ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಗುಜರಾತಿನಲ್ಲಿ ಪ್ರಧಾನಮಂತ್ರಿ(ಮಾರ್ಚ್ 04, 2019)
ಮಾರ್ಚ್ 04, 2019ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಜಾಮ್ ನಗರಕ್ಕೆ ಆಗಮಿಸಿದರು
ಮಾರ್ಚ್ 04, 2019ರಂದು ಗುಜರಾತಿನ ಜಾಮ್ ನಗರಕ್ಕೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ್ ರುಪಾಣಿ ಮತ್ತು ಗುಜರಾತಿನ ಉಪಮುಖ್ಯಮಂತ್ರಿ ಶ್ರೀ ನಿತಿನ್ ಭಾಯಿ ಪಟೇಲ್ ಅವರು ಸ್ವಾಗತಿಸಿ ಬರಮಾಡಿಕೊಂಡರು
ಮಾರ್ಚ್ 04, 2019ರಂದು ಗುಜರಾತಿನ ಜಾಮ್ ನಗರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಮಾಡಿದರು. ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ್ ರುಪಾಣಿ , ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳು, ನೌಕಾಯಾನ ಮತ್ತು ರಾಸಾಯನಿಕಗಳು ಹಾಗೂ ರಸಗೊಬ್ಬರ ರಾಜ್ಯ ಸಚಿವ ಶ್ರೀ ಮನ್ ಸುಖ್ ಎಲ್. ಮಂಡವಿಯ , ಗುಜರಾತಿನ ಉಪಮುಖ್ಯಮಂತ್ರಿ ಶ್ರೀ ನಿತಿನ್ ಭಾಯಿ ಪಟೇಲ್ ಮತ್ತು ಇತರ ಗಣ್ಯರನ್ನು ಚಿತ್ರದಲ್ಲಿ ಕಾಣಬಹುದು
ಮಾರ್ಚ್ 04, 2019ರಂದು ಗುಜರಾತಿನ ಜಾಮ್ ನಗರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಮಾಡಿದರು. ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ್ ರುಪಾಣಿ ಮತ್ತು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳು, ನೌಕಾಯಾನ ಮತ್ತು ರಾಸಾಯನಿಕಗಳು ಹಾಗೂ ರಸಗೊಬ್ಬರ ರಾಜ್ಯ ಸಚಿವ ಶ್ರೀ ಮನ್ ಸುಖ್ ಎಲ್. ಮಂಡವಿಯ ಅವರನ್ನು ಚಿತ್ರದಲ್ಲಿ ಕಾಣಬಹುದು
ಮಾರ್ಚ್ 04, 2019ರಂದು ಗುಜರಾತಿನ ಜಾಮ್ ನಗರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಮಾಡಿದರು. ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ್ ರುಪಾಣಿ ಅವರನ್ನು ಚಿತ್ರದಲ್ಲಿ ಕಾಣಬಹುದು
ಮಾರ್ಚ್ 04, 2019ರಂದು ಗುಜರಾತಿನ ಜಾಮ್ ನಗರದಲ್ಲಿ ಜರುಗಿದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
ಮಾರ್ಚ್ 04, 2019ರಂದು ಗುಜರಾತಿನ ಜಾಮ್ ನಗರದಲ್ಲಿ ಜರುಗಿದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
ಮಾರ್ಚ್ 04, 2019ರಂದು ಗುಜರಾತಿನ ಜಾಮ್ ನಗರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುರು ಗೋವಿಂದ್ ಸಿಂಗ್ ಆಸ್ಪತ್ರೆಯ ನೂತನ ಕಟ್ಟಡವನ್ನು ದೇಶಾರ್ಪಣೆ ಮಾಡಿದರು. ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ್ ರುಪಾಣಿ ಮತ್ತು ಗುಜರಾತಿನ ಉಪಮುಖ್ಯಮಂತ್ರಿ ಶ್ರೀ ನಿತಿನ್ ಭಾಯಿ ಪಟೇಲ್ ಅವರನ್ನು ಚಿತ್ರದಲ್ಲಿ ಕಾಣಬಹುದು
ಮಾರ್ಚ್ 04, 2019ರಂದು ಗುಜರಾತಿನ ಜಾಮ್ ನಗರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುರು ಗೋವಿಂದ್ ಸಿಂಗ್ ಆಸ್ಪತ್ರೆಯ ನೂತನ ಕಟ್ಟಡವನ್ನು ದೇಶಾರ್ಪಣೆ ಮಾಡಿದರು.
ಮಾರ್ಚ್ 04, 2019ರಂದು ಗುಜರಾತಿನ ಜಾಮ್ ನಗರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುರು ಗೋವಿಂದ್ ಸಿಂಗ್ ಆಸ್ಪತ್ರೆಯ ನೂತನ ಕಟ್ಟಡವನ್ನು ದೇಶಾರ್ಪಣೆ ಮಾಡಿದರು.
