ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಮಹಾರಾಷ್ಟ್ರದ ಪೂನಾದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ( ನವೆಂಬರ್ 13, 2016)
2016ರ ನವೆಂಬರ್ 13ರಂದು ಮಹಾರಾಷ್ಟ್ರದ ಪುಣೆಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲ ಶ್ರೀ. ಸಿ. ವಿದ್ಯಾಸಾಗರ್ ರಾವ್, ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರು ಬರಮಾಡಿಕೊಂಡರು.

2016ರ ನವೆಂಬರ್ 13ರಂದು ಮಹಾರಾಷ್ಟ್ರದ ಪುಣೆಯವಿ.ಎಸ್.ಐ. ಹೆಲಿಪ್ಯಾಡ್ ಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲ ಶ್ರೀ. ಸಿ. ವಿದ್ಯಾಸಾಗರ್ ರಾವ್, ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್, ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಶ್ರೀ ಪ್ರಕಾಶ್ ಜಾವ್ಡೇಕರ್ ಮತ್ತು ಇತರ ಗಣ್ಯರು ಬರಮಾಡಿಕೊಂಡರು.
2016ರ ನವೆಂಬರ್ 13ರಂದು ಮಹಾರಾಷ್ಟ್ರದ ಪುಣೆಯಲ್ಲಿ ವಸಂತದಾದಾ ಸಕ್ಕರೆ ಸಂಸ್ಥೆಯಲ್ಲಿ ಜೀವಂತ ಬೆಳೆ ಪ್ರದರ್ಶನ ತಾಣಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭೇಟಿ ನೀಡಿದರು.
2016ರ ನವೆಂಬರ್ 13ರಂದು ಮಹಾರಾಷ್ಟ್ರದ ಪುಣೆಯಲ್ಲಿ ವಸಂತದಾದಾ ಸಕ್ಕರೆ ಸಂಸ್ಥೆಯಲ್ಲಿ ಜೀವಂತ ಬೆಳೆ ಪ್ರದರ್ಶನ ತಾಣಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭೇಟಿ ನೀಡಿದರು.
2016ರ ನವೆಂಬರ್ 13ರಂದು ಮಹಾರಾಷ್ಟ್ರದ ಪುಣೆಯಲ್ಲಿ ವಸಂತದಾದಾ ಸಕ್ಕರೆ ಸಂಸ್ಥೆಯಲ್ಲಿ ಜೀವಂತ ಬೆಳೆ ಪ್ರಾತ್ಯಕ್ಷಿಕೆ ತಾಣಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭೇಟಿ ನೀಡಿದರು.
2016ರ ನವೆಂಬರ್ 13ರಂದು ಮಹಾರಾಷ್ಟ್ರದ ಪುಣೆಯಲ್ಲಿ ವಸಂತದಾದಾ ಸಕ್ಕರೆ ಸಂಸ್ಥೆಯಲ್ಲಿ ಜೀವಂತ ಬೆಳೆ ಪ್ರಾತ್ಯಕ್ಷಿಕೆ ತಾಣಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭೇಟಿ ನೀಡಿದರು.
2016ರ ನವೆಂಬರ್ 13ರಂದು ಮಹಾರಾಷ್ಟ್ರದ ಪುಣೆಯಲ್ಲಿ ಸಕ್ಕರೆ 2025 ಮುನ್ನೋಟ- ಕಬ್ಬಿನ ಮೌಲ್ಯ ಸರಪಣಿಯ ಪ್ರದರ್ಶನ ಮತ್ತು ಅಂತಾರಾಷ್ಟ್ರೀಯ ಸಮಾವೇಶವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟೇಪು ಕತ್ತರಿಸುವ ಮೂಲಕ ಉದ್ಘಾಟಿಸಿದರು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ. ಸಿ. ವಿದ್ಯಾಸಾಗರ್ ರಾವ್, ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಶ್ರೀ ಪ್ರಕಾಶ್ ಜಾವ್ಡೇಕರ್, ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಮತ್ತು ಇತರ ಗಣ್ಯರನ್ನು ಕಾಣಬಹುದು.
2016ರ ನವೆಂಬರ್ 13ರಂದು ಮಹಾರಾಷ್ಟ್ರದ ಪುಣೆಯ ವಸಂತ್ ದಾದಾ ಸಕ್ಕರೆ ಸಂಸ್ಥೆಯಲ್ಲಿ ಸಕ್ಕರೆ 2025 ಮುನ್ನೋಟ- ಕಬ್ಬಿನ ಮೌಲ್ಯ ಸರಪಣಿಯ ಪ್ರದರ್ಶನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ನೀಡಿದರು.

