ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಧಾನಿ ( ಮೇ 19, 2018)
ಮೇ 19, 2018 ರಂದು ಲೇಹ್ ನಲ್ಲಿ ಜೋಜಿಲಾ ಕಣಿವೆ ನಿರ್ಮಾಣ ಕೆಲಸ ಪ್ರಾರಂಭದ ಸಂಕೇತವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು
ಮೇ 19, 2018 ರಂದು ಶ್ರೀನಗರದಲ್ಲಿ ಷೇರ್ – ಇ- ಕಾಶ್ಮೀರ್ ಅಂತರಾಷ್ಟ್ರೀಯ ಸಭಾಭವನದಲ್ಲಿ ( ಎಸ.ಕೆ.ಐ.ಸಿ.ಸಿ)ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 330ಎಂ.ಡ್ಲೂ. ಕೃಷ್ಣಗಂಗಾ ಹೈಡ್ರೋಪವರ್ ಸ್ಟೇಷನ್ ಅನ್ನು ದೇಶಾರ್ಪಣೆ ಮಾಡಿದರು. ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಶ್ರೀ ಎನ್.ಎನ್. ವೋಹ್ರಾ , ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳು, ನೌಕಾಯಾನ ಮತ್ತು ಜಲ ಸಂಪನ್ಮೂಲಗಳು, ನದಿ ಅಭಿವೃದ್ಧಿ & ಗಂಗಾ ಪುನಶ್ಚೇತನ ಸಚಿವ ಶ್ರೀ ನಿತಿನ್ ಗಡ್ಕರಿ , ಕೇಂದ್ರ ಈಶಾನ್ಯ ಪ್ರಾಂತೀಯ ಅಭಿವೃದ್ಧಿ ( ಸ್ವ/ನಿ) , ಪ್ರಧಾನಮಂತ್ರಿ ಕಾರ್ಯಾಲಯ, ಸಿಬ್ಬಂದಿ ಸಾರ್ವಜನಿಕ ಕುಂದುಕೊರತೆಗಳು & ಪಿಂಚಣಿ, ಪರಮಾಣು ಇಂಧನ ಮತ್ತು ಭಾಹ್ಯಾಕಾಶ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ , ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಶ್ರೀಮತಿ ಮೆಹಬೂಬಾ ಮುಫ್ತಿ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು
ಮೇ 19, 2018 ರಂದು ಜಮ್ಮು ನಲ್ಲಿ ಷೇರ್ – ಇ- ಕಾಶ್ಮೀರ್ ಕೃಷಿವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಶ್ರೀ ಎನ್.ಎನ್. ವೋಹ್ರಾ , ಕೇಂದ್ರ ಈಶಾನ್ಯ ಪ್ರಾಂತೀಯ ಅಭಿವೃದ್ಧಿ ( ಸ್ವ/ನಿ) , ಪ್ರಧಾನಮಂತ್ರಿ ಕಾರ್ಯಾಲಯ, ಸಿಬ್ಬಂದಿ ಸಾರ್ವಜನಿಕ ಕುಂದುಕೊರತೆಗಳು & ಪಿಂಚಣಿ, ಪರಮಾಣು ಇಂಧನ ಮತ್ತು ಭಾಹ್ಯಾಕಾಶ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ , ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಶ್ರೀಮತಿ ಮೆಹಬೂಬಾ ಮುಫ್ತಿ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು
ಮೇ 19, 2018 ರಂದು ಜಮ್ಮು ನಲ್ಲಿ ಷೇರ್ – ಇ- ಕಾಶ್ಮೀರ್ ಕೃಷಿವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಶ್ರೀ ಎನ್.ಎನ್. ವೋಹ್ರಾ ಅವರನ್ನೂ ಚಿತ್ರದಲ್ಲಿ ಕಾಣಬಹುದು
ಮೇ 19, 2018 ರಂದು ಜಮ್ಮು ನಲ್ಲಿ ಷೇರ್ – ಇ- ಕಾಶ್ಮೀರ್ ಕೃಷಿವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು.
ಮೇ 19, 2018 ರಂದು ಜಮ್ಮು ನಲ್ಲಿ ಷೇರ್ – ಇ- ಕಾಶ್ಮೀರ್ ಕೃಷಿವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ತಂಡದ ಛಾಯಾಚಿತ್ರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಶ್ರೀ ಎನ್.ಎನ್. ವೋಹ್ರಾ , ಕೇಂದ್ರ ಈಶಾನ್ಯ ಪ್ರಾಂತೀಯ ಅಭಿವೃದ್ಧಿ ( ಸ್ವ/ನಿ) , ಪ್ರಧಾನಮಂತ್ರಿ ಕಾರ್ಯಾಲಯ, ಸಿಬ್ಬಂದಿ ಸಾರ್ವಜನಿಕ ಕುಂದುಕೊರತೆಗಳು & ಪಿಂಚಣಿ, ಪರಮಾಣು ಇಂಧನ ಮತ್ತು ಭಾಹ್ಯಾಕಾಶ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ , ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಶ್ರೀಮತಿ ಮೆಹಬೂಬಾ ಮುಫ್ತಿ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು
ಮೇ 21, 2018 ರಂದು ಜಮ್ಮು ವಿನಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು . ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಶ್ರೀ ಎನ್.ಎನ್. ವೋಹ್ರಾ , ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳು, ನೌಕಾಯಾನ ಮತ್ತು ಜಲ ಸಂಪನ್ಮೂಲಗಳು, ನದಿ ಅಭಿವೃದ್ಧಿ & ಗಂಗಾ ಪುನಶ್ಚೇತನ ಸಚಿವ ಶ್ರೀ ನಿತಿನ್ ಗಡ್ಕರಿ , ಕೇಂದ್ರ ಈಶಾನ್ಯ ಪ್ರಾಂತೀಯ ಅಭಿವೃದ್ಧಿ ( ಸ್ವ/ನಿ) , ಪ್ರಧಾನಮಂತ್ರಿ ಕಾರ್ಯಾಲಯ, ಸಿಬ್ಬಂದಿ ಸಾರ್ವಜನಿಕ ಕುಂದುಕೊರತೆಗಳು & ಪಿಂಚಣಿ, ಪರಮಾಣು ಇಂಧನ ಮತ್ತು ಭಾಹ್ಯಾಕಾಶ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ , ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಶ್ರೀಮತಿ ಮೆಹಬೂಬಾ ಮುಫ್ತಿ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು
ಮೇ 21, 2018 ರಂದು ಜಮ್ಮು ವಿನಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.