ಮಾರ್ಚ್ 04, 2019ರಂದು ಗುಜರಾತಿನ ಜಾಮ್ ನಗರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುರು ಗೋವಿಂದ್ ಸಿಂಗ್ ಆಸ್ಪತ್ರೆಯ ನೂತನ ಕಟ್ಟಡವನ್ನು ದೇಶಾರ್ಪಣೆ ಮಾಡಿದರು. ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ್ ರುಪಾಣಿ ಅವರನ್ನು ಚಿತ್ರದಲ್ಲಿ ಕಾಣಬಹುದು
ಮಾರ್ಚ್ 04, 2019ರಂದು ಗುಜರಾತಿನ ಜಸ್ಪುರ್ ನಲ್ಲಿ ಜರುಗಿದ ವಿಶ್ವ ಉಮಿಯಧಾಮ್ ಸಂಕೀರ್ಣದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು.
ಮಾರ್ಚ್ 04, 2019ರಂದು ಗುಜರಾತಿನ ಜಸ್ಪುರ್ ನಲ್ಲಿ ಜರುಗಿದ ವಿಶ್ವ ಉಮಿಯಧಾಮ್ ಸಂಕೀರ್ಣದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ್ ರುಪಾಣಿ ಮತ್ತು ಇತರ ಗಣ್ಯರನ್ನು ಚಿತ್ರದಲ್ಲಿ ಕಾಣಬಹುದು
ಮಾರ್ಚ್ 04, 2019ರಂದು ಗುಜರಾತಿನ ಜಸ್ಪುರ್ ನಲ್ಲಿ ಜರುಗಿದ ವಿಶ್ವ ಉಮಿಯಧಾಮ್ ಸಂಕೀರ್ಣದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು.
ಮಾರ್ಚ್ 04, 2019ರಂದು ಗುಜರಾತಿನ ಜಸ್ಪುರ್ ನಲ್ಲಿ ಜರುಗಿದ ವಿಶ್ವ ಉಮಿಯಧಾಮ್ ಸಂಕೀರ್ಣದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಭಿಕರನ್ನುದ್ಧೇಶಿಸಿ ಭಾಷಣ ಮಾಡಿದರು.
ಮಾರ್ಚ್ 04, 2019ರಂದು ಗುಜರಾತಿನ ಅಹಮ್ಮದಬಾದಿನ ವಸ್ತ್ರಾಲ್ ಗಾಮ್ ಮೆಟ್ರೋ ಸ್ಟೇಷನಿನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮ್ಮದಬಾದ್ ಮೆಟ್ರೋ ರೈಲಿಗೆ ಹಸಿರು ಪತಾಕೆ ತೋರಿದರು.
ಮಾರ್ಚ್ 04, 2019ರಂದು ಗುಜರಾತಿನ ಅಹಮ್ಮದಬಾದಿನಲ್ಲಿ ವಸ್ತ್ರಾಲ್ ಗಾಮ್ ಮೆಟ್ರೋ ಸ್ಟೇಷನಿನ ಮೊದಲ ಹಂತವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿದರು.
ಮಾರ್ಚ್ 04, 2019ರಂದು ಗುಜರಾತಿನ ಅಹಮ್ಮದಬಾದಿನಲ್ಲಿ ವಸ್ತ್ರಾಲ್ ಗಾಮ್ ಮೆಟ್ರೋ ಸ್ಟೇಷನಿನ ಉದ್ಘಾಟನೆಯ ನಂತರ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮ್ಮದಬಾದ್ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಿದರು. ಗುಜರಾತಿನ ರಾಜ್ಯಪಾಲ ಶ್ರೀ ಒ.ಪಿ. ಕೊಹ್ಲಿ, ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ್ ರುಪಾಣಿ , ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ (ಸ್ವ/ನಿ) ರಾಜ್ಯ ಖಾತೆ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ, ಗುಜರಾತಿನ ಉಪಮುಖ್ಯಮಂತ್ರಿ ಶ್ರೀ ನಿತಿನ್ ಭಾಯಿ ಪಟೇಲ್ ಅವರನ್ನು ಚಿತ್ರದಲ್ಲಿ ಕಾಣಬಹುದು
ಮಾರ್ಚ್ 04, 2019ರಂದು ಗುಜರಾತಿನ ಅಹಮ್ಮದಬಾದಿನಲ್ಲಿ ವಸ್ತ್ರಾಲ್ ಗಾಮ್ ಮೆಟ್ರೋ ಸ್ಟೇಷನಿನ ಉದ್ಘಾಟನೆಯ ನಂತರ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮ್ಮದಬಾದ್ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಿದರು. ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ್ ರುಪಾಣಿ , ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ (ಸ್ವ/ನಿ) ರಾಜ್ಯ ಖಾತೆ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ, ಗುಜರಾತಿನ ಉಪಮುಖ್ಯಮಂತ್ರಿ ಶ್ರೀ ನಿತಿನ್ ಭಾಯಿ ಪಟೇಲ್ ಅವರನ್ನು ಚಿತ್ರದಲ್ಲಿ ಕಾಣಬಹುದು

ಮಾರ್ಚ್ 04, 2019ರಂದು ಗುಜರಾತಿನ ಅಹಮ್ಮದಬಾದಿನಲ್ಲಿ ವಸ್ತ್ರಾಲ್ ಗಾಮ್ ಮೆಟ್ರೋ ಸ್ಟೇಷನಿನ ಉದ್ಘಾಟನೆಯ ನಂತರ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮ್ಮದಬಾದ್ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಿದರು.
