬರ್ 29, 2018ರಂದು ಉತ್ತರ ಪ್ರದೇಶದ ವಾರಣಾಸಿಯ ದೀನ್ ದಯಾಳ್ ಹಸ್ತಕಲಾ ಸಂಕುಲದಲ್ಲಿ ಜರುಗಿದ ಒಂದು ಜಿಲ್ಲೆ ಒಂದು ಉತ್ಪನ್ನ ಪ್ರಾದೇಶಿಕ ಶೃಂಗ ಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ರಾಜ್ಯಪಾಲ ಶ್ರೀ ರಾಮ ನಾಯ್ಕ್ , ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ , ಕೇಂದ್ರ ಸಂಪರ್ಕ (ಸ್ವ/ನಿ) ಮತ್ತು ರೈಲ್ವೇ ರಾಜ್ಯ ಖಾತೆಯ ಸಚಿವ ಶ್ರೀ ಮನೋಜ್ ಸಿನ್ಹಾ ಮತ್ತು ಇತರ ಗಣ್ಯರನ್ನು ಚಿತ್ರದಲ್ಲಿ ಕಾಣಬಹುದು
ಡಿಸೆಂಬರ್ 29, 2018ರಂದು ಉತ್ತರ ಪ್ರದೇಶದ ವಾರಣಾಸಿಯ ದೀನ್ ದಯಾಳ್ ಹಸ್ತಕಲಾ ಸಂಕುಲದಲ್ಲಿ ಜರುಗಿದ ಒಂದು ಜಿಲ್ಲೆ ಒಂದು ಉತ್ಪನ್ನ ಪ್ರಾದೇಶಿಕ ಶೃಂಗ ಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
ಡಿಸೆಂಬರ್ 29, 2018ರಂದು ಉತ್ತರ ಪ್ರದೇಶದ ವಾರಣಾಸಿಯಿಂದ ತೆರಳುತ್ತಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಶ್ರೀ ರಾಮ ನಾಯ್ಕ್ ಮತ್ತು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬೀಳ್ಕೊಟ್ಟರು.
ಡಿಸೆಂಬರ್ 29, 2018ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಿಂದ ದೆಹಲಿಗೆ ತೆರಳಿದರು.