ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಒಡಿಶಾದಲ್ಲಿ ಪ್ರಧಾನಮಂತ್ರಿ (ಸೆಪ್ಟೆಂಬರ್ 22, 2018)
ಸೆಪ್ಟೆಂಬರ್ 22, 2018ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರ್ ಗೆ ಆಗಮಿಸಿದರು
ಸೆಪ್ಟೆಂಬರ್ 22, 2018ರಂದು ಒಡಿಶಾದ ಭುವನೇಶ್ವರ್ ಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಶ್ರೀ ಜೌಲ್ ಓರಂ ಮತ್ತು ಕೇಂದ್ರ ಪೆಟ್ರೋಲಿಯಮ್ & ನೈಸರ್ಗಿಕ ಅನಿಲ ಮತ್ತು ಕೌಶಲ್ಯ ಅಭಿವೃದ್ಧಿ & ಉದ್ಯಮಶೀಲತೆ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಅವರು ಸ್ವಾಗತಿಸಿದರು
ಸೆಪ್ಟೆಂಬರ್ 22, 2018ರಂದು ಒಡಿಶಾದ ತಲ್ಚೇರ್ ರಸಗೊಬ್ಬರ ಉತ್ಪಾದನಾ ಘಟಕದ ಶಂಕುಸ್ಥಾಪನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಶ್ರೀ ಜೌಲ್ ಓರಂ ಮತ್ತು ಕೇಂದ್ರ ಪೆಟ್ರೋಲಿಯಮ್ & ನೈಸರ್ಗಿಕ ಅನಿಲ ಮತ್ತು ಕೌಶಲ್ಯ ಅಭಿವೃದ್ಧಿ & ಉದ್ಯಮಶೀಲತೆ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಸೆಪ್ಟೆಂಬರ್ 22, 2018ರಂದು ಒಡಿಶಾದ ತಲ್ಚೇರ್ ರಸಗೊಬ್ಬರ ಉತ್ಪಾದನಾ ಘಟಕಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮಾಡಿದರು. ಒಡಿಶಾದ ರಾಜ್ಯಪಾಲ ಶ್ರೀ ಗಣೇಶ್ ಲಾಲ್, ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಶ್ರೀ ಜೌಲ್ ಓರಂ ಮತ್ತು ಕೇಂದ್ರ ಪೆಟ್ರೋಲಿಯಮ್ & ನೈಸರ್ಗಿಕ ಅನಿಲ ಮತ್ತು ಕೌಶಲ್ಯ ಅಭಿವೃದ್ಧಿ & ಉದ್ಯಮಶೀಲತೆ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಸೆಪ್ಟೆಂಬರ್ 22, 2018ರಂದು ಒಡಿಶಾದ ತಲ್ಚೇರ್ ರಸಗೊಬ್ಬರ ಉತ್ಪಾದನಾ ಘಟಕದ ಶಂಕುಸ್ಥಾಪನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಕೇಂದ್ರ ಪೆಟ್ರೋಲಿಯಮ್ & ನೈಸರ್ಗಿಕ ಅನಿಲ ಮತ್ತು ಕೌಶಲ್ಯ ಅಭಿವೃದ್ಧಿ & ಉದ್ಯಮಶೀಲತೆ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು.
ಸೆಪ್ಟೆಂಬರ್ 22, 2018ರಂದು ಒಡಿಶಾದ ಝಾರ್ಸುಗುಡ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಒಡಿಶಾದ ರಾಜ್ಯಪಾಲ ಶ್ರೀ ಗಣೇಶ್ ಲಾಲ್, ಕೇಂದ್ರ ವಾಣಿಜ್ಯ & ಕೈಗಾರಿಕೆಗಳು ಮತ್ತು ನಾಗರೀಕ ವಿಮಾನಯಾನ ಸಚಿವ ಶ್ರೀ ಸುರೇಶ್ ಪ್ರಭಾಕರ್ ಪ್ರಭು ಮತ್ತು ಒಡಿಶಾದ ಮುಖ್ಯಮಂತ್ರಿ ಶ್ರೀ ನವೀನ್ ಪಟ್ನಾಯಕ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಸೆಪ್ಟೆಂಬರ್ 22, 2018ರಂದು ಒಡಿಶಾದ ಝಾರ್ಸುಗುಡ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
ಸೆಪ್ಟೆಂಬರ್ 22, 2018ರಂದು ಒಡಿಶಾದ ಝಾರ್ಸುಗುಡ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಕೇಂದ್ರ ವಾಣಿಜ್ಯ & ಕೈಗಾರಿಕೆಗಳು ಮತ್ತು ನಾಗರೀಕ ವಿಮಾನಯಾನ ಸಚಿವ ಶ್ರೀ ಸುರೇಶ್ ಪ್ರಭಾಕರ್ ಪ್ರಭು ಅವರನ್ನೂ ಚಿತ್ರದಲ್ಲಿ ಕಾಣಬಹುದು.