ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಉತ್ತರ ಪ್ರದೇಶದ ಕುಶಿನಗರದಲ್ಲಿ ಪ್ರಧಾನಿ (ಅಕ್ಟೋಬರ್ 20, 2021)
ಅಕ್ಟೋಬರ್ 20, 2021 ರಂದು ಉತ್ತರಪ್ರದೇಶದ ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಮಿಸಿದರು. ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು.
ಅಕ್ಟೋಬರ್ 20, 2021 ರಂದು ಉತ್ತರಪ್ರದೇಶದ ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಮಿಸಿದರು. ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಚಿತ್ರದಲ್ಲಿ ಕಾಣಬಹುದು.
ಅಕ್ಟೋಬರ್ 20, 2021 ರಂದು ಉತ್ತರಪ್ರದೇಶದ ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಮಿಸಿದರು. ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್ ಅವರನ್ನೂ ಚಿತ್ರದಲ್ಲಿ ಕಾಣಬಹುದು
ಅಕ್ಟೋಬರ್ 20, 2021 ರಂದು ಉತ್ತರಪ್ರದೇಶದ ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು

ಅಕ್ಟೋಬರ್ 20, 2021 ರಂದು ಉತ್ತರಪ್ರದೇಶದ ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು
ಅಕ್ಟೋಬರ್ 20, 2021 ರಂದು ಉತ್ತರಪ್ರದೇಶದ ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು
ಅಕ್ಟೋಬರ್ 20, 2021 ರಂದು ಅಭಿಧಮ್ಮ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಕುಶಿನಗರದಲ್ಲಿರುವ ಮಹಾಪರಿನಿರ್ವಾಣ ದೇವಸ್ಥಾನಕ್ಕೆ ಭೇಟಿ ನೀಡಿದರು. ಕೇಂದ್ರ ವಿದೇಶಾಂಗ ವ್ಯವಹಾರಗಳು ಮತ್ತು ಸಂಸ್ಕೃತಿ ರಾಜ್ಯ ಸಚಿವೆ ಶ್ರೀಮತಿ ಮೀನಾಕ್ಷಿ ಲೇಖಿ ಅವರನ್ನೂ ಚಿತ್ರದಲ್ಲಿ ಕಾಣಬಹುದು .
ಅಕ್ಟೋಬರ್ 20, 2021 ರಂದು ಅಭಿಧಮ್ಮ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಕುಶಿನಗರದಲ್ಲಿರುವ ಮಹಾಪರಿನಿರ್ವಾಣ ದೇವಸ್ಥಾನಕ್ಕೆ ಭೇಟಿ ನೀಡಿದರು.
ಅಕ್ಟೋಬರ್ 20, 2021 ರಂದು ಅಭಿಧಮ್ಮ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಕುಶಿನಗರದಲ್ಲಿರುವ ಮಹಾಪರಿನಿರ್ವಾಣ ದೇವಸ್ಥಾನಕ್ಕೆ ಭೇಟಿ ನೀಡಿದರು. ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು
ಅಕ್ಟೋಬರ್ 20, 2021 ರಂದು ಅಭಿಧಮ್ಮ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಕುಶಿನಗರದಲ್ಲಿರುವ ಮಹಾಪರಿನಿರ್ವಾಣ ದೇವಸ್ಥಾನಕ್ಕೆ ಭೇಟಿ ನೀಡಿದರು.
ಅಕ್ಟೋಬರ್ 20, 2021 ರಂದು ಅಭಿಧಮ್ಮ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಕುಶಿನಗರದಲ್ಲಿರುವ ಮಹಾಪರಿನಿರ್ವಾಣ ದೇವಸ್ಥಾನಕ್ಕೆ ಭೇಟಿ ನೀಡಿದರು.
ಅಕ್ಟೋಬರ್ 20, 2021 ರಂದು ಅಭಿಧಮ್ಮ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಕುಶಿನಗರದಲ್ಲಿರುವ ಮಹಾಪರಿನಿರ್ವಾಣ ದೇವಸ್ಥಾನಕ್ಕೆ ಭೇಟಿ ನೀಡಿದರು. ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಚಿತ್ರದಲ್ಲಿ ಕಾಣಬಹುದು
ಅಕ್ಟೋಬರ್ 20, 2021 ರಂದು ಉತ್ತರ ಪ್ರದೇಶದ ಕುಶಿನಗರದಲ್ಲಿರುವ ಮಹಾಪರಿನಿರ್ವಾಣ ದೇವಸ್ಥಾನದಲ್ಲಿ ಅಭಿಧಮ್ಮ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಸಿ ನೆಟ್ಟರು. ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಚಿತ್ರದಲ್ಲಿ ಕಾಣಬಹುದು

ಅಕ್ಟೋಬರ್ 20 , 2021 ರಂದು ಉತ್ತರ ಪ್ರದೇಶದ ಕುಶಿನಗರದಲ್ಲಿ ಶ್ರೀಲಂಕಾದ ಸಂಪುಟ ಸಚಿವ ಶ್ರೀ ಶ್ರೀ ನಮಲ್ ರಾಜಪಕ್ಸೆ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.
ಅಕ್ಟೋಬರ್ 20 , 2021 ರಂದು ಉತ್ತರ ಪ್ರದೇಶದ ಕುಶಿನಗರದಲ್ಲಿ ಶ್ರೀಲಂಕಾದ ಸಂಪುಟ ಸಚಿವ ಶ್ರೀ ಶ್ರೀ ನಮಲ್ ರಾಜಪಕ್ಸೆ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.
ಅಕ್ಟೋಬರ್ 20 , 2021 ರಂದು ಉತ್ತರ ಪ್ರದೇಶದ ಕುಶಿನಗರದಲ್ಲಿ ಶ್ರೀಲಂಕಾದ ಸಂಪುಟ ಸಚಿವ ಶ್ರೀ ಶ್ರೀ ನಮಲ್ ರಾಜಪಕ್ಸೆ ನೇತೃತ್ವದ ಶ್ರೀಲಂಕಾದ ನಿಯೋಗವು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿತು.
ಅಕ್ಟೋಬರ್ 20, 2021 ರಂದು ಉತ್ತರ ಪ್ರದೇಶದ ಕುಶಿನಗರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಚಿತ್ರದಲ್ಲಿ ಕಾಣಬಹುದು
ಅಕ್ಟೋಬರ್ 20, 2021 ರಂದು ಉತ್ತರ ಪ್ರದೇಶದ ಕುಶಿನಗರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು
ಅಕ್ಟೋಬರ್ 20, 2021 ರಂದು ಉತ್ತರ ಪ್ರದೇಶದ ಕುಶಿನಗರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್ ಅವರನ್ನೂ ಚಿತ್ರದಲ್ಲಿ ಕಾಣಬಹುದು
ಅಕ್ಟೋಬರ್ 20, 2021 ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಕುಶಿನಗರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿದರು. ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು
ಅಕ್ಟೋಬರ್ 20, 2021 ರಂದು ಉತ್ತರ ಪ್ರದೇಶದ ಕುಶಿನಗರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.