ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಮಹಾರಾಷ್ಟ್ರದಲ್ಲಿ ಪ್ರಧಾನಿ (ಡಿಸೆಂಬರ್ 18, 2018)
ಡಿಸೆಂಬರ್ 18, 2018ರಂದು ಮಹಾರಾಷ್ಟ್ರದ ಮುಂಬಯಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಮಿಸಿದರು.
ಡಿಸೆಂಬರ್ 18, 2018ರಂದು ಮಹಾರಾಷ್ಟ್ರದ ಮುಂಬಯಿಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರು ಸ್ವಾಗತಿಸಿ ಬರಮಾಡಿಕೊಂಡರು.
ಡಿಸೆಂಬರ್ 18, 2018ರಂದು ಮಹಾರಾಷ್ಟ್ರದ ಮುಂಬಯಿಯಲ್ಲಿ ಜರುಗಿದ ರಿಪಬ್ಲಿಕ್ ಶೃಂಗಸಭೆ – “ಸರ್ಜಿಂಗ್ ಇಂಡಿಯಾ” ದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನ ಭಾಷಣ ಮಾಡಿದರು.
ಡಿಸೆಂಬರ್ 18, 2018ರಂದು ಮಹಾರಾಷ್ಟ್ರದ ಮುಂಬಯಿಯಲ್ಲಿ ಜರುಗಿದ ರಿಪಬ್ಲಿಕ್ ಶೃಂಗಸಭೆ – “ಸರ್ಜಿಂಗ್ ಇಂಡಿಯಾ” ದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನ ಭಾಷಣ ಮಾಡಿದರು.
ಡಿಸೆಂಬರ್ 18, 2018ರಂದು ಮಹಾರಾಷ್ಟ್ರದ ಮುಂಬಯಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪ್ರಸಿದ್ದ ವ್ಯಂಗಚಿತ್ರಕಾರ ಆರ್.ಕೆ. ಲಕ್ಷ್ಮಣ್ ಅವರ ಜೀವನ ಆಧಾರಿತ 'ಟೈಂಲೆಸ್ ಲಕ್ಷ್ಮಣ್' ಎಂಬ ಪುಸ್ತಕವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಿದರು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಮತ್ತು ಇತರ ಗಣ್ಯರನ್ನು ಚಿತ್ರದಲ್ಲಿ ಕಾಣಬಹುದು.
ಡಿಸೆಂಬರ್ 18, 2018ರಂದು ಮಹಾರಾಷ್ಟ್ರದ ಮುಂಬಯಿಯಲ್ಲಿ ಜರುಗಿದ ಪ್ರಸಿದ್ದ ವ್ಯಂಗಚಿತ್ರಕಾರ ಆರ್.ಕೆ. ಲಕ್ಷ್ಮಣ್ ಅವರ ಜೀವನ ಆಧಾರಿತ 'ಟೈಂಲೆಸ್ ಲಕ್ಷ್ಮಣ್' ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು.
ಡಿಸೆಂಬರ್ 18, 2018ರಂದು ಮಹಾರಾಷ್ಟ್ರದ ಮುಂಬಯಿಯಲ್ಲಿ ಜರುಗಿದ ಪ್ರಸಿದ್ದ ವ್ಯಂಗಚಿತ್ರಕಾರ ಆರ್.ಕೆ. ಲಕ್ಷ್ಮಣ್ ಅವರ ಜೀವನ ಆಧಾರಿತ 'ಟೈಂಲೆಸ್ ಲಕ್ಷ್ಮಣ್' ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
ಡಿಸೆಂಬರ್ 18, 2018ರಂದು ಮಹಾರಾಷ್ಟ್ರದ ಮುಂಬಯಿಯಲ್ಲಿ ಜರುಗಿದ ಪ್ರಸಿದ್ದ ವ್ಯಂಗಚಿತ್ರಕಾರ ಆರ್.ಕೆ. ಲಕ್ಷ್ಮಣ್ ಅವರ ಜೀವನ ಆಧಾರಿತ 'ಟೈಂಲೆಸ್ ಲಕ್ಷ್ಮಣ್' ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
ಡಿಸೆಂಬರ್ 18, 2018ರಂದು ಮಹಾರಾಷ್ಟ್ರದ ಮುಂಬಯಿಯಲ್ಲಿ ಚಲನಚಿತ್ರ ಮತ್ತು ಮನೋರಂಜನಾ ಉದ್ಯಮರಂಗದ ಪ್ರತಿನಿಧಿಗಳ ನಿಯೋಗ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ಮಾಡಿತು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರನ್ನು ಚಿತ್ರದಲ್ಲಿ ಕಾಣಬಹುದು.