ಮಾರ್ಚ್ 04, 2019ರಂದು ಗುಜರಾತಿನ ಅಹಮ್ಮದಬಾದಿನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮ್ಮದಬಾದ್ ಮೆಟ್ರೋ ರೈಲಿನ ಎರಡನೇ ಹಂತಕ್ಕೆ ಶಂಕುಸ್ಥಾಪನೆ ಮಾಡಿದರು. ಗುಜರಾತಿನ ರಾಜ್ಯಪಾಲ ಶ್ರೀ ಒ.ಪಿ. ಕೊಹ್ಲಿ, ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ್ ರುಪಾಣಿ , ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ (ಸ್ವ/ನಿ) ರಾಜ್ಯ ಖಾತೆ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ, ಗುಜರಾತಿನ ಉಪಮುಖ್ಯಮಂತ್ರಿ ಶ್ರೀ ನಿತಿನ್ ಭಾಯಿ ಪಟೇಲ್ ಅವರನ್ನು ಚಿತ್ರದಲ್ಲಿ ಕಾಣಬಹುದು
ಮಾರ್ಚ್ 04, 2019ರಂದು ಗುಜರಾತಿನ ಅಹಮ್ಮದಬಾದಿನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಯುಷ್ಮಾನ್ ಭಾರತ ಯೋಜನೆಯ ಫಲಾನುಭವಿಗಳ ಜತೆ ಸಂವಾದ ನಡೆಸಿದರು.
ಮಾರ್ಚ್ 04, 2019ರಂದು ಗುಜರಾತಿನ ಅಹಮ್ಮದಬಾದಿನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಯುಷ್ಮಾನ್ ಭಾರತ ಯೋಜನೆಯ ಫಲಾನುಭವಿಗಳ ಜತೆ ಸಂವಾದ ನಡೆಸಿದರು.
ಮಾರ್ಚ್ 04, 2019ರಂದು ಗುಜರಾತಿನ ಅಹಮ್ಮದಬಾದಿನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಯುಷ್ಮಾನ್ ಭಾರತ ಯೋಜನೆಯ ಫಲಾನುಭವಿಗಳ ಜತೆ ಸಂವಾದ ನಡೆಸಿದರು.
ಮಾರ್ಚ್ 04, 2019ರಂದು ಗುಜರಾತಿನ ಅಹಮ್ಮದಬಾದಿನ ವಸ್ತ್ರಾಲ್ ಗಾಮ್ ಮೆಟ್ರೋ ಸ್ಟೇಷನಿನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮ್ಮದಬಾದ್ ಮೆಟ್ರೋ ರೈಲಿಗೆ ಹಸಿರು ಪತಾಕೆ ತೋರಿದರು.
