Search

ಪಿಎಂಇಂಡಿಯಾಪಿಎಂಇಂಡಿಯಾ

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಏಪ್ರಿಲ್ 22ರಂದು ಆಮ್ಲಜನಕ ಪೂರೈಕೆ ಮತ್ತು ಲಭ್ಯತೆ ಕುರಿತು ವೀಡಿಯೊ ಕಾನ್ಫರೆನ್ಸ್ ನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.