ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಝಾರ್ಖಂಡ್ ನ ರಾಂಚಿಯಲ್ಲಿ ಪ್ರಧಾನಮಂತ್ರಿ ( ಸೆಪ್ಟೆಂಬರ್ 12, 2019)
ಸೆಪ್ಟೆಂಬರ್ 12, 2019ರಂದು ಝಾರ್ಖಂಡ್ ನ ರಾಂಚಿಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಝಾರ್ಖಂಡ್ ರಾಜ್ಯಪಾಲೆ ಶ್ರೀಮತಿ ದ್ರೌಪದಿ ಮುರ್ಮು, ಝಾರ್ಖಂಡ್ ಮುಖ್ಯಮಂತ್ರಿ ಶ್ರೀ ರಘುಬರ್ ದಾಸ್ ಅವರು ಸ್ವಾಗತಿಸಿದರು.
ಸೆಪ್ಟೆಂಬರ್ 12, 2019ರಂದು ಝಾರ್ಖಂಡ್ ನ ರಾಂಚಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೂತನ ವಿಧಾನ್ ಸಭಾ ಕಟ್ಟಡವನ್ನು ಉದ್ಘಾಟನೆ ಮಾಡಿದರು. ಝಾರ್ಖಂಡ್ ರಾಜ್ಯಪಾಲೆ ಶ್ರೀಮತಿ ದ್ರೌಪದಿ ಮುರ್ಮು, ಝಾರ್ಖಂಡ್ ಮುಖ್ಯಮಂತ್ರಿ ಶ್ರೀ ರಘುಬರ್ ದಾಸ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಸೆಪ್ಟೆಂಬರ್ 12, 2019ರಂದು ಝಾರ್ಖಂಡ್ ನ ರಾಂಚಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೂತನ ವಿಧಾನ ಸಭಾ ಕಟ್ಟಡವನ್ನು ಉದ್ಘಾಟನೆ ಮಾಡಿದರು. ಝಾರ್ಖಂಡ್ ರಾಜ್ಯಪಾಲೆ ಶ್ರೀಮತಿ ದ್ರೌಪದಿ ಮುರ್ಮು, ಝಾರ್ಖಂಡ್ ಮುಖ್ಯಮಂತ್ರಿ ಶ್ರೀ ರಘುಬರ್ ದಾಸ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.

ಸೆಪ್ಟೆಂಬರ್ 12, 2019ರಂದು ಝಾರ್ಖಂಡ್ ನ ಸಾಹೇಬ್ಗಂಜ್ ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಹು-ಮಾದರಿಯ ಟರ್ಮಿನಲ್ ಅನ್ನು ಉದ್ಘಾಟನೆ ಮಾಡಿದರು. ಝಾರ್ಖಂಡ್ ರಾಜ್ಯಪಾಲೆ ಶ್ರೀಮತಿ ದ್ರೌಪದಿ ಮುರ್ಮು, ಕೇಂದ್ರ ಬುಡಗಟ್ಟು ವ್ಯವಹಾರಗಳ ಸಚಿವ ಶ್ರೀ ಅರ್ಜುನ್ ಮುಂಡ , ಝಾರ್ಖಂಡ್ ಮುಖ್ಯಮಂತ್ರಿ ಶ್ರೀ ರಘುಬರ್ ದಾಸ್ , ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ( ಸ್ವ/ನಿ) ರಾಜ್ಯ ಸಚಿವ ಶ್ರೀ ಸಂತೋಷ್ ಕುಮಾರ್ ಗಂಗ್ವಾರ್ ಮತ್ತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶ್ರೀ ಪರ್ಷೋತ್ತಮ್ ರುಪಾಲ ಮತ್ತು ಶ್ರೀ ಕೈಲಾಶ್ ಚೌಧರಿ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು.
ಸೆಪ್ಟೆಂಬರ್ 12, 2019ರಂದು ಝಾರ್ಖಂಡ್ ನ ಸಾಹೇಬ್ಗಂಜ್ ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಹು-ಮಾದರಿಯ ಟರ್ಮಿನಲ್ ಅನ್ನು ಉದ್ಘಾಟನೆ ಮಾಡಿದರು
ಸೆಪ್ಟೆಂಬರ್ 12, 2019ರಂದು ಝಾರ್ಖಂಡ್ ನ ರಾಂಚಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೂತನ ಕಾರ್ಯದರ್ಶಿ ಕಚೇರಿಯ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಿದರು . ಝಾರ್ಖಂಡ್ ರಾಜ್ಯಪಾಲೆ ಶ್ರೀಮತಿ ದ್ರೌಪದಿ ಮುರ್ಮು, ಕೇಂದ್ರ ಬುಡಗಟ್ಟು ವ್ಯವಹಾರಗಳ ಸಚಿವ ಶ್ರೀ ಅರ್ಜುನ್ ಮುಂಡ , ಝಾರ್ಖಂಡ್ ಮುಖ್ಯಮಂತ್ರಿ ಶ್ರೀ ರಘುಬರ್ ದಾಸ್ , ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ( ಸ್ವ/ನಿ) ರಾಜ್ಯ ಸಚಿವ ಶ್ರೀ ಸಂತೋಷ್ ಕುಮಾರ್ ಗಂಗ್ವಾರ್ ಮತ್ತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಶ್ರೀ ಕೈಲಾಶ್ ಚೌಧರಿ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಸೆಪ್ಟೆಂಬರ್ 12, 2019ರಂದು ಝಾರ್ಖಂಡ್ ನ ರಾಂಚಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೂತನ ಕಾರ್ಯದರ್ಶಿ ಕಚೇರಿಯ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಿದರು . ಝಾರ್ಖಂಡ್ ರಾಜ್ಯಪಾಲೆ ಶ್ರೀಮತಿ ದ್ರೌಪದಿ ಮುರ್ಮು, ಝಾರ್ಖಂಡ್ ಮುಖ್ಯಮಂತ್ರಿ ಶ್ರೀ ರಘುಬರ್ ದಾಸ್ , ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ( ಸ್ವ/ನಿ) ರಾಜ್ಯ ಸಚಿವ ಶ್ರೀ ಸಂತೋಷ್ ಕುಮಾರ್ ಗಂಗ್ವಾರ್ ಮತ್ತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಶ್ರೀ ಕೈಲಾಶ್ ಚೌಧರಿ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಸೆಪ್ಟೆಂಬರ್ 12, 2019ರಂದು ಝಾರ್ಖಂಡ್ ನ ರಾಂಚಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವ್ಯಾಪಾರಿಗಳ ಮತ್ತು ಸ್ವ-ಉದ್ಯೋಗಿಗಳ ರಾಷ್ಟ್ರೀಯ ಪಿಂಚಣಿ ಯೋಜನೆ ಉದ್ಘಾಟನೆ ಮಾಡಿದರು . ಝಾರ್ಖಂಡ್ ರಾಜ್ಯಪಾಲೆ ಶ್ರೀಮತಿ ದ್ರೌಪದಿ ಮುರ್ಮು ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಸೆಪ್ಟೆಂಬರ್ 12, 2019ರಂದು ಝಾರ್ಖಂಡ್ ನ ರಾಂಚಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವ್ಯಾಪಾರಿಗಳ ಮತ್ತು ಸ್ವ-ಉದ್ಯೋಗಿಗಳ ರಾಷ್ಟ್ರೀಯ ಪಿಂಚಣಿ ಯೋಜನೆ ಉದ್ಘಾಟನೆ ಮಾಡಿದರು. ಝಾರ್ಖಂಡ್ ರಾಜ್ಯಪಾಲೆ ಶ್ರೀಮತಿ ದ್ರೌಪದಿ ಮುರ್ಮು ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಸೆಪ್ಟೆಂಬರ್ 12, 2019ರಂದು ಝಾರ್ಖಂಡ್ ನ ರಾಂಚಿಯಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು

ಸೆಪ್ಟೆಂಬರ್ 12, 2019ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಝಾರ್ಖಂಡ್ ನ ರಾಂಚಿಗೆ ಆಗಮಿಸಿದರು
ಸೆಪ್ಟೆಂಬರ್ 12, 2019ರಂದು ಝಾರ್ಖಂಡ್ ನ ರಾಂಚಿಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಝಾರ್ಖಂಡ್ ರಾಜ್ಯಪಾಲೆ ಶ್ರೀಮತಿ ದ್ರೌಪದಿ ಮುರ್ಮು, ಝಾರ್ಖಂಡ್ ಮುಖ್ಯಮಂತ್ರಿ ಶ್ರೀ ರಘುಬರ್ ದಾಸ್ ಅವರು ಸ್ವಾಗತಿಸಿದರು.