ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಮಹಾರಾಷ್ಟ್ರದಲ್ಲಿ ಪ್ರಧಾನಮಂತ್ರಿ (ಅಕ್ಟೋಬರ್ 19, 2018)
ಅಕ್ಟೋಬರ್ 19, 2018ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಶಿರ್ಡಿಗೆ ಆಗಮಿಸಿದರು.
ಅಕ್ಟೋಬರ್ 19, 2018ರಂದು ಮಹಾರಾಷ್ಟ್ರದ ಶಿರ್ಡಿಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರು ಸ್ವಾಗತಿಸಿ ಬರಮಾಡಿಕೊಂಡರು.
ಅಕ್ಟೋಬರ್ 19, 2018ರಂದು ಮಹಾರಾಷ್ಟ್ರದ ಶಿರ್ಡಿಯ ಶ್ರೀ ಸಾಯಿ ಬಾಬಾ ದೇವಾಲಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಾರ್ಥನೆ ಸಲ್ಲಿಸಿದರು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ ರಾವ್ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಅಕ್ಟೋಬರ್ 19, 2018ರಂದು ಮಹಾರಾಷ್ಟ್ರದ ಶಿರ್ಡಿಯ ಶ್ರೀ ಸಾಯಿ ಬಾಬಾ ದೇವಾಲಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಾರ್ಥನೆ ಸಲ್ಲಿಸಿದರು
ಅಕ್ಟೋಬರ್ 19, 2018ರಂದು ಮಹಾರಾಷ್ಟ್ರದ ಶಿರ್ಡಿಯ ಶ್ರೀ ಸಾಯಿ ಬಾಬಾ ದೇವಾಲಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು.
ಅಕ್ಟೋಬರ್ 19, 2018ರಂದು ಮಹಾರಾಷ್ಟ್ರದ ಶಿರ್ಡಿಯಲ್ಲಿ ಜರುಗಿದ ಸಾರ್ವಜನಿಕ ಸಮಾರಂಭದಲ್ಲಿ ಶ್ರೀ ಸಾಯಿಬಾಬಾ ಸಂಸ್ಥಾನ ಟ್ರಸ್ಟಿನ ವಿವಿಧ ಅಭಿವೃದ್ಧಿ ಕಾರ್ಯಗಳಶಂಕುಸ್ಥಾಪನೆ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫಲಕವನ್ನು ಅನಾವರಣ ಮಾಡಿದರು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್ , ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್, ಕೇಂದ್ರ ರಕ್ಷಣಾ ಖಾತೆಯ ರಾಜ್ಯ ಸಚಿವ ಡಾ. ಸುಭಾಶ್ ರಾಮರಾವ್ ಭಾಮ್ರೆ ಮತ್ತು ಇತರ ಗಣ್ಯರನ್ನೂ ಚಿತ್ರದಲ್ಲಿ ಕಾಣಬಹುದು.
ಅಕ್ಟೋಬರ್ 19, 2018ರಂದು ಮಹಾರಾಷ್ಟ್ರದ ಶಿರ್ಡಿಯಲ್ಲಿ ಶ್ರೀ ಸಾಯಿ ಬಾಬಾ ಸಮಾಧಿಯ ಶತಮಾನೋತ್ಸವ ಸ್ಮರಣಾರ್ಥ ರಜತ ನಾಣ್ಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಿದರು. ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಅಕ್ಟೋಬರ್ 19, 2018ರಂದು ಮಹಾರಾಷ್ಟ್ರದ ಶಿರ್ಡಿಯಲ್ಲಿ ಪ್ರಧಾನಮಂತ್ರಿ ಆವಾಸ ಯೋಜನೆ – ಗ್ರಾಮೀಣ (ಪಿ.ಎಮ್.ಎ.ವೈ.-ಜಿ) ಇದರ ಗೃಹಪ್ರವೇಶದ ಅಂಗವಾಗಿ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೀಗದ ಕೀಲಿಕೈಗಳನ್ನು ಹಸ್ತಾಂತರ ಮಾಡಿದರು. ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರನ್ನು ಚಿತ್ರದಲ್ಲಿ ಕಾಣಬಹುದು.
ಅಕ್ಟೋಬರ್ 19, 2018ರಂದು ಮಹಾರಾಷ್ಟ್ರದ ಶಿರ್ಡಿಯಲ್ಲಿ ಪ್ರಧಾನಮಂತ್ರಿ ಆವಾಸ ಯೋಜನೆ – ಗ್ರಾಮೀಣ (ಪಿ.ಎಮ್.ಎ.ವೈ.-ಜಿ) ಇದರ ಗೃಹಪ್ರವೇಶದ ಅಂಗವಾಗಿ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೀಗದ ಕೀಲಿಕೈಗಳನ್ನು ಹಸ್ತಾಂತರ ಮಾಡಿದರು. ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರನ್ನು ಚಿತ್ರದಲ್ಲಿ ಕಾಣಬಹುದು.
ಅಕ್ಟೋಬರ್ 19, 2018ರಂದು ಮಹಾರಾಷ್ಟ್ರದ ಶಿರ್ಡಿಯಲ್ಲಿ ಜರುಗಿದ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಭಿಕರನ್ನು ಉದ್ಧೇಶಿಸಿ ಭಾಷಣ ಮಾಡಿದರು.
ಅಕ್ಟೋಬರ್ 19, 2018ರಂದು ಮಹಾರಾಷ್ಟ್ರದ ಶಿರ್ಡಿಯಲ್ಲಿ ಜರುಗಿದ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಭಿಕರನ್ನು ಉದ್ಧೇಶಿಸಿ ಭಾಷಣ ಮಾಡಿದರು.