ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದಲ್ಲಿ ( ಜೂನ್ 17, 2017)
2017ರ ಜೂನ್ 17ರಂದು ಕೇರಳದ ಕೊಚ್ಚಿಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರನ್ನು ಕೇರಳ ರಾಜ್ಯಪಾಲ ನಿವೃತ್ತ ನ್ಯಾಯಮೂರ್ತಿ ಶ್ರೀ. ಪಿ. ಸತಾಶಿವಂ ಮತ್ತು ಕೇರಳದ ಮುಖ್ಯಮಂತ್ರಿ ಶ್ರೀ. ಪಿನರಾಯಿ ವಿಜಯನ್ ಅವರು ಸ್ವಾಗತಿಸಿದರು.
2017ರ ಜೂನ್ 17ರಂದು ಕೇರಳದ ಕೊಚ್ಚಿಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರನ್ನು ಕೇರಳ ರಾಜ್ಯಪಾಲ ನಿವೃತ್ತ ನ್ಯಾಯಮೂರ್ತಿ ಶ್ರೀ. ಪಿ. ಸತಾಶಿವಂ ಮತ್ತು ಕೇರಳದ ಮುಖ್ಯಮಂತ್ರಿ ಶ್ರೀ. ಪಿನರಾಯಿ ವಿಜಯನ್ ಅವರು ಸ್ವಾಗತಿಸಿದರು.
2017ರ ಜೂನ್ 17ರಂದು ಕೇರಳದಲ್ಲಿ ಕೊಚ್ಚಿ ಮೆಟ್ರೋವನ್ನು ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಕೇರಳ ರಾಜ್ಯಪಾಲ ನಿವೃತ್ತ ನ್ಯಾಯಮೂರ್ತಿ ಶ್ರೀ. ಪಿ. ಸತಾಶಿವಂ, ಕೇಂದ್ರ ನಗರಾಭಿವೃದ್ಧಿ, ವಸತಿ ಮತ್ತು ನಗರ ಬಡತನ ನಿರ್ಮೂಲನೆ ಹಾಗೂ ಸಮಾಚಾರ ಮತ್ತು ಪ್ರಸಾರ ಸಚಿವ ಶ್ರೀ. ಎಂ. ವೆಂಕಯ್ಯನಾಯ್ಡು, ಕೇರಳದ ಮುಖ್ಯಮಂತ್ರಿ ಶ್ರೀ. ಪಿನರಾಯಿ ವಿಜಯನ್, ಅವರನ್ನು ಕಾಣಬಹುದು.
2017ರ ಜೂನ್ 17ರಂದು ಕೇರಳದಲ್ಲಿ ಕೊಚ್ಚಿ ಮೆಟ್ರೋವನ್ನು ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಕೇರಳ ರಾಜ್ಯಪಾಲ ನಿವೃತ್ತ ನ್ಯಾಯಮೂರ್ತಿ ಶ್ರೀ. ಪಿ. ಸತಾಶಿವಂ, ಕೇಂದ್ರ ನಗರಾಭಿವೃದ್ಧಿ, ವಸತಿ ಮತ್ತು ನಗರ ಬಡತನ ನಿರ್ಮೂಲನೆ ಹಾಗೂ ಸಮಾಚಾರ ಮತ್ತು ಪ್ರಸಾರ ಸಚಿವ ಶ್ರೀ. ಎಂ. ವೆಂಕಯ್ಯನಾಯ್ಡು, ಕೇರಳದ ಮುಖ್ಯಮಂತ್ರಿ ಶ್ರೀ. ಪಿನರಾಯಿ ವಿಜಯನ್, ನಗರಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಶ್ರೀ. ರಾಜೀವ್ ಗೌಬಾ ಅವರನ್ನು ಕಾಣಬಹುದು.
2017ರ ಜೂನ್ 17ರಂದು ಕೇರಳದಲ್ಲಿ ಕೊಚ್ಚಿ ಮೆಟ್ರೋ ರೈಲಿನಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಹಾಗೂ ಇತರ ಗಣ್ಯರು ಪ್ರಯಾಣ ಮಾಡಿದರು.

2017ರ ಜೂನ್ 17ರಂದು ಕೇರಳದಲ್ಲಿ ಕೊಚ್ಚಿ ಮೆಟ್ರೋ ರೈಲನ್ನು ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ದೇಶಕ್ಕೆ ಸಮರ್ಪಿಸಿದರು. ಕೇರಳ ರಾಜ್ಯಪಾಲ ನಿವೃತ್ತ ನ್ಯಾಯಮೂರ್ತಿ ಶ್ರೀ. ಪಿ. ಸತಾಶಿವಂ, ಕೇಂದ್ರ ನಗರಾಭಿವೃದ್ಧಿ, ವಸತಿ ಮತ್ತು ನಗರ ಬಡತನ ನಿರ್ಮೂಲನೆ ಹಾಗೂ ಸಮಾಚಾರ ಮತ್ತು ಪ್ರಸಾರ ಸಚಿವ ಶ್ರೀ. ಎಂ. ವೆಂಕಯ್ಯನಾಯ್ಡು ಅವರನ್ನು ಕಾಣಬಹುದು.