2016ರ ನವೆಂಬರ್ 13ರಂದು ಮಹಾರಾಷ್ಟ್ರದ ಪುಣೆಯಲ್ಲಿ ಸಕ್ಕರೆ 2025 ಮುನ್ನೋಟ- ಕಬ್ಬಿನ ಮೌಲ್ಯ ಸರಪಣಿಯ ಪ್ರದರ್ಶನ ಮತ್ತು ಅಂತಾರಾಷ್ಟ್ರೀಯ ಸಮಾವೇಶದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜ್ಯೋತಿ ಬೆಳಗಿಸಿದರು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ. ಸಿ. ವಿದ್ಯಾಸಾಗರ ರಾವ್ ಮತ್ತು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಶ್ರೀ ಪ್ರಕಾಶ್
2016ರ ನವೆಂಬರ್ 13ರಂದು ಮಹಾರಾಷ್ಟ್ರದ ಪುಣೆಯಲ್ಲಿ ಸಕ್ಕರೆ 2025 ಮುನ್ನೋಟ- ಕಬ್ಬಿನ ಮೌಲ್ಯ ಸರಪಣಿಯ ಪ್ರದರ್ಶನ ಮತ್ತು ಅಂತಾರಾಷ್ಟ್ರೀಯ ಸಮಾವೇಶದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಸ್ಮರಣಿಕೆ ನೀಡಲಾಯಿತು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ. ಸಿ. ವಿದ್ಯಾಸಾಗರ ರಾವ್, ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರನ್ನೂ ಕಾಣಬಹುದು.
2016ರ ನವೆಂಬರ್ 13ರಂದು ಮಹಾರಾಷ್ಟ್ರದ ಪುಣೆಯಲ್ಲಿ ಸಕ್ಕರೆ 2025 ಮುನ್ನೋಟ- ಕಬ್ಬಿನ ಮೌಲ್ಯ ಸರಪಣಿಯ ಪ್ರದರ್ಶನ ಮತ್ತು ಅಂತಾರಾಷ್ಟ್ರೀಯ ಸಮಾವೇಶದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಶ್ರೀ ಪ್ರಕಾಶ್ ಜಾವ್ಡೇಕರ್, ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಮತ್ತು ಇತರ ಗಣ್ಯರನ್ನು ಕಾಣಬಹುದು.
2016ರ ನವೆಂಬರ್ 13ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಪುಣೆಯಲ್ಲಿ ಸಕ್ಕರೆ 2025 ಮುನ್ನೋಟ- ಕಬ್ಬಿನ ಮೌಲ್ಯ ಸರಪಣಿಯ ಪ್ರದರ್ಶನ ಮತ್ತು ಅಂತಾರಾಷ್ಟ್ರೀಯ ಸಮಾವೇಶದಲ್ಲಿ ಭಾಷಣ ಮಾಡಿದರು.
2016ರ ನವೆಂಬರ್ 13ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಪುಣೆಯಲ್ಲಿ ಸಕ್ಕರೆ 2025 ಮುನ್ನೋಟ- ಕಬ್ಬಿನ ಮೌಲ್ಯ ಸರಪಣಿಯ ಪ್ರದರ್ಶನ ಮತ್ತು ಅಂತಾರಾಷ್ಟ್ರೀಯ ಸಮಾವೇಶದಲ್ಲಿ ಭಾಷಣ ಮಾಡಿದರು.
2016ರ ನವೆಂಬರ್ 13ರಂದು ಕರ್ನಾಟಕದ ಬೆಳಗಾವಿಯ ಕೆ.ಎಸ್.ಆರ್.ಪಿ.ಟಿ.ಸಿ. ಹೆಲಿಪ್ಯಾಡ್ ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಬೀಳ್ಕೊಡಲಾಯಿತು.
2016ರ ನವೆಂಬರ್ 13ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲ ಶ್ರೀ. ಸಿ. ವಿದ್ಯಾಸಾಗರ ರಾವ್, ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಮತ್ತು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಶ್ರೀ ಪ್ರಕಾಶ್ ಜಾವ್ಡೇಕರ್ ಅವರು ಪುಣೆಯಿಂದ ಬೀಳ್ಕೊಟ್ಟರು.
2016ರ ನವೆಂಬರ್ 13ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಪುಣೆಯಿಂದ ಬೀಳ್ಕೊಡಲಾಯಿತು.