Search

ಪಿಎಂಇಂಡಿಯಾಪಿಎಂಇಂಡಿಯಾ

ದೇಶಾದ್ಯಂತ ನಡೆಯುತ್ತಿರುವ ಕೋವಿಡ್-19 ಲಸಿಕಾ ಆಂದೋಲನ ಮತ್ತು ಕೊರೊನಾ ಪರಿಸ್ಥಿತಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. (ಏಪ್ರಿಲ್ 04, 2021)