ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಪ್ರಧಾನಿ ಕರ್ನಾಟಕ ಭೇಟಿ (ಜನವರಿ 02, 2020)
ಜನವರಿ 02, 2020 ರಂದು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ.
ಜನವರಿ 02, 2020 ರಂದು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಸ್ವಾಗತಿಸಿದರು.
2020 ರ ಜನವರಿ 02 ರಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತುಮಕೂರಿನ ಸಿದ್ಧಗಂಗ ಮಠದಲ್ಲಿ ಪರಮ ಪೂಜ್ಯ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳಿಗೆ ಗೌರವ ಸಲ್ಲಿಸಿದರು.
2020 ರ ಜನವರಿ 02 ರಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತುಮಕೂರಿನ ಸಿದ್ಧಗಂಗ ಮಠದಲ್ಲಿ ಪರಮ ಪೂಜ್ಯ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳಿಗೆ ಗೌರವ ಸಲ್ಲಿಸಿದರು. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಶ್ರೀ ಡಿ.ವಿ. ಸದಾನಂದ ಗೌಡ ಮತ್ತು ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರನ್ನು ಕಾಣಬಹುದು.

2020 ರ ಜನವರಿ 02 ರಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತುಮಕೂರಿನ ಸಿದ್ಧಗಂಗ ಮಠದಲ್ಲಿ ಪರಮ ಪೂಜ್ಯ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ ಸ್ಮಾರಕ ವಸ್ತು ಸಂಗ್ರಹಾಲಯದ ಶಿಲನ್ಯಾಸ ನೆರವೇರಿಸಿದರು. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಶ್ರೀ ಡಿ.ವಿ. ಸದಾನಂದ ಗೌಡ, ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಸಚಿವ, ಶ್ರೀ ಪ್ರಲ್ಹಾದ್ ಜೋಶಿ ಮತ್ತು ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರನ್ನು ಕಾಣಬಹುದು.

2020 ರ ಜನವರಿ 02 ರಂದು ತುಮಕೂರಿನಲ್ಲಿ ಸಿದ್ಧಗಂಗ ಮಠದಲ್ಲಿ ಪರಮ ಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ ಸ್ಮಾರಕ ವಸ್ತುಸಂಗ್ರಹಾಲಯದ ಶಿಲನ್ಯಾಸ ಸಮಾರಂಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಭಾಷಣ ಮಾಡಿದರು.
2020 ರ ಜನವರಿ 02 ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ತುಮಕೂರಿನಲ್ಲಿ ನಡೆದ ಸಮಾರಂಭದಲ್ಲಿ ಪಿಎಂ ಕಿಸಾನ್ (ಪ್ರಧಾನ್ ಮಂತ್ರಿ ಕಿಸಾನ್ ಸಮ್ಮನ್ ನಿಧಿ) 3 ನೇ ಕಂತು ವಿತರಿಸಿದರು.
2020 ರ ಜನವರಿ 02 ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ತುಮಕೂರಿನಲ್ಲಿ ನಡೆದ ಸಮಾರಂಭದಲ್ಲಿ ಪಿಎಂ ಕಿಸಾನ್ (ಪ್ರಧಾನ್ ಮಂತ್ರಿ ಕಿಸಾನ್ ಸಮ್ಮನ್ ನಿಧಿ) 3 ನೇ ಕಂತು ವಿತರಿಸಿದರು.
2020 ರ ಜನವರಿ 02 ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ತುಮಕೂರಿನಲ್ಲಿ ನಡೆದ ಸಮಾರಂಭದಲ್ಲಿ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ ಮಾಡಿದರು.
2020 ರ ಜನವರಿ 02 ರಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 5 ಡಿ.ಆರ್.ಡಿ.ಒ ಯುವ ವಿಜ್ಞಾನಿಗಳ ಪ್ರಯೋಗಾಲಯಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯುರಪ್ಪ ಮತ್ತು ರಕ್ಷಣಾ ಆರ್&ಡಿ ವಿಭಾಗದ ಕಾರ್ಯದರ್ಶಿ ಮತ್ತು ಡಿ.ಆರ್.ಡಿ.ಒ ಅಧ್ಯಕ್ಷ ಡಾ. ಜಿ. ಸತೀಶ್ ರೆಡ್ಡಿ ಅವರನ್ನು ಕಾಣಬಹುದು.

2020 ರ ಜನವರಿ 02 ರಂದು ಬೆಂಗಳೂರಿನಲ್ಲಿ 5 ಡಿ.ಆರ್.ಡಿ.ಒ ಯುವ ವಿಜ್ಞಾನಿಗಳ ಪ್ರಯೋಗಾಲಯಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಭೆಯನ್ನುದ್ದೇಶಿಸಿ ಮಾತನಾಡಿದರು.