ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಶ್ರೀಲಂಕಾದಲ್ಲಿ ಪ್ರಧಾನಿ (ಮೇ 12, 2017)
2017ರ ಮೇ 12ರಂದು ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಅಧ್ಯಕ್ಷ ಶ್ರೀ. ಮೈತ್ರಿಪಾಲ ಸಿರಿಸೇನಾ ಮತ್ತು ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಪ್ರಧಾನಿ ಶ್ರೀ. ರಾನಿಲ್ ವಿಕ್ರಮಸಿಂಘೆ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಶ್ರೀಲಂಕಾದ ಕೊಲಂಬೋದಲ್ಲಿ 14ನೇ ಅಂತಾರಾಷ್ಟ್ರೀಯ ವೈಶಾಖ್ ದಿನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸಿದರು.

2017ರ ಮೇ 12ರಂದು ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಶ್ರೀಲಂಕಾದ ಕೊಲಂಬೋದಲ್ಲಿ 14ನೇ ಅಂತಾರಾಷ್ಟ್ರೀಯ ವೈಶಾಖ್ ದಿನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸಿದರು.
2017ರ ಮೇ 12ರಂದು ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಅಧ್ಯಕ್ಷ ಶ್ರೀ. ಮೈತ್ರಿಪಾಲ ಸಿರಿಸೇನಾ ಮತ್ತು ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಪ್ರಧಾನಿ ಶ್ರೀ. ರಾನಿಲ್ ವಿಕ್ರಮಸಿಂಘೆ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಶ್ರೀಲಂಕಾದ ಕೊಲಂಬೋದಲ್ಲಿ 14ನೇ ಅಂತಾರಾಷ್ಟ್ರೀಯ ವೈಶಾಖ್ ದಿನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡರು.

2017ರ ಮೇ 12ರಂದು ಶ್ರೀಲಂಕಾದ ಕೊಲಂಬೋದಲ್ಲಿ 14ನೇ ಅಂತಾರಾಷ್ಟ್ರೀಯ ವೈಶಾಖ್ ದಿನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಪಾಲ್ಗೊಂಡರು.
2017ರ ಮೇ 12ರಂದು ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಅಧ್ಯಕ್ಷ ಶ್ರೀ. ಮೈತ್ರಿಪಾಲ ಸಿರಿಸೇನಾ ಮತ್ತು ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಪ್ರಧಾನಿ ಶ್ರೀ. ರಾನಿಲ್ ವಿಕ್ರಮಸಿಂಘೆ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಶ್ರೀಲಂಕಾದ ಕೊಲಂಬೋದಲ್ಲಿ 14ನೇ ಅಂತಾರಾಷ್ಟ್ರೀಯ ವೈಶಾಖ್ ದಿನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡರು.
2017ರ ಮೇ 12ರಂದು ಶ್ರೀಲಂಕಾದ ಕೊಲಂಬೋದಲ್ಲಿ 14ನೇ ಅಂತಾರಾಷ್ಟ್ರೀಯ ವೈಶಾಖ್ ದಿನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಭಾಷಣ ಮಾಡಿದರು.

2017ರ ಮೇ 12ರಂದು ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಶ್ರೀಲಂಕಾದ ಕೊಲಂಬೋದಲ್ಲಿ 14ನೇ ಅಂತಾರಾಷ್ಟ್ರೀಯ ವೈಶಾಖ್ ದಿನದ ಉದ್ಘಾಟನಾ ಮಹೋತ್ಸವ ಉದ್ದೇಶಿಸಿ ಭಾಷಣ ಮಾಡಿದರು.
2017ರ ಮೇ 12ರಂದು ಶ್ರೀಲಂಕಾದ ಕೇಂದ್ರ ಪ್ರಾಂತ್ಯದಲ್ಲಿ ಡಿಕೋಯ ಆಸ್ಪತ್ರೆಯನ್ನು ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಉದ್ಘಾಟಿಸಿದರು. ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಅಧ್ಯಕ್ಷ ಶ್ರೀ. ಮೈತ್ರಿಪಾಲ ಸಿರಿಸೇನಾ ಮತ್ತು ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಪ್ರಧಾನಿ ಶ್ರೀ. ರನಿಲ್ ವಿಕ್ರಮಸಿಂಘೆ ಅವರನ್ನು ಕಾಣಬಹುದು.
2017ರ ಮೇ 12ರಂದು ಶ್ರೀಲಂಕಾದ ಕೇಂದ್ರ ಪ್ರಾಂತ್ಯದಲ್ಲಿ ಡಿಕೋಯ ಆಸ್ಪತ್ರೆಯನ್ನು ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಉದ್ಘಾಟಿಸಿದರು. ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಅಧ್ಯಕ್ಷ ಶ್ರೀ. ಮೈತ್ರಿಪಾಲ ಸಿರಿಸೇನಾ ಅವರನ್ನು ಕಾಣಬಹುದು.
2017ರ ಮೇ 12ರಂದು ಶ್ರೀಲಂಕಾದ ಕೇಂದ್ರ ಪ್ರಾಂತ್ಯದಲ್ಲಿ ಡಿಕೋಯ ಆಸ್ಪತ್ರೆಯನ್ನು ಉದ್ಘಾಟಿಸಿದ ಬಳಿಕ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ವೀಕ್ಷಿಸಿದರು. ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಅಧ್ಯಕ್ಷ ಶ್ರೀ. ಮೈತ್ರಿಪಾಲ ಸಿರಿಸೇನಾ ಮತ್ತು ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಪ್ರಧಾನಿ ಶ್ರೀ. ರನಿಲ್ ವಿಕ್ರಮಸಿಂಘೆ ಅವರನ್ನು ಕಾಣಬಹುದು.