ಮಾರ್ಚ್ 04, 2019ರಂದು ಗುಜರಾತಿನ ಅಹಮ್ಮದಬಾದಿನಲ್ಲಿ ಜರುಗಿದ ಸಮಾರಂಭದಲ್ಲಿ ಸಾರಿಗೆಯ ಚಲನಶೀಲತೆಗಾಗಿ ಒಂದು ದೇಶ, ಒಂದು ಕಾರ್ಡ್ ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಿದರು. ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ್ ರುಪಾಣಿ , ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ (ಸ್ವ/ನಿ) ರಾಜ್ಯ ಖಾತೆ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ, ಗುಜರಾತಿನ ಉಪಮುಖ್ಯಮಂತ್ರಿ ಶ್ರೀ ನಿತಿನ್ ಭಾಯಿ ಪಟೇಲ್ ಮತ್ತು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯಗಳ ಕಾರ್ಯದರ್ಶಿ ಶ್ರೀ ದುರ್ಗಾ ಶಂಕರ್ ಮಿಶ್ರಾ ಅವರನ್ನು ಚಿತ್ರದಲ್ಲಿ ಕಾಣಬಹುದು
ಮಾರ್ಚ್ 04, 2019ರಂದು ಗುಜರಾತಿನ ಅಹಮ್ಮದಬಾದಿನಲ್ಲಿ ಜರುಗಿದ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಮಾಡಿದರು. ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ್ ರುಪಾಣಿ ಮತ್ತು ಇತರ ಗಣ್ಯರನ್ನು ಚಿತ್ರದಲ್ಲಿ ಕಾಣಬಹುದು
ಮಾರ್ಚ್ 04, 2019ರಂದು ಗುಜರಾತಿನ ಅಹಮ್ಮದಬಾದಿನಲ್ಲಿ ಜರುಗಿದ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಮಾಡಿದರು. ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ್ ರುಪಾಣಿ , ಗುಜರಾತಿನ ಉಪಮುಖ್ಯಮಂತ್ರಿ ಶ್ರೀ ನಿತಿನ್ ಭಾಯಿ ಪಟೇಲ್ ಮತ್ತು ಇತರ ಗಣ್ಯರನ್ನು ಚಿತ್ರದಲ್ಲಿ ಕಾಣಬಹುದು

ಮಾರ್ಚ್ 04, 2019ರಂದು ಗುಜರಾತಿನ ಅಹಮ್ಮದಬಾದಿನಲ್ಲಿ ಪಿ.ಎಮ್ -ಜೆ.ಎ.ವೈ – ಆಯುಷ್ಮಾನ್ ಭಾರತ ಯೋಜನೆಯ ಆಯ್ದ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋಲ್ಡನ್ ಕಾರ್ಡ್ ವಿತರಿಸಿದರು. ಗುಜರಾತಿನ ಉಪಮುಖ್ಯಮಂತ್ರಿ ಶ್ರೀ ನಿತಿನ್ ಭಾಯಿ ಪಟೇಲ್ ಅವರನ್ನು ಚಿತ್ರದಲ್ಲಿ ಕಾಣಬಹುದು
ಮಾರ್ಚ್ 04, 2019ರಂದು ಗುಜರಾತಿನ ಅಹಮ್ಮದಬಾದಿನಲ್ಲಿ ಜರುಗಿದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
ಮಾರ್ಚ್ 04, 2019ರಂದು ಗುಜರಾತಿನ ಅಹಮ್ಮದಬಾದಿನಲ್ಲಿ ನಿರ್ಮಿಸಿದ ವಿವಿಧ ಆಸ್ಪತ್ರೆಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶಾರ್ಪಣೆ ಮಾಡಿದರು. ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ್ ರುಪಾಣಿ ಮತ್ತು ಗುಜರಾತಿನ ಉಪಮುಖ್ಯಮಂತ್ರಿ ಶ್ರೀ ನಿತಿನ್ ಭಾಯಿ ಪಟೇಲ್ ಅವರನ್ನು ಚಿತ್ರದಲ್ಲಿ ಕಾಣಬಹುದು

ಮಾರ್ಚ್ 04, 2019ರಂದು ಗುಜರಾತಿನ ಅಹಮ್ಮದಬಾದಿನಲ್ಲಿ ನಿರ್ಮಿಸಿದ ವಿವಿಧ ಆಸ್ಪತ್ರೆಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶಾರ್ಪಣೆ ಮಾಡಿದರು. ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ್ ರುಪಾಣಿ ಅವರನ್ನು ಚಿತ್ರದಲ್ಲಿ ಕಾಣಬಹುದು
The Prime Minister, Shri Narendra Modi dedicates to the nation various hospitals built, in Ahmedabad, Gujarat on March 04, 2019.
ಮಾರ್ಚ್ 04, 2019ರಂದು ಗುಜರಾತಿನ ಅಹಮ್ಮದಬಾದಿನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಧೋಲೇಶ್ವರ್ ಮಹಾದೇವ್ ದೇವಾಲಯಕ್ಕೆ ಬೇಟಿ ನೀಡಿದರು.
ಮಾರ್ಚ್ 04, 2019ರಂದು ಗುಜರಾತಿನ ಅಹಮ್ಮದಬಾದಿನ ಧೋಲೇಶ್ವರ್ ಮಹಾದೇವ್ ದೇವಾಲಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೇಟಿ ನೀಡಿದರು.
ಮಾರ್ಚ್ 04, 2019ರಂದು ಗುಜರಾತಿನ ಅಹಮ್ಮದಬಾದಿನ ಧೋಲೇಶ್ವರ್ ಮಹಾದೇವ್ ದೇವಾಲಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೇಟಿ ನೀಡಿದರು.