ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಬಿಹಾರ್ ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ( ಜನವರಿ 05,2017)
2017ರ ಜನವರಿ 5ರಂದುಬಿಹಾರದ ಪಾಟ್ನಾಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಬಿಹಾರದ ರಾಜ್ಯಪಾಲ ಶ್ರೀ ರಾಮ್ ನಾಥ್ ಕೋವಿಂದ್ ಮತ್ತು ಬಿಹಾರ ಮುಖ್ಯಮಂತ್ರಿ ಶ್ರೀ. ನಿತೀಶ್ ಕುಮಾರ್ ಸ್ವಾಗತಿಸಿದರು.
2017ರ ಜನವರಿ 5ರಂದುಬಿಹಾರದ ಪಾಟ್ನಾಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಬಿಹಾರ ಮುಖ್ಯಮಂತ್ರಿ ಶ್ರೀ. ನಿತೀಶ್ ಕುಮಾರ್ ಸ್ವಾಗತಿಸಿದರು.
2017ರ ಜನವರಿ 5ರಂದುಬಿಹಾರದ ಪಾಟ್ನಾದಲ್ಲಿ ನಡೆದ ಗುರು ಗೋವಿಂದ ಸಿಂಗ್ ಜೀ ಅವರ 350ನೇ ಪ್ರಕಾಶ್ ಪರ್ವ ಆಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು.

2017ರ ಜನವರಿ 5ರಂದುಬಿಹಾರದ ಪಾಟ್ನಾದಲ್ಲಿ ನಡೆದ ಗುರು ಗೋವಿಂದ ಸಿಂಗ್ ಜೀ ಅವರ 350ನೇ ಪ್ರಕಾಶ್ ಪರ್ವದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು.
2017ರ ಜನವರಿ 5ರಂದುಬಿಹಾರದ ಪಾಟ್ನಾದಲ್ಲಿ ನಡೆದ ಗುರು ಗೋವಿಂದ ಸಿಂಗ್ ಜೀ ಅವರ 350ನೇ ಪ್ರಕಾಶ್ ಪರ್ವದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಬಿಹಾರದ ರಾಜ್ಯಪಾಲ ಶ್ರೀ ರಾಮ್ ನಾಥ್ ಕೋವಿಂದ್, ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ಕಾನೂನು ಮತ್ತು ನ್ಯಾಯ ಸಚಿವ ಶ್ರೀ. ರವಿಶಂಕರ್ ಪ್ರಸಾದ್, ಕೇಂದ್ರ ಗ್ರಾಹಕ ವ್ಯವಹಾರ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಶ್ರೀ ರಾಮ್ ವಿಲಾಸ್ ಪಾಸ್ವಾನ್, ಬಿಹಾರದ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಮತ್ತು ಪಂಜಾಬ್ ಮುಖ್ಯಮಂತ್ರಿ ಶ್ರೀ. ಪ್ರಕಾಶ್ ಸಿಂಗ್ ಬಾದಲ್ ಮತ್ತು ಇತರ ಗಣ್ಯರನ್ನು ಕಾಣಬಹುದು.
2017ರ ಜನವರಿ 5ರಂದುಬಿಹಾರದ ಪಾಟ್ನಾದಲ್ಲಿ ನಡೆದ ಗುರು ಗೋವಿಂದ ಸಿಂಗ್ ಜೀ ಅವರ 350ನೇ ಪ್ರಕಾಶ್ ಪರ್ವದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು.
