ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಒಡಿಶಾದಲ್ಲಿ ಪ್ರಧಾನಿ (ಡಿಸೆಂಬರ್ 24, 2018)
ಡಿಸೆಂಬರ್ 24, 2018ರಂದು ಒಡಿಶಾದ ಭುಬನೇಶ್ವರ್ ಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಒಡಿಶಾದ ರಾಜ್ಯಪಾಲ ಪ್ರೋ. ಗಣೇಶ್ ಲಾಲ್ ಅವರು ಸ್ವಾಗತಿಸಿದರು.
ಡಿಸೆಂಬರ್ 24, 2018ರಂದು ಒಡಿಶಾದ ಭುಬನೇಶ್ವರ್ ಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಕೇಂದ್ರ ಪೆಟ್ರೋಲಿಯಮ್ ಮತ್ತು ನೈಸರ್ಗಿಕ ಅನಿಲ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಶ್ರೀ ಜೌಲ್ ಓರಮ್ ಅವರು ಸ್ವಾಗತಿಸಿದರು.
ಡಿಸೆಂಬರ್ 24, 2018ರಂದು ಒಡಿಶಾದ ಭುಬನೇಶ್ವರ್ ದಲ್ಲಿ ಜರುಗಿದ ಸಮಾರಂಭದಲ್ಲಿ ಪೈಕಾ ರೆಬೆಲಿಯನ್ ಕುರಿತಾದ ಸ್ಮರಣಿಕಾ ಅಂಚೆ ಚೀಟಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಿದರು.
ಡಿಸೆಂಬರ್ 24, 2018ರಂದು ಒಡಿಶಾದ ಭುಬನೇಶ್ವರ್ ದಲ್ಲಿ ಜರುಗಿದ ಸಮಾರಂಭದಲ್ಲಿ ಪೈಕಾ ರೆಬೆಲಿಯನ್ ಕುರಿತಾದ ಸ್ಮರಣಿಕಾ ನಾಣ್ಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಿದರು. ಒಡಿಶಾದ ರಾಜ್ಯಪಾಲ ಪ್ರೋ. ಗಣೇಶ್ ಲಾಲ್ , ಕೇಂದ್ರ ಪೆಟ್ರೋಲಿಯಮ್ ಮತ್ತು ನೈಸರ್ಗಿಕ ಅನಿಲ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ,ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಶ್ರೀ ಜೌಲ್ ಓರಮ್ ಮತ್ತು ಒಡಿಶಾದ ಮುಖ್ಯಮಂತ್ರಿ ಶ್ರೀ ನವೀನ್ ಪಟ್ನಾಯ್ಕ್ ( ಪಟ್ನಾಯಕ್) ಅವರನ್ನು ಚಿತ್ರದಲ್ಲಿ ಕಾಣಬಹುದು.
ಡಿಸೆಂಬರ್ 24, 2018ರಂದು ಒಡಿಶಾದ ಭುಬನೇಶ್ವರ್ ದಲ್ಲಿ ಜರುಗಿದ ಸಮಾರಂಭದಲ್ಲಿ ಐ.ಐ.ಟಿ. ಭುಬನೇಶ್ವರದ ಪ್ರಾಂಗಣವನ್ನು ( ಕ್ಯಾಂಪಸ್ ನ್ನು) ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶಾರ್ಪಣೆ ಮಾಡಿದರು. ಒಡಿಶಾದ ರಾಜ್ಯಪಾಲ ಪ್ರೋ. ಗಣೇಶ್ ಲಾಲ್ , ಕೇಂದ್ರ ಪೆಟ್ರೋಲಿಯಮ್ ಮತ್ತು ನೈಸರ್ಗಿಕ ಅನಿಲ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ,ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಶ್ರೀ ಜೌಲ್ ಓರಮ್ ಮತ್ತು ಒಡಿಶಾದ ಮುಖ್ಯಮಂತ್ರಿ ಶ್ರೀ ನವೀನ್ ಪಟ್ನಾಯ್ಕ್ ( ಪಟ್ನಾಯಕ್) ಅವರನ್ನು ಚಿತ್ರದಲ್ಲಿ ಕಾಣಬಹುದು.
ಡಿಸೆಂಬರ್ 24, 2018ರಂದು ಒಡಿಶಾದ ಭುಬನೇಶ್ವರ್ ದಲ್ಲಿ ಜರುಗಿದ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.