ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಪ್ರಧಾನಮಂತ್ರಿ ಮಹಾರಾಷ್ಟ್ರದಲ್ಲಿ ( ಫೆಬ್ರವರಿ18. 2018)
ಫೆಬ್ರವರಿ 18, 2019 ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬಯಿಗೆ ಆಗಮಿಸಿದರು.
ಫೆಬ್ರವರಿ 18, 2019 ರಂದು ಮುಂಬಯಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಗಣ್ಯರು ಸ್ವಾಗತಿಸಿ ಬರಮಾಡಿಕೊಂಡರು.
ಫೆಬ್ರವರಿ 18, 2019 ರಂದು ಮುಂಬಯಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಗಣ್ಯರು ಸ್ವಾಗತಿಸಿ ಬರಮಾಡಿಕೊಂಡರು.
ಫೆಬ್ರವರಿ 18, 2019 ರಂದು ನವಿ ಮುಂಬಯಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಭೂಮಿ ಪೂಜಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವಿಸ್ ಅವರುಗಳನ್ನೂ ಚಿತ್ರದಲ್ಲಿ ಕಾಣಬಹುದು.
ಫೆಬ್ರವರಿ 18, 2019 ರಂದು ನವಿ ಮುಂಬಯಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಭೂಮಿ ಪೂಜಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್ , ಕೇಂದ್ರ ರಸ್ತೆ ಸಾರಿಗೆ & ಹೆದ್ದಾರಿ , ನೌಕಾಯಾನ ಮತ್ತು ಜಲಸಂಪನ್ಮೂಲಗಳು, ನದಿ ಅಭಿವೃದ್ಧಿ & ಗಂಗಾ ಪುಶ್ಚೇತನ ಸಚಿವ ಶ್ರೀ ನಿತಿನ್ ಗಡ್ಕರಿ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವಿಸ್ ಅವರುಗಳನ್ನೂ ಚಿತ್ರದಲ್ಲಿ ಕಾಣಬಹುದು.
ಫೆಬ್ರವರಿ 18, 2019 ರಂದು ನವಿ ಮುಂಬಯಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಭೂಮಿ ಪೂಜಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್ , ಕೇಂದ್ರ ವಿಮಾನಯಾನ ಸಚಿವ ಶ್ರೀ ಅಶೋಕ್ ಗಜಪತಿ ರಾಜು ಪುಸಪತಿ, ಕೇಂದ್ರ ರಸ್ತೆ ಸಾರಿಗೆ & ಹೆದ್ದಾರಿ , ನೌಕಾಯಾನ ಮತ್ತು ಜಲಸಂಪನ್ಮೂಲಗಳು, ನದಿ ಅಭಿವೃದ್ಧಿ & ಗಂಗಾ ಪುಶ್ಚೇತನ ಸಚಿವ ಶ್ರೀ ನಿತಿನ್ ಗಡ್ಕರಿ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವಿಸ್ ಅವರುಗಳನ್ನೂ ಚಿತ್ರದಲ್ಲಿ ಕಾಣಬಹುದು.
ಫೆಬ್ರವರಿ 18, 2019 ರಂದು ನವಿ ಮುಂಬಯಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಭೂಮಿ ಪೂಜಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ.
The Prime Minister, Shri Narendra Modi addressing at the Ground Breaking Ceremony of Navi Mumbai International Airport, on February 18, 2018.
The Prime Minister, Shri Narendra Modi at the "Magnetic Maharashtra Convergence – 2018", in Mumbai, Maharashtra on February 18, 2018.
The Prime Minister, Shri Narendra Modi at the "Magnetic Maharashtra Convergence – 2018", in Mumbai, Maharashtra on February 18, 2018.
The Prime Minister, Shri Narendra Modi at the "Magnetic Maharashtra Convergence – 2018", in Mumbai, Maharashtra on February 18, 2018.
ಫೆಬ್ರವರಿ 18, 2018ರಂದು ಮಹಾರಾಷ್ಟ್ರದ ಮುಂಬಯಿಯಲ್ಲಿ ಜಾಗತಿಕ ಹೂಡಿಕೆದಾರರ “ಮ್ಯಾಗ್ನೆಟಿಕ್ ಮಹಾರಾಷ್ಟ್ರ : ಕಂನ್ವರ್ಜನ್ಸ್ 2018” ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಮಹಾರಾಷ್ಟ್ರ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್, ಕೇಂದ್ರ ವಾಣಿಜ್ಯ & ಕೈಗಾರಿಕೆ ಸಚಿವ ಶ್ರೀ ಸುರೇಶ್ ಪ್ರಭಾಕರ್ ಪ್ರಭು, ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವಿಸ್ ಮತ್ತು ಇತರ ಗಣ್ಯರನ್ನು ಚಿತ್ರದಲ್ಲಿ ಕಾಣಬಹುದು.