ಡಿಸೆಂಬರ್ 18, 2018ರಂದು ಮಹಾರಾಷ್ಟ್ರದ ಮುಂಬಯಿಯಲ್ಲಿ ಚಲನಚಿತ್ರ ಮತ್ತು ಮನೋರಂಜನಾ ಉದ್ಯಮರಂಗದ ಪ್ರತಿನಿಧಿಗಳ ನಿಯೋಗ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ಮಾಡಿತು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್ ಅವರನ್ನು ಚಿತ್ರದಲ್ಲಿ ಕಾಣಬಹುದು.
ಡಿಸೆಂಬರ್ 18, 2018ರಂದು ಮಹಾರಾಷ್ಟ್ರದ ಪೂನಾದಲ್ಲಿ ಮೆಟ್ರೋದ 3ನೇ ಹಂತಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮಾಡಿದರು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್ , ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಶ್ರೀ ಪ್ರಕಾಶ್ ಜಾವಡೇಕರ್ , ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ , ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳು (ಸ್ವ/ನಿ) ರಾಜ್ಯ ಖಾತೆ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ ಮತ್ತು ಇತರ ಗಣ್ಯರನ್ನು ಚಿತ್ರದಲ್ಲಿ ಕಾಣಬಹುದು.
ಡಿಸೆಂಬರ್ 18, 2018ರಂದು ಮಹಾರಾಷ್ಟ್ರದ ಪೂನಾದಲ್ಲಿ ಮೆಟ್ರೋದ 3ನೇ ಹಂತಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮಾಡಿದರು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್ , ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಶ್ರೀ ಪ್ರಕಾಶ್ ಜಾವಡೇಕರ್ , ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ , ಕೇಂದ್ರ ವಸತಿ, ಮತ್ತು ನಗರ ವ್ಯವಹಾರಗಳು (ಸ್ವ/ನಿ) ರಾಜ್ಯ ಖಾತೆ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ ಮತ್ತು ಇತರ ಗಣ್ಯರನ್ನು ಚಿತ್ರದಲ್ಲಿ ಕಾಣಬಹುದು.
ಡಿಸೆಂಬರ್ 18, 2018ರಂದು ಮಹಾರಾಷ್ಟ್ರದ ಪೂನಾದಲ್ಲಿ ಮೆಟ್ರೋದ 3ನೇ ಹಂತಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆಗೈದರು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್ , ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಶ್ರೀ ಪ್ರಕಾಶ್ ಜಾವಡೇಕರ್ , ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ , ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳು (ಸ್ವ/ನಿ) ರಾಜ್ಯ ಖಾತೆ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ ಮತ್ತು ಇತರ ಗಣ್ಯರನ್ನು ಚಿತ್ರದಲ್ಲಿ ಕಾಣಬಹುದು.
ಡಿಸೆಂಬರ್ 18, 2018ರಂದು ಮಹಾರಾಷ್ಟ್ರದ ಪೂನಾದಲ್ಲಿ ಮೆಟ್ರೋದ 3ನೇ ಹಂತದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ನೆರೆದ ಸಭಿಕರನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
ಡಿಸೆಂಬರ್ 18, 2018ರಂದು ಮಹಾರಾಷ್ಟ್ರದ ಪೂನಾದಲ್ಲಿ ಮೆಟ್ರೋದ 3ನೇ ಹಂತದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ನೆರೆದ ಸಭಿಕರನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್ , ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಶ್ರೀ ಪ್ರಕಾಶ್ ಜಾವಡೇಕರ್ , ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ , ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ (ಸ್ವ/ನಿ) ರಾಜ್ಯ ಖಾತೆ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ ಮತ್ತು ಇತರ ಗಣ್ಯರನ್ನು ಚಿತ್ರದಲ್ಲಿ ಕಾಣಬಹುದು.
ಡಿಸೆಂಬರ್ 18, 2018ರಂದು ಮಹಾರಾಷ್ಟ್ರದ ಪೂನಾದಲ್ಲಿ ಮೆಟ್ರೋದ 3ನೇ ಹಂತದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ನೆರೆದ ಸಭಿಕರನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.