ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಉತ್ತರ ಪ್ರದೇಶದಲ್ಲಿ ಪ್ರಧಾನಿ (ಫೆಬ್ರವರಿ 24, 2019)
ಫೆಬ್ರವರಿ 24, 2019ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಪ್ರದೇಶಕ್ಕೆ ಆಗಮಿಸಿದರು.
ಫೆಬ್ರವರಿ 24, 2019ರಂದು ಉತ್ತರಪ್ರದೇಶಕ್ಕೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸ್ವಾಗತಿಸಿದರು
ಫೆಬ್ರವರಿ 24, 2019ರಂದು ಉತ್ತರಪ್ರದೇಶದ ಗೋರಖ್ಪುರ್ ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಿಎಮ್ ಕಿಸಾನ್ ಯೋಜನೆಯನ್ನು ಉದ್ಘಾಟನೆ ಮಾಡಿದರು. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ ರಾಧಾ ಮೋಹನ್ ಸಿಂಗ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಚಿತ್ರದಲ್ಲಿ ಕಾಣಬಹುದು
ಫೆಬ್ರವರಿ 24, 2019ರಂದು ಉತ್ತರಪ್ರದೇಶದ ಗೋರಖ್ಪುರ್ ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಿಎಮ್ ಕಿಸಾನ್ ಯೋಜನೆಯನ್ನು ಉದ್ಘಾಟನೆ ಮಾಡಿದರು. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ ರಾಧಾ ಮೋಹನ್ ಸಿಂಗ್ , ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಹಣಕಾಸು ರಾಜ್ಯ ಖಾತೆ ಸಚಿವ ಶ್ರೀ ಶಿವ್ ಪ್ರತಾಪ್ ಶುಕ್ಲಾ ಅವರನ್ನೂ ಚಿತ್ರದಲ್ಲಿ ಕಾಣಬಹುದು
ಫೆಬ್ರವರಿ 24, 2019ರಂದು ಉತ್ತರಪ್ರದೇಶದ ಗೋರಖ್ಪುರ್ ನಲ್ಲಿ ಜರುಗಿದ ಪಿಎಮ್ ಕಿಸಾನ್ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಯ್ದ ಕೃಷಿಕರಿಗೆ ಪ್ರಮಾಣಪತ್ರ ವಿತರಿಸಿದರು. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ ರಾಧಾ ಮೋಹನ್ ಸಿಂಗ್ ಅವರನ್ನೂ ಚಿತ್ರದಲ್ಲಿ ಕಾಣಬಹುದು
ಫೆಬ್ರವರಿ 24, 2019ರಂದು ಉತ್ತರಪ್ರದೇಶದ ಗೋರಖ್ಪುರ್ ನಲ್ಲಿ ಜರುಗಿದ ಪಿಎಮ್ ಕಿಸಾನ್ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ ರಾಧಾ ಮೋಹನ್ ಸಿಂಗ್ ಅವರನ್ನೂ ಚಿತ್ರದಲ್ಲಿ ಕಾಣಬಹುದು
ಫೆಬ್ರವರಿ 24, 2019ರಂದು ಉತ್ತರಪ್ರದೇಶದ ಗೋರಖ್ಪುರ್ ನಲ್ಲಿ ಜರುಗಿದ ಪಿಎಮ್ ಕಿಸಾನ್ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ ರಾಧಾ ಮೋಹನ್ ಸಿಂಗ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಚಿತ್ರದಲ್ಲಿ ಕಾಣಬಹುದು
ಫೆಬ್ರವರಿ 24, 2019ರಂದು ಉತ್ತರಪ್ರದೇಶದ ಗೋರಖ್ಪುರ್ ನಲ್ಲಿ ಜರುಗಿದ ಪಿಎಮ್ ಕಿಸಾನ್ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.

ಫೆಬ್ರವರಿ 24, 2019ರಂದು ಉತ್ತರಪ್ರದೇಶದ ಪ್ರಯಾಗ್ರಾಜ್ ನಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯ ಏರ್ಪಡಿಸಿದ್ದ ಸ್ವಚ್ಛ ಕುಂಭ ಸ್ವಚ್ಛ ಆಭಾರ್ ಕಾರ್ಯಕ್ರಮದಲ್ಲಿ ಸಫಾಯಿ ಕರ್ಮಚಾರಿಗಳಿಗೆ ಸ್ವಚ್ಛಾಗ್ರಹಿಗಳಿಗೆ, ಪೊಲೀಸ್ ಸಿಬ್ಬಂದಿಗಳಿಗೆ ಮತ್ತು ನಾವಿಕರಿಗೆ ಸ್ವಚ್ಛ ಕುಂಭ ಸ್ವಚ್ಛ ಆಭಾರ್ ಪ್ರಶಸ್ತಿಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿತರಣೆ ಮಾಡಿದರು. ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವೆ ಸುಶ್ರೀ ಉಮಾ ಭಾರತಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಚಿತ್ರದಲ್ಲಿ ಕಾಣಬಹುದು
ಫೆಬ್ರವರಿ 24, 2019ರಂದು ಉತ್ತರಪ್ರದೇಶದ ಪ್ರಯಾಗ್ರಾಜ್ ನಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯ ಏರ್ಪಡಿಸಿದ್ದ ಸ್ವಚ್ಛ ಕುಂಭ ಸ್ವಚ್ಛ ಆಭಾರ್ ಕಾರ್ಯಕ್ರಮದಲ್ಲಿ ಸಫಾಯಿ ಕರ್ಮಚಾರಿಗಳಿಗೆ ಸ್ವಚ್ಛಾಗ್ರಹಿಗಳಿಗೆ, ಪೊಲೀಸ್ ಸಿಬ್ಬಂದಿಗಳಿಗೆ ಮತ್ತು ನಾವಿಕರಿಗೆ ಸ್ವಚ್ಛ ಕುಂಭ ಸ್ವಚ್ಛ ಆಭಾರ್ ಪ್ರಶಸ್ತಿಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿತರಣೆ ಮಾಡಿದರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಚಿತ್ರದಲ್ಲಿ ಕಾಣಬಹುದು

ಫೆಬ್ರವರಿ 24, 2019ರಂದು ಉತ್ತರಪ್ರದೇಶದ ಪ್ರಯಾಗ್ರಾಜ್ ನಲ್ಲಿ ಸಭಿಕರನ್ನುದ್ಧೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು