ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ತಮಿಳುನಾಡಿನಲ್ಲಿ ಪ್ರಧಾನ ಮಂತ್ರಿ ಅವರು (ಫೆಬ್ರವರಿ 14, 2021)
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಫೆಬ್ರವರಿ 14ರಂದು ತಮಿಳುನಾಡಿನ ಚೆನ್ನೈನಲ್ಲಿ ಭಾರತೀಯ ಸೇನೆಗೆ ಪ್ರಮುಖ ಯುದ್ಧ ಟ್ಯಾಂಕ್ ಅರ್ಜುನ್(ಎಂಕೆ-1ಎ) ಹಸ್ತಾಂತರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಫೆಬ್ರವರಿ 14ರಂದು ತಮಿಳುನಾಡಿನ ಚೆನ್ನೈನಲ್ಲಿ ಭಾರತೀಯ ಸೇನೆಗೆ ಪ್ರಮುಖ ಯುದ್ಧ ಟ್ಯಾಂಕ್ ಅರ್ಜುನ್(ಎಂಕೆ-1ಎ) ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಫೆಬ್ರವರಿ 14ರಂದು ತಮಿಳುನಾಡಿನ ಚೆನ್ನೈನಲ್ಲಿ ಭಾರತೀಯ ಸೇನೆಗೆ ಪ್ರಮುಖ ಯುದ್ಧ ಟ್ಯಾಂಕ್ ಅರ್ಜುನ್(ಎಂಕೆ-1ಎ) ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸೇನಾ ಸಿಬ್ಬಂದಿ ಮುಖ್ಯಸ್ಥ ಮೇಜರ್ ಜನರಲ್ ಮನೋಜ್ ಮುಕುಂದ್ ನರವಣೆ ಚಿತ್ರದಲ್ಲಿದ್ದಾರೆ.

2021ರ ಫೆಬ್ರವರಿ 14ರಂದು ತಮಿಳುನಾಡಿನ ಚೆನ್ನೈನಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಹಸ್ತಾಂತರದ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿವಂಗತ ಜೆ. ಜಯಲಲಿತಾ ಮತ್ತು ದಿವಂಗತ ಎಂ.ಜಿ. ರಾಮಚಂದ್ರನ್ ಅವರ ಪುತ್ಥಳಿಗಳಿಗೆ ಗೌರವ ನಮನ ಸಲ್ಲಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಫೆಬ್ರವರಿ 14ರಂದು ತಮಿಳುನಾಡಿನ ಚೆನ್ನೈನಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಹಸ್ತಾಂತರ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಫೆಬ್ರವರಿ 14ರಂದು ತಮಿಳುನಾಡಿನ ಚೆನ್ನೈನಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಹಸ್ತಾಂತರ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ತಮಿಳುನಾಡು ರಾಜ್ಯಪಾಲರಾದ ಶ್ರೀ ಬನ್ವಾರಿಲಾಲ್ ಪುರೋಹಿತ್, ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಚಿತ್ರದಲ್ಲಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಫೆಬ್ರವರಿ 14ರಂದು ತಮಿಳುನಾಡಿನ ಚೆನ್ನೈನಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು. ತಮಿಳುನಾಡು ರಾಜ್ಯಪಾಲರಾದ ಶ್ರೀ ಬನ್ವಾರಿಲಾಲ್ ಪುರೋಹಿತ್, ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ, ಉಪಮುಖ್ಯಮಂತ್ರಿ ಒ. ಪನ್ನೀರಸೆಲ್ವಂ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಫೆಬ್ರವರಿ 14ರಂದು ತಮಿಳುನಾಡಿನ ಚೆನ್ನೈನಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಹಸ್ತಾಂತರ ಮತ್ತು ಶಂಕುಸ್ಥಾಪನೆ ವೇಳೆ ಪ್ರಮುಖ ಯುದ್ಧ ಟ್ಯಾಂಕ್ ಅರ್ಜುನ(ಎಂಕೆ-1ಎ)ಅನ್ನು ಸೇನೆಗೆ ಹಸ್ತಾಂತರಿಸಿದರು. ತಮಿಳುನಾಡು ರಾಜ್ಯಪಾಲರಾದ ಶ್ರೀ ಬನ್ವಾರಿಲಾಲ್ ಪುರೋಹಿತ್, ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ, ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ, ರಕ್ಷಣಾ ಅಭಿವೃದ್ಧಿ ಮತ್ತು ಸಂಶೋಧನಾ ಇಲಾಖೆಯ ಕಾರ್ಯದರ್ಶಿ ಹಾಗೂ ಡಿಆರ್ ಡಿಓ ಅಧ್ಯಕ್ಷ ಡಾ. ಜಿ. ಸತೀಶ್ ರೆಡ್ಡಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಫೆಬ್ರವರಿ 14ರಂದು ತಮಿಳುನಾಡಿನ ಚೆನ್ನೈನಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಹಸ್ತಾಂತರ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಫೆಬ್ರವರಿ 14ರಂದು ತಮಿಳುನಾಡಿನ ಚೆನ್ನೈನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡರು. ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಶ್ರೀ ಒ. ಪನ್ನೀರಸೆಲ್ವಂ ಅವರು ಚಿತ್ರದಲ್ಲಿದ್ದಾರೆ.