ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ (ಮೇ 25, 2018)
ಮೇ 25, 2018 ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳಕ್ಕೆ ಆಗಮಿಸಿದರು
ಮೇ 25, 2018 ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳಕ್ಕೆ ಆಗಮಿಸಿದಾಗ ಪಶ್ಚಿಮ ಬಂಗಾಳದ ರಾಜ್ಯಪಾಲ ಶ್ರೀ ಕೇಸರಿ ನಾಥ್ ತ್ರಿಪಾಠಿ ಮತ್ತು ಕೇಂದ್ರ ಬೃಹತ್ ಕೈಗಾರಿಕೆಗಳು & ಸಾರ್ವಜನಿಕ ಉದ್ಯಮಗಳ ರಾಜ್ಯ ಸಚಿವ ಶ್ರೀ ಬಾಬುಲ್ ಸುಪ್ರಿಯೊ ಅವರು ಸ್ವಾಗತಿಸಿ ಬರಮಾಡಿಕೊಂಡರು
ಮೇ25, 2018ರಂದು ಪಶ್ಚಿಮ ಬಂಗಾಳದ ಶಾಂತಿನಿಕೇತನಕ್ಕೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಕು. ಮಮತಾ ಬ್ಯಾನರ್ಜಿ ಸ್ವಾಗತಿಸಿ ಬರಮಾಡಿಕೊಂಡರು.
ಮೇ25, 2018ರಂದು ಪಶ್ಚಿಮ ಬಂಗಾಳದ ಶಾಂತಿನಿಕೇತನಕ್ಕೆ ಆಗಮಿಸಿದ ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿ ಬರಮಾಡಿಕೊಂಡರು.
ಮೇ25, 2018ರಂದು ಪಶ್ಚಿಮ ಬಂಗಾಳದ ಶಾಂತಿನಿಕೇತನದಲ್ಲಿ ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಅವರ ಜೊತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಕು. ಮಮತಾ ಬ್ಯಾನರ್ಜಿ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಮೇ25, 2018ರಂದು ಪಶ್ಚಿಮ ಬಂಗಾಳದ ಶಾಂತಿನಿಕೇತನದಲ್ಲಿ ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಅವರ ಜೊತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು.
ಮೇ25, 2018ರಂದು ಪಶ್ಚಿಮ ಬಂಗಾಳದ ಶಾಂತಿನಿಕೇತನದ ವಿಶ್ವ-ಭಾರತಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಅವರ ಜೊತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಪಶ್ಚಿಮ ಬಂಗಾಳದ ರಾಜ್ಯಪಾಲ ಶ್ರೀ ಕೇಶರಿ ನಾಥ್ ತ್ರಿಪಾಠಿ , ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಕು. ಮಮತಾ ಬ್ಯಾನರ್ಜಿ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು.
ಮೇ25, 2018ರಂದು ಪಶ್ಚಿಮ ಬಂಗಾಳದ ಶಾಂತಿನಿಕೇತನದ ವಿಶ್ವ-ಭಾರತಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಪಶ್ಚಿಮ ಬಂಗಾಳದ ರಾಜ್ಯಪಾಲ ಶ್ರೀ ಕೇಶರಿ ನಾಥ್ ತ್ರಿಪಾಠಿ , ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಕು. ಮಮತಾ ಬ್ಯಾನರ್ಜಿ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು.
ಮೇ25, 2018ರಂದು ಪಶ್ಚಿಮ ಬಂಗಾಳದ ಶಾಂತಿನಿಕೇತನದ ವಿಶ್ವ-ಭಾರತಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಪಶ್ಚಿಮ ಬಂಗಾಳದ ರಾಜ್ಯಪಾಲ ಶ್ರೀ ಕೇಶರಿ ನಾಥ್ ತ್ರಿಪಾಠಿ , ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಕು. ಮಮತಾ ಬ್ಯಾನರ್ಜಿ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು.
The Prime Minister, Shri Narendra Modi addressing at the Convocation of Visva-Bharati University, at Santi Niketan, in West Bengal on May 25, 2018.