ಫೆಬ್ರವರಿ 18, 2018ರಂದು ಮಹಾರಾಷ್ಟ್ರದ ಮುಂಬಯಿಯಲ್ಲಿ ಜಾಗತಿಕ ಹೂಡಿಕೆದಾರರ “ಮ್ಯಾಗ್ನೆಟಿಕ್ ಮಹಾರಾಷ್ಟ್ರ : ಕಂನ್ವರ್ಜನ್ಸ್ 2018” ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಮಹಾರಾಷ್ಟ್ರ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್, ಕೇಂದ್ರ ವಾಣಿಜ್ಯ & ಕೈಗಾರಿಕೆ ಸಚಿವ ಶ್ರೀ ಸುರೇಶ್ ಪ್ರಭಾಕರ್ ಪ್ರಭು, ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವಿಸ್ ಅವರನ್ನು ಚಿತ್ರದಲ್ಲಿ ಕಾಣಬಹುದು.
ಫೆಬ್ರವರಿ 18, 2018ರಂದು ಮಹಾರಾಷ್ಟ್ರದ ಮುಂಬಯಿಯಲ್ಲಿ ಜಾಗತಿಕ ಹೂಡಿಕೆದಾರರ “ಮ್ಯಾಗ್ನೆಟಿಕ್ ಮಹಾರಾಷ್ಟ್ರ : ಕಂನ್ವರ್ಜನ್ಸ್ 2018” ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು.
ಫೆಬ್ರವರಿ 18, 2018ರಂದು ಮಹಾರಾಷ್ಟ್ರದ ಮುಂಬಯಿಯಲ್ಲಿ ಜಾಗತಿಕ ಹೂಡಿಕೆದಾರರ “ಮ್ಯಾಗ್ನೆಟಿಕ್ ಮಹಾರಾಷ್ಟ್ರ : ಕಂನ್ವರ್ಜನ್ಸ್ 2018” ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ.
ಫೆಬ್ರವರಿ 18, 2018ರಂದು ಮಹಾರಾಷ್ಟ್ರದ ಮುಂಬಯಿಯಲ್ಲಿ ಜಾಗತಿಕ ಹೂಡಿಕೆದಾರರ “ಮ್ಯಾಗ್ನೆಟಿಕ್ ಮಹಾರಾಷ್ಟ್ರ : ಕಂನ್ವರ್ಜನ್ಸ್ 2018” ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಮಹಾರಾಷ್ಟ್ರ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್, ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವಿಸ್ ಮತ್ತು ಇತರ ಗಣ್ಯರನ್ನು ಚಿತ್ರದಲ್ಲಿ ಕಾಣಬಹುದು.
ಫೆಬ್ರವರಿ 18, 2018ರಂದು ಮಹಾರಾಷ್ಟ್ರದ ಮುಂಬಯಿಯಲ್ಲಿ ನವಿ ಮುಂಬಯಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುದ್ದಲಿ ಪೂಜೆಗೈದು , ಜಾಗತಿಕ ಹೂಡಿಕೆದಾರರ “ಮ್ಯಾಗ್ನೆಟಿಕ್ ಮಹಾರಾಷ್ಟ್ರ : ಕಂನ್ವರ್ಜನ್ಸ್ 2018” ಸಮಾರಂಭ ಉದ್ಘಾಟಿಸಿ ಹಾಗೂ ವಧ್ವಾನಿ ಇನ್ಸ್ಟಿಟ್ಯೂಟ್ ಆಫ್ ಆರ್ಟಿಫೀಶಿಯಲ್ ಇಂಟೆಲಿಜೆಂಟ್ಸ್ ಉದ್ಘಾಟಿಸಿ ಮುಂಬಯಿಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೆರಳುತ್ತಿದ್ದಾರೆ. ಮಹಾರಾಷ್ಟ್ರ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್, ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವಿಸ್ ಅವರನ್ನು ಚಿತ್ರದಲ್ಲಿ ಕಾಣಬಹುದು.