ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಲಕ್ನೋ, ಉತ್ತರ ಪ್ರದೇಶದಲ್ಲಿ ಪ್ರಧಾನಿ (ಜೂನ್ 20, 2017)
2017ರ ಜೂನ್ 20ರಂದು ಉತ್ತರ ಪ್ರದೇಶದ ಲಖನೌಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರನ್ನು ಉತ್ತರ ಪ್ರದೇಶದ ರಾಜ್ಯಪಾಲ ಶ್ರೀ. ರಾಮ್ ನಾಯಕ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವಾಗತಿಸಿದರು.

2017ರ ಜೂನ್ 20ರಂದು ಉತ್ತರ ಪ್ರದೇಶದ ಲಖನೌನ ಕೇಂದ್ರೀಯ ಔಷಧ ಸಂಶೋಧನಾ ಸಂಸ್ಥೆಗೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಭೇಟಿ ನೀಡಿದರು.

2017ರ ಜೂನ್ 20ರಂದು ಉತ್ತರ ಪ್ರದೇಶದ ಲಖನೌನಲ್ಲಿ ಕೇಂದ್ರೀಯ ಔಷಧ ಸಂಶೋಧನಾ ಸಂಸ್ಥೆಯಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು. ಉತ್ತರ ಪ್ರದೇಶದ ರಾಜ್ಯಪಾಲ ಶ್ರೀ. ರಾಮ್ ನಾಯಕ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಿ.ಎಸ್.ಐ.ಆರ್. ಮಹಾ ನಿರ್ದೇಶಕ ಡಾ. ಗಿರೀಶ್ ಸಾಹ್ನಿ ಮತ್ತು ಇತರ ಗಣ್ಯರನ್ನು ಕಾಣಬಹುದು.
2017ರ ಜೂನ್ 20ರಂದು ಉತ್ತರ ಪ್ರದೇಶದ ಲಖನೌನಲ್ಲಿರುವ ಕೇಂದ್ರೀಯ ಔಷಧ ಸಂಶೋಧನಾ ಸಂಸ್ಥೆಗೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಭೇಟಿ ನೀಡಿದರು.

2017ರ ಜೂನ್ 20ರಂದು ಉತ್ತರ ಪ್ರದೇಶದ ಲಖನೌನಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ ಹೊಸ ಕಟ್ಟಡದ ಉದ್ಘಾಟನೆ ಹಾಗೂ 400 ಕೆ.ವಿ. ಲಖನೌ – ಕಾನ್ಪುರ ಡಿ/ಸಿ ವಿದ್ಯುತ್ ಸರಬರಾಜು ಮಾರ್ಗವನ್ನು ದೇಶಕ್ಕೆ ಸಮರ್ಪಿಸುವ ಅಂಗವಾಗಿ ಫಲಕ ಅನಾವರಣ ಮಾಡಿದರು. ಉತ್ತರ ಪ್ರದೇಶದ ರಾಜ್ಯಪಾಲ ಶ್ರೀ. ರಾಮನಾಯಕ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿಗಳಾದ ಶ್ರೀ. ಕೇಶವ ಪ್ರಸಾದ್ ಮೌರ್ಯ ಮತ್ತು ಡಾ. ದಿನೇಶ್ ಶರ್ಮಾ ಹಾಗೂ ಇತರ ಗಣ್ಯರನ್ನು ಕಾಣಬಹುದು.

2017ರ ಜೂನ್ 20ರಂದು ಉತ್ತರ ಪ್ರದೇಶದ ಲಖನೌನಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ವಸತಿ ಯೋಜನೆ (ಗ್ರಾಮೀಣ)ಯ ಆಯ್ದ ಫಲಾನುಭವಿಗಳಿಗೆ ಹಂಚಿಕೆ ಪತ್ರ ಪ್ರದಾನ ಮಾಡಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಶ್ರೀ. ಕೇಶವ ಪ್ರಸಾದ್ ಮೌರ್ಯ ಅವರನ್ನು ಕಾಣಬಹುದು.

2017ರ ಜೂನ್ 20ರಂದು ಉತ್ತರ ಪ್ರದೇಶದ ಲಖನೌನ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಸಭಿಕರನ್ನುದ್ದೇಶಿ ಭಾಷಣ ಮಾಡಿದರು.
2017ರ ಜೂನ್ 20ರಂದು ಉತ್ತರ ಪ್ರದೇಶದ ಲಖನೌನ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಸಭಿಕರನ್ನುದ್ದೇಶಿ ಭಾಷಣ ಮಾಡಿದರು. ಉತ್ತರ ಪ್ರದೇಶದ ರಾಜ್ಯಪಾಲ ಶ್ರೀ. ರಾಮ್ ನಾಯಕ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಡಾ. ದಿನೇಶ್ ಶರ್ಮಾ ಅವರನ್ನು ಕಾಣಬಹುದು.