ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಗುಜರಾತ್ ನಲ್ಲಿ ಪ್ರಧಾನಿ (ಅಕ್ಟೋಬರ್ 08, 2017)
ಅಕ್ಟೋಬರ್ 8, 2017ರಂದು ಗುಜರಾತ್ ನ ವಾದ್ ನಗರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹತ್ಕೇಶ್ವರ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವುದು.
ಅಕ್ಟೋಬರ್ 8, 2017ರಂದು ಗುಜರಾತ್ ನ ವಾದ್ ನಗರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಿ.ಎಮ್.ಇ.ಆರ್.ಎಸ್. ವೈದ್ಯಕೀಯ ಕಾಲೇಜನ್ನು ದೇಶಕ್ಕೆ ಸಮರ್ಪಿಸುತ್ತಿರುವುದು. ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ, ಗುಜರಾತಿನ ಉಪಮುಖ್ಯಮಂತ್ರಿ ಶ್ರೀ ನಿತಿನ್ ಭಾಯ್ ಪಟೇಲ್ ಹಾಗೂ ಇತರ ಗಣ್ಯರನ್ನು ಕಾಣಬಹುದು.
ಅಕ್ಟೋಬರ್ 8, 2017ರಂದು ಗುಜರಾತ್ ನ ವಾದ್ ನಗರದಲ್ಲಿನ ಜಿ.ಎಮ್.ಇ.ಆರ್.ಎಸ್. ವೈದ್ಯಕೀಯ ಕಾಲೇಜಿನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಅವರನ್ನೂ ಕಾಣಬಹುದು.
ಅಕ್ಟೋಬರ್ 8, 2017ರಂದು ಗುಜರಾತ್ ನ ವಾದ್ ನಗರದಲ್ಲಿನ ಜಿ.ಎಮ್.ಇ.ಆರ್.ಎಸ್. ವೈದ್ಯಕೀಯ ಕಾಲೇಜಿನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು.
ಅಕ್ಟೋಬರ್ 8, 2017ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ವಾದ್ ನಗರದಲ್ಲಿ ತೀವ್ರಗೊಳಿಸಿದ ಇಂದ್ರ ಧನುಷ್ ಅಭಿಯಾನಕ್ಕೆ ಚಾಲನೆ ನೀಡುತ್ತಿರುವುದು. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀ ಜೆ.ಪಿ. ನಡ್ಡಾ, ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ, ಗಣಿ ಮತ್ತು ಕಲ್ಲಿದ್ದಲು ಖಾತೆ ರಾಜ್ಯ ಸಚಿವ ಶ್ರೀ ಹರಿಭಾಯ್ ಪಾರ್ತಿಭಾಯ್ ಚೌಧರಿ, ಗುಜರಾತಿನ ಉಪಮುಖ್ಯಮಂತ್ರಿ ಶ್ರೀ ನಿತಿನ್ ಭಾಯ್ ಪಟೇಲ್ ಹಾಗೂ ಇತರ ಗಣ್ಯರನ್ನು ಕಾಣಬಹುದು.
ಅಕ್ಟೋಬರ್ 8, 2017ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ವಾದ್ ನಗರದಲ್ಲಿ ಜಿ.ಎಮ್.ಇ.ಆರ್.ಎಸ್. ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತಿರುವುದು.
ಅಕ್ಟೋಬರ್ 8, 2017ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ವಾದ್ ನಗರದಲ್ಲಿ ಜಿ.ಎಮ್.ಇ.ಆರ್.ಎಸ್. ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತಿರುವುದು.
ಅಕ್ಟೋಬರ್ 8, 2017ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ವಾದ್ ನಗರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡುತ್ತಿರುವುದು.
ಅಕ್ಟೋಬರ್ 8, 2017ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ವಾದ್ ನಗರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡುತ್ತಿರುವುದು. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀ ಜೆ.ಪಿ. ನಡ್ಡಾ, ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ, ಗಣಿ ಮತ್ತು ಕಲ್ಲಿದ್ದಲು ಖಾತೆ ರಾಜ್ಯ ಸಚಿವ ಶ್ರೀ ಹರಿಭಾಯ್ ಪಾರ್ತಿಭಾಯ್ ಚೌಧರಿ, ಗುಜರಾತಿನ ಉಪಮುಖ್ಯಮಂತ್ರಿ ಶ್ರೀ ನಿತಿನ್ ಭಾಯ್ ಪಟೇಲ್ ಹಾಗೂ ಇತರ ಗಣ್ಯರನ್ನು ಕಾಣಬಹುದು.
ಅಕ್ಟೋಬರ್ 8, 2017ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ವಾದ್ ನಗರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡುತ್ತಿರುವುದು.
ಅಕ್ಟೋಬರ್ 8, 2017ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಭರೂಚ್ ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡುತ್ತಿರುವುದು.
ಅಕ್ಟೋಬರ್ 8, 2017ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಭರೂಚ್ ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡುತ್ತಿರುವುದು.
ಅಕ್ಟೋಬರ್ 8, 2017ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ವಾದ್ ನಗರದಲ್ಲಿ ಜನತೆಯತ್ತ ಕೈಬೀಸುತ್ತಿರುವುದು.
ಅಕ್ಟೋಬರ್ 8, 2017ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ವಾದ್ ನಗರದಲ್ಲಿ ಜನತೆಯತ್ತ ಕೈಬೀಸುತ್ತಿರುವುದು.
ಅಕ್ಟೋಬರ್ 8, 2017ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎರಡು ದಿನಗಳ ಗುಜರಾತ್ ಭೇಟಿಯ ಬಳಿಕ ವಡೋದರದಿಂದ ದೆಹಲಿಗೆ ವಿಮಾನ ಮೂಲಕ ಹೊರಟರು.
ಅಕ್ಟೋಬರ್ 8, 2017ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎರಡು ದಿನಗಳ ಗುಜರಾತ್ ಭೇಟಿಯ ಬಳಿಕ ವಡೋದರದಿಂದ ದೆಹಲಿಗೆ ವಿಮಾನ ಮೂಲಕ ಹೊರಟರು.