ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
‘ವಿಶ್ವ ಜೈವಿಕ ಇಂಧನ 2018’ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ (ಆಗಸ್ಟ್ 10, 2018)
ಆಗಸ್ಟ್ 10, 2018ರಂದು ನವದೆಹಲಿಯಲ್ಲಿ ವಿಶ್ವ ಜೈವ ಇಂಧನ ದಿನ 2018ರ ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರೋ ಏಕ್ಟೀವ್ ಎಂಡ್ ರೆಸ್ಪೊನ್ಸೀವ್ ಫಸಿಲಿಟೇಷನ್ ಬೈಇಂಟರ್ಯಾಕ್ಟೀವ್ ಎನ್ವಿರೋನ್ಮೆಂಟ್ ಸಿಂಗಲ್ ವಿಂಡೋ ಹಬ್ ( ಪರ್ವೇಷ್ ) ಉದ್ಗಾಟಿಸಿದರು. ಕೇಂದ್ರ ರಸ್ತೆ ಸಾರಿಗೆ & ಹೆದ್ದಾರಿಗಳು, ನೌಕಾಯಾನ ಮತ್ತು ಜಲಸಂಪನ್ಮೂಲಗಳು, ನದಿ ಅಭಿವೃದ್ಧಿ & ಗಂಗಾ ಪುನಶ್ಚೇತನ ಸಚಿವ ಶ್ರೀ ನಿತಿನ್ ಗಡ್ಕರಿ, ಕೇಂದ್ರ ವಿಜ್ಙಾನ & ತಂತ್ರಜ್ಙಾನ , ಭೂವಿಜ್ಙಾನಗಳು ಮತ್ತು ಪರಿಸರ , ಅರಣ್ಯ & ಹವಾಮಾನ ಬದಲಾವಣೆ ಸಚಿವ ಡಾ. ಹರ್ಷ್ ವರ್ಧನ್, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ರಾಧಾ ಮೋಹನ್ ಸಿಂಗ್ , ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಶ್ರೀ ರಾಂ ವಿಲಾಸ್ ಪಾಸ್ವಾನ್ , ಕೇಂದ್ರ ಪೆಟ್ರೋಲಿಯಮ್ & ನೈಸರ್ಗಿಕ ಅನಿಲ ಮತ್ತು ಕೌಶಲ್ಯ ಅಭಿವೃದ್ಧಿ & ಉದ್ಯಮಶೀಲತೆ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಆಗಸ್ಟ್ 10, 2018ರಂದು ನವದೆಹಲಿಯಲ್ಲಿ ವಿಶ್ವ ಜೈವ ಇಂಧನ ದಿನ 2018ರ ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಕೇಂದ್ರ ಪೆಟ್ರೋಲಿಯಮ್ & ನೈಸರ್ಗಿಕ ಅನಿಲ ಮತ್ತು ಕೌಶಲ್ಯ ಅಭಿವೃದ್ಧಿ & ಉದ್ಯಮಶೀಲತೆ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಸನ್ಮಾನಿಸಿದರು. ಕೇಂದ್ರ ರಸ್ತೆ ಸಾರಿಗೆ & ಹೆದ್ದಾರಿಗಳು, ನೌಕಾಯಾನ ಮತ್ತು ಜಲಸಂಪನ್ಮೂಲಗಳು, ನದಿ ಅಭಿವೃದ್ಧಿ & ಗಂಗಾ ಪುನಶ್ಚೇತನ ಸಚಿವ ಶ್ರೀ ನಿತಿನ್ ಗಡ್ಕರಿ, ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಶ್ರೀ ರಾಂ ವಿಲಾಸ್ ಪಾಸ್ವಾನ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಆಗಸ್ಟ್ 10, 2018ರಂದು ನವದೆಹಲಿಯಲ್ಲಿ ವಿಶ್ವ ಜೈವ ಇಂಧನ ದಿನ 2018ರ ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೈವ ಇಂಧನ ರಾಷ್ಟ್ರೀಯ ನೀತಿ 2018 ಎಂಬ ಮಾಹಿತಿ ಪತ್ರ ಬಿಡುಗಡೆ ಮಾಡಿದರು. ಕೇಂದ್ರ ರಸ್ತೆ ಸಾರಿಗೆ & ಹೆದ್ದಾರಿಗಳು, ನೌಕಾಯಾನ ಮತ್ತು ಜಲಸಂಪನ್ಮೂಲಗಳು, ನದಿ ಅಭಿವೃದ್ಧಿ & ಗಂಗಾ ಪುನಶ್ಚೇತನ ಸಚಿವ ಶ್ರೀ ನಿತಿನ್ ಗಡ್ಕರಿ, ಕೇಂದ್ರ ವಿಜ್ಙಾನ & ತಂತ್ರಜ್ಙಾನ , ಭೂವಿಜ್ಙಾನಗಳು ಮತ್ತು ಪರಿಸರ , ಅರಣ್ಯ & ಹವಾಮಾನ ಬದಲಾವಣೆ ಸಚಿವ ಡಾ. ಹರ್ಷ್ ವರ್ಧನ್, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ರಾಧಾ ಮೋಹನ್ ಸಿಂಗ್ , ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಶ್ರೀ ರಾಂ ವಿಲಾಸ್ ಪಾಸ್ವಾನ್ , ಕೇಂದ್ರ ಪೆಟ್ರೋಲಿಯಮ್ & ನೈಸರ್ಗಿಕ ಅನಿಲ ಮತ್ತು ಕೌಶಲ್ಯ ಅಭಿವೃದ್ಧಿ & ಉದ್ಯಮಶೀಲತೆ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಆಗಸ್ಟ್ 10, 2018ರಂದು ನವದೆಹಲಿಯಲ್ಲಿ ವಿಶ್ವ ಜೈವ ಇಂಧನ ದಿನ 2018ರ ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಸಭಿಕರನ್ನುದ್ಧೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
ಆಗಸ್ಟ್ 10, 2018ರಂದು ನವದೆಹಲಿಯಲ್ಲಿ ವಿಶ್ವ ಜೈವ ಇಂಧನ ದಿನ 2018ರ ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಸಭಿಕರನ್ನುದ್ಧೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
ಆಗಸ್ಟ್ 10, 2018ರಂದು ನವದೆಹಲಿಯಲ್ಲಿ ವಿಶ್ವ ಜೈವ ಇಂಧನ ದಿನ 2018ರ ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಸಭಿಕರನ್ನುದ್ಧೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.