2017ರ ಜೂನ್ 17ರಂದು ಕೇರಳದಲ್ಲಿ ಕೊಚ್ಚಿ ಮೆಟ್ರೋ ರೈಲನ್ನು ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ದೇಶಕ್ಕೆ ಸಮರ್ಪಿಸಿದರು. ಕೇರಳ ರಾಜ್ಯಪಾಲ ನಿವೃತ್ತ ನ್ಯಾಯಮೂರ್ತಿ ಶ್ರೀ. ಪಿ. ಸತಾಶಿವಂ, ಕೇಂದ್ರ ನಗರಾಭಿವೃದ್ಧಿ, ವಸತಿ ಮತ್ತು ನಗರ ಬಡತನ ನಿರ್ಮೂಲನೆ ಹಾಗೂ ಸಮಾಚಾರ ಮತ್ತು ಪ್ರಸಾರ ಸಚಿವ ಶ್ರೀ. ಎಂ. ವೆಂಕಯ್ಯನಾಯ್ಡು, ಕೇರಳದ ಮುಖ್ಯಮಂತ್ರಿ ಶ್ರೀ. ಪಿನರಾಯಿ ವಿಜಯನ್ ಮತ್ತು ಇತರ ಗಣ್ಯರನ್ನು ಕಾಣಬಹುದು.
. 2017ರ ಜೂನ್ 17ರಂದು ಕೇರಳದಲ್ಲಿ ಕೊಚ್ಚಿ ಮೆಟ್ರೋ ರೈಲನ್ನು ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ದೇಶಕ್ಕೆ ಸಮರ್ಪಿಸಿದರು. ಕೇರಳ ರಾಜ್ಯಪಾಲ ನಿವೃತ್ತ ನ್ಯಾಯಮೂರ್ತಿ ಶ್ರೀ. ಪಿ. ಸತಾಶಿವಂ, ಕೇಂದ್ರ ನಗರಾಭಿವೃದ್ಧಿ, ವಸತಿ ಮತ್ತು ನಗರ ಬಡತನ ನಿರ್ಮೂಲನೆ ಹಾಗೂ ಸಮಾಚಾರ ಮತ್ತು ಪ್ರಸಾರ ಸಚಿವ ಶ್ರೀ. ಎಂ. ವೆಂಕಯ್ಯನಾಯ್ಡು, ಕೇರಳದ ಮುಖ್ಯಮಂತ್ರಿ ಶ್ರೀ. ಪಿನರಾಯಿ ವಿಜಯನ್ ಮತ್ತು ಇತರ ಗಣ್ಯರನ್ನು ಕಾಣಬಹುದು.
2017ರ ಜೂನ್ 17ರಂದು ಕೊಚ್ಚಿ ಮೆಟ್ರೋ ರೈಲಿನ ಲೋಕಾರ್ಪಣೆ ಮಾಡಿದ ಬಳಿಕ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಕೇರಳದ ಕಲೂರ್ ನ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಸಭಿಕರನ್ನುದ್ದೇಶಿಸಿ ಭಾಷಣ ಮಾಡಿದರು.
2017ರ ಜೂನ್ 17ರಂದು ಕೊಚ್ಚಿ ಮೆಟ್ರೋ ರೈಲಿನ ಲೋಕಾರ್ಪಣೆ ಮಾಡಿದ ಬಳಿಕ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಕೇರಳದ ಕಲೂರ್ ನ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಸಭಿಕರನ್ನುದ್ದೇಶಿಸಿ ಭಾಷಣ ಮಾಡಿದರು.
2017ರ ಜೂನ್ 17ರಂದು ಕೇರಳದ ಕೊಚ್ಚಿಯಲ್ಲಿ ಪಿ.ಎನ್. ಪಣಿಕ್ಕರ್ ಓದುವ ದಿನ – ಓದುವ ಮಾಸ ಆಚರಣೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು. ಕೇರಳ ರಾಜ್ಯಪಾಲ ನಿವೃತ್ತ ನ್ಯಾಯಮೂರ್ತಿ ಶ್ರೀ. ಪಿ. ಸತಾಶಿವಂ ಮತ್ತು ರಾಜ್ಯಸಭೆಯ ಉಪ ಸಭಾಪತಿ ಶ್ರೀ. ಪಿ.ಜೆ.ಕುರಿಯನ್ ಅವರನ್ನು ಕಾಣಬಹುದು.

2017ರ ಜೂನ್ 17ರಂದು ಕೇರಳದ ಕೊಚ್ಚಿಯಲ್ಲಿ ಪಿ.ಎನ್. ಪಣಿಕ್ಕರ್ ಓದುವ ದಿನ – ಓದುವ ಮಾಸ ಆಚರಣೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
2017ರ ಜೂನ್ 17ರಂದು ಕೇರಳದ ಕೊಚ್ಚಿಯಲ್ಲಿ ಪಿ.ಎನ್. ಪಣಿಕ್ಕರ್ ಓದುವ ದಿನ – ಓದುವ ಮಾಸ ಆಚರಣೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
2017ರ ಜೂನ್ 17ರಂದು ಕೇರಳದ ಕೊಚ್ಚಿ ವಿಮಾನ ನಿಲ್ದಾಣದಿಂದ ತೆರಳಿದ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರನ್ನು ಕೇರಳ ರಾಜ್ಯಪಾಲ ನಿವೃತ್ತ ನ್ಯಾಯಮೂರ್ತಿ ಶ್ರೀ. ಪಿ. ಸತಾಶಿವಂ ಮತ್ತು ಕೇರಳ ಮುಖ್ಯಮಂತ್ರಿ ಶ್ರೀ. ಪಿನರಾಯಿ ವಿಜಯನ್ ಅವರು ಬೀಳ್ಕೊಟ್ಟರು.