ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ವಾರಣಾಸಿಯಲ್ಲಿ ಪ್ರಧಾನಿ (ಜನವರಿ 22, 2019)
ಜನವರಿ 22, 2019 ರಂದು ಉತ್ತರ ಪ್ರದೇಶದ ವಾರಾಣಾಸಿಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರನ್ನು ಉತ್ತರ ಪ್ರದೇಶದ ರಾಜ್ಯಪಾಲ ರಾಜ್ಯಪಾಲ ಶ್ರೀ. ರಾಮ್ ನಾಯ್ಕ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವಾಗತಿಸಿ ಬರಮಾಡಿಕೊಂಡರು.
ಜನವರಿ 22, 2019 ರಂದು ಉತ್ತರ ಪ್ರದೇಶದ ವಾರಾಣಾಸಿಯಲ್ಲಿ 15ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶ-2019ರಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಹಾಗೂ ಮಾರಿಷಸ್ ನ ಪ್ರಧಾನಮಂತ್ರಿ. ಶ್ರೀ. ಪ್ರವಿಂಡ್ ಜುಗ್ನೌತ್ ಅವರು ಭಾಗವಹಿಸಿದರು. ಉತ್ತರ ಪ್ರದೇಶದ ರಾಜ್ಯಪಾಲ ಶ್ರೀ. ರಾಮ್ ನಾಯ್ಕ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಹರ್ಯಾಣಾದ ಮುಖ್ಯಮಂತ್ರಿ ಶ್ರೀ. ಮನೋಹರ್ ಲಾಲ್ ಖಟ್ಟರ್ ಮತ್ತಿತರ ಗಣ್ಯರು ಚಿತ್ರದಲ್ಲಿ ಕಾಣುತ್ತಿದ್ದಾರೆ.
ಜನವರಿ 22, 2019 ರಂದು ಉತ್ತರ ಪ್ರದೇಶದ ವಾರಾಣಾಸಿಯಲ್ಲಿ 15ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶ-2019ರಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಹಾಗೂ ಮಾರಿಷಸ್ ನ ಪ್ರಧಾನಮಂತ್ರಿ. ಶ್ರೀ. ಪ್ರವಿಂಡ್ ಜುಗ್ನೌತ್ ಅವರು ಭಾಗವಹಿಸಿದರು. ಉತ್ತರ ಪ್ರದೇಶದ ರಾಜ್ಯಪಾಲ ಶ್ರೀ. ರಾಮ್ ನಾಯ್ಕ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಹರ್ಯಾಣಾದ ಮುಖ್ಯಮಂತ್ರಿ ಶ್ರೀ. ಮನೋಹರ್ ಲಾಲ್ ಖಟ್ಟರ್, ಉತ್ತರಾಖಂಡದ ಮುಖ್ಯಮಂತ್ರಿ, ಶ್ರೀ. ತ್ರಿವೇಂದ್ರ ಸಿಂಗ್ ರಾವತ್, ವಿದೇಶಾಂಗ ವ್ಯವಹಾರ ಖಾತೆ ರಾಜ್ಯ ಸಚಿವ ಜನರಲ್ (ನಿವೃತ್ತ) ವಿ.ಕೆ ಸಿಂಗ್ ಮತ್ತಿತರ ಗಣ್ಯರು ಚಿತ್ರದಲ್ಲಿ ಕಾಣುತ್ತಿದ್ದಾರೆ.
ಜನವರಿ 22, 2019 ರಂದು ಉತ್ತರ ಪ್ರದೇಶದ ವಾರಾಣಾಸಿಯಲ್ಲಿ 15ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶ-2019ರ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಭಾಷಣ ಮಾಡಿದರು.

ಜನವರಿ 22, 2019 ರಂದು ಉತ್ತರ ಪ್ರದೇಶದ ವಾರಾಣಾಸಿಯಲ್ಲಿ 15ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶ-2019ರಲ್ಲಿ ನೋ ಇಂಡಿಯಾ (ಇಂಡಿಯಾದ ಬಗ್ಗೆ ತಿಳಿದುಕೊಳ್ಳಿ) ರಸಪ್ರಶ್ನೆ ಕಾರ್ಯಕ್ರಮದ ವಿಜೇತರೊಂದಿಗೆ ಪ್ರಧಾನ ಮಂತ್ರಿ ಶ್ರೀ. ನರೇಂದ್ರ ಮೋದಿ ಅವರು. ಮಾರಿಷಸ್ ನ ಪ್ರಧಾನಮಂತ್ರಿ. ಶ್ರೀ. ಪ್ರವಿಂಡ್ ಜುಗ್ನೌತ್, ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವೆ ಶ್ರೀಮತಿ. ಸುಷ್ಮಾ ಸ್ವರಾಜ್ ಮತ್ತಿತರ ಗಣ್ಯರು ಚಿತ್ರದಲ್ಲಿ ಕಾಣಿಸುತ್ತಿದ್ದಾರೆ.
ಜನವರಿ 22, 2019 ರಂದು ಉತ್ತರ ಪ್ರದೇಶದ ವಾರಾಣಾಸಿಯಲ್ಲಿ ಮಾರಿಷಸ್ ನ ಪ್ರಧಾನಮಂತ್ರಿ. ಶ್ರೀ. ಪ್ರವಿಂಡ್ ಜುಗ್ನೌತ್ ಅವರೊಂದಿಗೆ ದ್ವಿಪಕ್ಷೀಯ ಸಭೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು.

ಜನವರಿ 22, 2019 ರಂದು ಉತ್ತರಪ್ರದೇಶದ ವಾರಣಾಸಿಯ ಏಕೀಕೃತ ಜವುಳಿ ಕಚೇರಿ ಸಂಕೀರ್ಣದ ಉದ್ಘಾಟನೆಯ ಸಂಕೇತವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫಲಕವನ್ನು ಅನಾವರಣ ಮಾಡಿದರು. ಉತ್ತರಪ್ರದೇಶದ ರಾಜ್ಯಪಾಲ ಶ್ರೀ ರಾಮ್ ನಾಯ್ಕ್ ಮತ್ತು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಚಿತ್ರದಲ್ಲಿ ಕಾಣಬಹುದು.