2017ರ ಮೇ 12ರಂದು ಶ್ರೀಲಂಕಾದ ಡಿಕೋಯದ ನೂರ್ವುಡ್ ಮೈದಾನದಲ್ಲಿ ನಡೆದ ಭಾರತೀಯ ಮೂಲದ ತಮಿಳು ಸಮುದಾಯದ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರನ್ನು ಸ್ವಾಗತಿಸಲಾಯಿತು. ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಪ್ರಧಾನಿ ಶ್ರೀ. ರನಿಲ್ ವಿಕ್ರಮಸಿಂಘೆ ಅವರನ್ನು ಕಾಣಬಹುದು.
2017ರ ಮೇ 12ರಂದು ಶ್ರೀಲಂಕಾದ ಡಿಕೋಯದ ನೂರ್ವುಡ್ ಮೈದಾನದಲ್ಲಿ ನಡೆದ ಭಾರತೀಯ ಮೂಲದ ತಮಿಳು ಸಮುದಾಯದ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರನ್ನು ಸ್ವಾಗತಿಸಲಾಯಿತು..
2017ರ ಮೇ 12ರಂದು ಶ್ರೀಲಂಕಾದ ಡಿಕೋಯದ ನೂರ್ವುಡ್ ಮೈದಾನದಲ್ಲಿ ನಡೆದ ಭಾರತೀಯ ಮೂಲದ ತಮಿಳು ಸಮುದಾಯದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು. ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಅಧ್ಯಕ್ಷ ಶ್ರೀ. ಮೈತ್ರಿಪಾಲ ಸಿರಿಸೇನಾ ಮತ್ತು ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಪ್ರಧಾನಿ ಶ್ರೀ. ರನಿಲ್ ವಿಕ್ರಮಸಿಂಘೆ ಅವರನ್ನು ಕಾಣಬಹುದು.

2017ರ ಮೇ 12ರಂದು ಶ್ರೀಲಂಕಾದ ಡಿಕೋಯದ ನೂರ್ವುಡ್ ಮೈದಾನದಲ್ಲಿ ನಡೆದ ಭಾರತೀಯ ಮೂಲದ ತಮಿಳು ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಭಾಷಣ ಮಾಡಿದರು.
2017ರ ಮೇ 12ರಂದು ಶ್ರೀಲಂಕಾದ ಡಿಕೋಯದ ನೂರ್ವುಡ್ ಮೈದಾನದಲ್ಲಿ ನಡೆದ ಭಾರತೀಯ ಮೂಲದ ತಮಿಳು ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಭಾಷಣ ಮಾಡಿದರು. ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಅಧ್ಯಕ್ಷ ಶ್ರೀ. ಮೈತ್ರಿಪಾಲ ಸಿರಿಸೇನಾ ಮತ್ತು ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಪ್ರಧಾನಿ ಶ್ರೀ. ರನಿಲ್ ವಿಕ್ರಮಸಿಂಘೆ ಅವರನ್ನು ಕಾಣಬಹುದು.
2017ರ ಮೇ 12ರಂದು ಶ್ರೀಲಂಕಾದ ಡಿಕೋಯದ ನೂರ್ವುಡ್ ಮೈದಾನದಲ್ಲಿ ನಡೆದ ಭಾರತೀಯ ಮೂಲದ ತಮಿಳು ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಭಾಷಣ ಮಾಡಿದರು.
2017ರ ಮೇ 12ರಂದು ಶ್ರೀಲಂಕಾದ ಡಿಕೋಯದ ನೂರ್ವುಡ್ ಮೈದಾನದಲ್ಲಿ ನಡೆದ ಭಾರತೀಯ ಮೂಲದ ತಮಿಳು ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಭಾಷಣ ಮಾಡಿದರು.
2017ರ ಮೇ 12ರಂದು ಶ್ರೀಲಂಕಾದ ಡಿಕೋಯದಲ್ಲಿ ಸೈಕ್ಲೋನ್ ವರ್ಕರ್ಸ್ ಕಾಂಗ್ರೆಸ್ ಪ್ರತಿನಿಧಿಗಳನ್ನು ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಭೇಟಿ ಮಾಡಿದರು.
2017ರ ಮೇ 12ರಂದು ಶ್ರೀಲಂಕಾದ ಡಿಕೋಯದಲ್ಲಿ ತಮಿಳು ಪ್ರೋಗ್ರೆಸ್ಯು ಅಲಯನ್ಸ್ ಪ್ರತಿನಿಧಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು.
2017ರ ಮೇ 12ರಂದು ಶ್ರೀಲಂಕಾದ ಡಿಕೋಯದಲ್ಲಿ ತಮಿಳು ಪ್ರೋಗ್ರೆಸ್ಯು ಅಲಯನ್ಸ್ ಪ್ರತಿನಿಧಿಗಳನ್ನು ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಭೇಟಿ ಮಾಡಿದರು.

