ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಲಖನೌ ರಕ್ಷಣಾ ಎಕ್ಸ್ಪೋದಲ್ಲಿ ಪ್ರಧಾನಿ ಉದ್ಘಾಟನಾ ಭಾಷಣ
ಫೆಬ್ರವರಿ 05, 2020 ರಂದು ದ್ವೈವಾರ್ಷಿಕ ಮೆಗಾ ರಕ್ಷಣಾ ಉತ್ಪನ್ನ ಪ್ರದರ್ಶನ “DefExpo2020” ನ 11 ನೇ ಆವೃತ್ತಿಯನ್ನು ಉದ್ಘಾಟಿಸಲು ಲಖನೌಗೆ ಆಗಮಿಸಿದ ಪ್ರಧಾನಿ, ಶ್ರೀ ನರೇಂದ್ರ ಮೋದಿಯವರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರು ಸ್ವಾಗತಿಸಿದರು.
ಫೆಬ್ರವರಿ 05, 2020 ರಂದು ದ್ವೈವಾರ್ಷಿಕ ಮೆಗಾ ರಕ್ಷಣಾ ಉತ್ಪನ್ನ ಪ್ರದರ್ಶನ “DefExpo2020” ನ 11 ನೇ ಆವೃತ್ತಿಯನ್ನು ಉದ್ಘಾಟಿಸಲು ಲಖನೌಗೆ ಆಗಮಿಸಿದ ಪ್ರಧಾನಿ, ಶ್ರೀ ನರೇಂದ್ರ ಮೋದಿಯವರನ್ನು ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ. ಆನಂದಿಬೆನ್ ಪಟೇಲ್ ಮತ್ತು ಕೇಂದ್ರ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರು ಸ್ವಾಗತಿಸಿದರು.
ಫೆಬ್ರವರಿ 05, 2020 ರಂದು ಲಖನೌ ರಕ್ಷಣಾ ಎಕ್ಸ್ಪೋ 11ನೇ ಆವೃತ್ತಿಯ ಪ್ರದರ್ಶನ ಮಳಿಗೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭೇಟಿ ನೀಡಿದರು.
ಫೆಬ್ರವರಿ 05, 2020 ರಂದು ಲಖನೌ ರಕ್ಷಣಾ ಎಕ್ಸ್ಪೋ 11ನೇ ಆವೃತ್ತಿಯ ಪ್ರದರ್ಶನ ಮಳಿಗೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭೇಟಿ ನೀಡಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಚಿತ್ರದಲ್ಲಿ ಕಾಣಬಹುದು
ಫೆಬ್ರವರಿ 05, 2020 ರಂದು ಲಖನೌ ರಕ್ಷಣಾ ಎಕ್ಸ್ಪೋ 11ನೇ ಆವೃತ್ತಿಯ ಪ್ರದರ್ಶನ ಮಳಿಗೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭೇಟಿ ನೀಡಿದರು.
ಫೆಬ್ರವರಿ 05, 2020 ರಂದು ಲಖನೌ ರಕ್ಷಣಾ ಎಕ್ಸ್ಪೋ 11ನೇ ಆವೃತ್ತಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿದರು. ಉತ್ತರ ಪ್ರದೇಶದ ರಾಜ್ಯಪಾಲೆ ಶ್ರೀಮತಿ ಆನಂದಿಬೆನ್ ಪಟೇಲ್ , ಕೇಂದ್ರ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ , ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಆಯುಷ್ (ಸ್ವ/ನಿ) ಮತ್ತು ರಕ್ಷಣಾ ರಾಜ್ಯ ಖಾತೆ ಶ್ರೀ ಶ್ರೀಪಾದ ಯೆಸ್ಸೊ ನಾಯ್ಕ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಫೆಬ್ರವರಿ 05, 2020 ರಂದು ಲಖನೌ ರಕ್ಷಣಾ ಎಕ್ಸ್ಪೋ 11ನೇ ಆವೃತ್ತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ. ಉತ್ತರ ಪ್ರದೇಶದ ರಾಜ್ಯಪಾಲೆ ಶ್ರೀಮತಿ ಆನಂದಿಬೆನ್ ಪಟೇಲ್, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಆಯುಷ್ (ಸ್ವ/ನಿ) ಮತ್ತು ರಕ್ಷಣಾ ರಾಜ್ಯ ಖಾತೆ ಶ್ರೀ ಶ್ರೀಪಾದ ಯೆಸ್ಸೊ ನಾಯ್ಕ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಫೆಬ್ರವರಿ 05, 2020 ರಂದು ಲಖನೌ ರಕ್ಷಣಾ ಎಕ್ಸ್ಪೋ 11ನೇ ಆವೃತ್ತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ ಮಾಡಿದರು.
ಫೆಬ್ರವರಿ 05, 2020 ರಂದು ಲಖನೌ ರಕ್ಷಣಾ ಎಕ್ಸ್ಪೋ 11ನೇ ಆವೃತ್ತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ ಮಾಡಿದರು.