2017ರ ಜನವರಿ 5ರಂದುಬಿಹಾರದ ಪಾಟ್ನಾದಲ್ಲಿ ಗುರು ಗೋವಿಂದ ಸಿಂಗ್ ಜೀ ಅವರ 350ನೇ ಪ್ರಕಾಶ್ ಪರ್ವ ಸ್ಮರಣಾರ್ಥ ಅಂಚೆ ಚೀಟಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಿದರು. ಬಿಹಾರದ ರಾಜ್ಯಪಾಲ ಶ್ರೀ ರಾಮ್ ನಾಥ್ ಕೋವಿಂದ್, ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ಕಾನೂನು ಮತ್ತು ನ್ಯಾಯ ಸಚಿವ ಶ್ರೀ. ರವಿಶಂಕರ್ ಪ್ರಸಾದ್, ಬಿಹಾರದ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಮತ್ತು ಪಂಜಾಬ್ ಮುಖ್ಯಮಂತ್ರಿ ಶ್ರೀ. ಪ್ರಕಾಶ್ ಸಿಂಗ್ ಬಾದಲ್ ಅವರನ್ನು ಕಾಣಬಹುದು.
2017ರ ಜನವರಿ 5ರಂದುಬಿಹಾರದ ಪಾಟ್ನಾದಲ್ಲಿ ನಡೆದ ಗುರು ಗೋವಿಂದ ಸಿಂಗ್ ಜೀ ಅವರ 350ನೇ ಪ್ರಕಾಶ್ ಪರ್ವ ಆಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.

2017ರ ಜನವರಿ 5ರಂದುಬಿಹಾರದ ಪಾಟ್ನಾದಲ್ಲಿ ನಡೆದ ಗುರು ಗೋವಿಂದ ಸಿಂಗ್ ಜೀ ಅವರ 350ನೇ ಪ್ರಕಾಶ್ ಪರ್ವ ಆಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಬಿಹಾರದ ರಾಜ್ಯಪಾಲ ಶ್ರೀ ರಾಮ್ ನಾಥ್ ಕೋವಿಂದ್, ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ಕಾನೂನು ಮತ್ತು ನ್ಯಾಯ ಸಚಿವ ಶ್ರೀ. ರವಿಶಂಕರ್ ಪ್ರಸಾದ್, ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆ ಸಚಿವ ಶ್ರೀ. ರಾಮ್ ವಿಲಾಸ್ ಪಾಸ್ವಾನ್, ಬಿಹಾರದ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್, ಪಂಜಾಬ್ ಮುಖ್ಯಮಂತ್ರಿ ಶ್ರೀ. ಪ್ರಕಾಶ್ ಸಿಂಗ್ ಬಾದಲ್ ಮತ್ತು ಇತರ ಗಣ್ಯರನ್ನು ಕಾಣಬಹುದು.
2017ರ ಜನವರಿ 5ರಂದುಬಿಹಾರದ ಪಾಟ್ನಾದಲ್ಲಿ ನಡೆದ ಗುರು ಗೋವಿಂದ ಸಿಂಗ್ ಜೀ ಅವರ 350ನೇ ಪ್ರಕಾಶ್ ಪರ್ವ ಆಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಬಿಹಾರದ ರಾಜ್ಯಪಾಲ ಶ್ರೀ ರಾಮ್ ನಾಥ್ ಕೋವಿಂದ್, ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆ ಸಚಿವ ಶ್ರೀ. ರಾಮ್ ವಿಲಾಸ್ ಪಾಸ್ವಾನ್, ಪಂಜಾಬ್ ಮುಖ್ಯಮಂತ್ರಿ ಶ್ರೀ. ಪ್ರಕಾಶ್ ಸಿಂಗ್ ಬಾದಲ್ ಮತ್ತು ಇತರ ಗಣ್ಯರನ್ನು ಕಾಣಬಹುದು.
2017ರ ಜನವರಿ 5ರಂದುಬಿಹಾರದ ಪಾಟ್ನಾದಿಂದ ನಿರ್ಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಬಿಹಾರದ ರಾಜ್ಯಪಾಲ ಶ್ರೀ ರಾಮ್ ನಾಥ್ ಕೋವಿಂದ್ ಮತ್ತು ಬಿಹಾರ ಮುಖ್ಯಮಂತ್ರಿ ಶ್ರೀ. ನಿತೀಶ್ ಕುಮಾರ್ ಬೀಳ್ಕೊಟ್ಟರು.