2017ರ ಮೇ 12ರಂದು ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಅಧ್ಯಕ್ಷ ಶ್ರೀ. ಮೈತ್ರಿಪಾಲ ಸಿರಿಸೇನಾ ಅವರೊಂದಿಗೆ ಶ್ರೀಲಂಕಾದ ಕ್ಯಾಂಡಿಯ ಶ್ರೀ.ದಲಾಡ ಮಲಿಂಗವ ದೇವಾಲಯ (ಪವಿತ್ರ ಹಲ್ಲಿನ ಸ್ಮಾರಕ ದೇವಾಲಯ)ಕ್ಕೆ ಭೇಟಿ ನೀಡಿದರು.

2017ರ ಮೇ 12ರಂದು ಶ್ರೀಲಂಕಾದ ಕ್ಯಾಂಡಿಯನ್ ನೃತ್ಯದ ಬೋಧಕರ ಶಿಲಾಫಲಕವನ್ನು ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅನಾವರಣ ಮಾಡಿದರು. ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಅಧ್ಯಕ್ಷ ಶ್ರೀ. ಮೈತ್ರಿಪಾಲ ಸಿರಿಸೇನಾ ಅವರನ್ನು ಕಾಣಬಹುದು.
2017ರ ಮೇ 12ರಂದು ಶ್ರೀಲಂಕಾದ ಕ್ಯಾಂಡಿಯ ಶ್ರೀ.ದಲಾಡ ಮಲಿಂಗವ ದೇವಾಲಯ (ಪವಿತ್ರ ಹಲ್ಲಿನ ಸ್ಮಾರಕ ದೇವಾಲಯ)ದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಭೇಟಿ ಪುಸ್ತಕಕ್ಕೆ ಸಹಿ ಮಾಡಿದರು. ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಅಧ್ಯಕ್ಷ ಶ್ರೀ. ಮೈತ್ರಿಪಾಲ ಸಿರಿಸೇನಾ ಅವರನ್ನು ಕಾಣಬಹುದು.
2017ರ ಮೇ 12ರಂದು ಶ್ರೀಲಂಕಾದ ಕ್ಯಾಂಡಿಯ ಶ್ರೀ.ದಲಾಡ ಮಲಿಂಗವ ದೇವಾಲಯ (ಪವಿತ್ರ ಹಲ್ಲಿನ ಸ್ಮಾರಕ ದೇವಾಲಯ)ದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಮಹಾನಾಯಕರೊಂದಿಗೆ ಸಂವಾದ ನಡೆಸಿದರು.
2017ರ ಮೇ 12ರಂದು ಶ್ರೀಲಂಕಾದ ಕ್ಯಾಂಡಿಯ ಶ್ರೀ.ದಲಾಡ ಮಲಿಂಗವ ದೇವಾಲಯ (ಪವಿತ್ರ ಹಲ್ಲಿನ ಸ್ಮಾರಕ ದೇವಾಲಯ)ದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಮಹಾನಾಯಕರೊಂದಿಗೆ ಸಂವಾದ ನಡೆಸಿದರು. ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಅಧ್ಯಕ್ಷ ಶ್ರೀ. ಮೈತ್ರಿಪಾಲ ಸಿರಿಸೇನಾ ಅವರನ್ನು ಕಾಣಬಹುದು.
2017ರ ಮೇ 12ರಂದು ಶ್ರೀಲಂಕಾದಲ್ಲಿ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರನ್ನು ಪ್ರತಿಪಕ್ಷ ನಾಯಕ ಶ್ರೀ.ಆರ್. ಸಂಪನ್ತನ್ ಮತ್ತು ಟಿ.ಎನ್.ಎ. ನಾಯಕರು ಭೇಟಿ ಮಾಡಿದರು.

2017ರ ಮೇ 12ರಂದು ಶ್ರೀಲಂಕಾದ ಕೊಲಂಬೋದಿಂದ ಪ್ರಯಾಣ ಬೆಳೆಸಿದ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರನ್ನು ಬೀಳ್ಕೊಡಲಾಯಿತು.

2017ರ ಮೇ 12ರಂದು ಶ್ರೀಲಂಕಾದ ಕೊಲಂಬೋದಿಂದ ಪ್ರಯಾಣ ಬೆಳೆಸಿದ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರನ್ನು ಬೀಳ್ಕೊಡಲಾಯಿತು. ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ. ರನಿಲ್ ವಿಕ್ರಮಸಿಂಘೆ ಅವರನ್ನು ಕಾಣಬಹುದು.

The Prime Minister, Shri Narendra Modi departing for New Delhi from Bandaranaike International Airport, in Colombo, Sri Lanka on May 12, 2017.