ಮೇ25, 2018ರಂದು ಪಶ್ಚಿಮ ಬಂಗಾಳದ ಶಾಂತಿನಿಕೇತನದ ವಿಶ್ವ-ಭಾರತಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ, ಪಶ್ಚಿಮ ಬಂಗಾಳದ ರಾಜ್ಯಪಾಲ ಶ್ರೀ ಕೇಶರಿ ನಾಥ್ ತ್ರಿಪಾಠಿ , ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಕು. ಮಮತಾ ಬ್ಯಾನರ್ಜಿ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು.
ಮೇ25, 2018ರಂದು ಪಶ್ಚಿಮ ಬಂಗಾಳದ ಶಾಂತಿನಿಕೇತನದ ಸಂದರ್ಶಕರ ಪುಸ್ತಕದಲ್ಲಿ ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಅವರು ಸಹಿಹಾಕಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಮೇ25, 2018ರಂದು ಪಶ್ಚಿಮ ಬಂಗಾಳದ ಶಾಂತಿನಿಕೇತನದಲ್ಲಿ ಬಾಂಗ್ಲಾದೇಶ ಭವನವನ್ನು ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಂಟಿಯಾಗಿ ಉದ್ಘಾಟಿಸಿದರು. ಪಶ್ಚಿಮ ಬಂಗಾಳದ ರಾಜ್ಯಪಾಲ ಶ್ರೀ ಕೇಶರಿ ನಾಥ್ ತ್ರಿಪಾಠಿ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು.
ಮೇ25, 2018ರಂದು ಪಶ್ಚಿಮ ಬಂಗಾಳದ ಶಾಂತಿನಿಕೇತನದಲ್ಲಿ ಬಾಂಗ್ಲಾದೇಶ ಭವನವನ್ನು ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಂಟಿಯಾಗಿ ಉದ್ಘಾಟಿಸಿದರು.
ಮೇ25, 2018ರಂದು ಪಶ್ಚಿಮ ಬಂಗಾಳದ ಶಾಂತಿನಿಕೇತನದಲ್ಲಿ ಬಾಂಗ್ಲಾದೇಶ ಭವನವನ್ನು ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಂಟಿಯಾಗಿ ಉದ್ಘಾಟಿಸಿದರು. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಕು. ಮಮತಾ ಬ್ಯಾನರ್ಜಿ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಮೇ25, 2018ರಂದು ಪಶ್ಚಿಮ ಬಂಗಾಳದ ಶಾಂತಿನಿಕೇತನದಲ್ಲಿ ಬಾಂಗ್ಲಾದೇಶ ಭವನ ಉದ್ಘಾಟನೆ ಸಂದರ್ಭದಲ್ಲಿ ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು.
ಮೇ25, 2018ರಂದು ಪಶ್ಚಿಮ ಬಂಗಾಳದ ಶಾಂತಿನಿಕೇತನದಲ್ಲಿ ಬಾಂಗ್ಲಾದೇಶ ಭವನ ಉದ್ಘಾಟನೆ ಸಂದರ್ಭದಲ್ಲಿ ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಪಶ್ಚಿಮ ಬಂಗಾಳದ ರಾಜ್ಯಪಾಲ ಶ್ರೀ ಕೇಶರಿ ನಾಥ್ ತ್ರಿಪಾಠಿ , ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಕು. ಮಮತಾ ಬ್ಯಾನರ್ಜಿ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು.
ಮೇ25, 2018ರಂದು ಪಶ್ಚಿಮ ಬಂಗಾಳದ ಶಾಂತಿನಿಕೇತನದಲ್ಲಿ ಬಾಂಗ್ಲಾದೇಶ ಭವನ ಉದ್ಘಾಟನೆ ಸಂದರ್ಭದಲ್ಲಿ ಸಭಿಕರನ್ನದ್ಧೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
ಮೇ25, 2018ರಂದು ಪಶ್ಚಿಮ ಬಂಗಾಳದ ಶಾಂತಿನಿಕೇತನದಲ್ಲಿ ಬಾಂಗ್ಲಾದೇಶ ಭವನ ಉದ್ಘಾಟನೆ ಸಂದರ್ಭದಲ್ಲಿ ಸಭಿಕರನ್ನದ್ಧೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.