ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ (ನವೆಂಬರ್ 12, 2018)
ನವೆಂಬರ್ 12, 2018ರಂದು ಉತ್ತರ ಪ್ರದೇಶದ ವಾರಣಾಸಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಮಿಸಿದರು.
ನವೆಂಬರ್ 12, 2018ರಂದು ಉತ್ತರಪ್ರದೇಶದ ವಾರಣಾಸಿಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ಗಣ್ಯರು ಸ್ವಾಗತಿಸಿದರು.
ನವೆಂಬರ್ 12, 2018 ರಂದು ಉತ್ತರಪ್ರದೇಶದ ವಾರಣಾಸಿಯಲ್ಲಿ ಗಂಗಾ ನದಿಯ ಮೇಲೆ ನಿರ್ಮಿಸಲಾದ ಭಾರತದ ಪ್ರಥಮ ಬಹು ಮಾದರಿ ನಿಲ್ದಾಣದ ದೇಶಾರ್ಪಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳು, ನೌಕಾಯಾನ, ಜಲಸಂಪನ್ಮೂಲಗಳು, ನದಿ ಅಭಿವೃದ್ಧಿ ಮತ್ತು ಗಂಗಾ ಪುನಶ್ಚೇತನ ಸಚಿವ ಶ್ರೀ ನಿತಿನ್ ಗಡ್ಕರಿ ಮತ್ತು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ನೌಕಾಯಾನ ಸಚಿವಾಲಯದ ಕಾರ್ಯದರ್ಶಿ ಶ್ರೀ ಗೋಪಾಲ್ ಕೃಷ್ಣ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ನವೆಂಬರ್ 12, 2018 ರಂದು ಉತ್ತರಪ್ರದೇಶದ ವಾರಣಾಸಿಯಲ್ಲಿ ಗಂಗಾ ನದಿಯ ಮೇಲೆ ನಿರ್ಮಿಸಲಾದ ಭಾರತದ ಪ್ರಥಮ ಬಹು ಮಾದರಿ ನಿಲ್ದಾಣದ ದೇಶಾರ್ಪಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ನೌಕಾಯಾನ ಸಚಿವಾಲಯದ ಕಾರ್ಯದರ್ಶಿ ಶ್ರೀ ಗೋಪಾಲ್ ಕೃಷ್ಣ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ನವೆಂಬರ್ 12, 2018 ರಂದು ಉತ್ತರಪ್ರದೇಶದ ವಾರಣಾಸಿಯಲ್ಲಿ ಗಂಗಾ ನದಿಯ ಮೇಲೆ ನಿರ್ಮಿಸಲಾದ ಭಾರತದ ಪ್ರಥಮ ಬಹು ಮಾದರಿ ನಿಲ್ದಾಣವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶಾರ್ಪಣೆ ಮಾಡಿದರು. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳು, ನೌಕಾಯಾನ, ಜಲಸಂಪನ್ಮೂಲಗಳು, ನದಿ ಅಭಿವೃದ್ಧಿ ಮತ್ತು ಗಂಗಾ ಪುನಶ್ಚೇತನ ಸಚಿವ ಶ್ರೀ ನಿತಿನ್ ಗಡ್ಕರಿ ಮತ್ತು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.

ನವೆಂಬರ್ 12, 2018 ರಂದು ಉತ್ತರಪ್ರದೇಶದ ವಾರಣಾಸಿಯಲ್ಲಿ ಗಂಗಾ ನದಿಯ ಮೇಲೆ ನಿರ್ಮಿಸಲಾದ ಭಾರತದ ಪ್ರಥಮ ಬಹು ಮಾದರಿ ನಿಲ್ದಾಣವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶಾರ್ಪಣೆ ಮಾಡಿದರು.
ನವೆಂಬರ್ 12, 2018 ರಂದು ಉತ್ತರಪ್ರದೇಶದ ವಾರಣಾಸಿಯಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
ನವೆಂಬರ್ 12, 2018 ರಂದು ಉತ್ತರಪ್ರದೇಶದ ವಾರಣಾಸಿಯಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
The Prime Minister, Shri Narendra Modi inaugurating the various development projects, in Varanasi, Uttar Pradesh on November 12, 2018.
The Prime Minister, Shri Narendra Modi inaugurating the various development projects, in Varanasi, Uttar Pradesh on November 12, 2018.
The Prime Minister, Shri Narendra Modi at the inauguration of the various development projects, in Varanasi, Uttar Pradesh on November 12, 2018.